Suddi Udaya
ಎಕ್ಸೆಲ್ ನ ಪ್ರಾಧ್ಯಾಪಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಡಾಕ್ಟರೇಟ್ ಪದವಿ
ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಗಣಿತ ವಿಜ್ಞಾನ ವಿಭಾಗದ ಉಪನ್ಯಾಸಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ. ...
ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ
ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನಾ ಕಾರ್ಯಕ್ರಮವು ಜ.7ರಂದು ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಕಾರ್ಯಕ್ರಮ ...
ಉಜಿರೆಯ ಮಹಮ್ಮದ್ ರಯ್ಯಾನ್ ಕರಾಟೆಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಉಜಿರೆ: ಹಾಸನ ಡಿಸ್ಟ್ರಿಕ್ಟ್ ಕರಾಟೆ ಅಸೋಸಿಯೇಷನ್ (ರಿ),ಮೌಲ್ ಶೂಟೋಕಾನ್ ಕರಾಟೆ ಡೊ ಅಸೋಸಿಯೇಷನ್ ಇಂಡಿಯಾ ಮತ್ತು ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ (ರಿ) ಸಹಯೋಗದಲ್ಲಿ ಹಾಸನದ ಹಾಸನಾಂಬಾ ಇನ್ ...
ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆ, ನಾಲ್ಕೂರು ಎ.ಬಿ ಒಕ್ಕೂಟದ ಪದಗ್ರಹಣ ಸಮಾರಂಭ: ನವಜೀವನ ಸಮಿತಿ ಸದಸ್ಯರಿಗೆ ಹಾಗೂ ಹಿರಿಯ ಸದಸ್ಯರಿಗೆ ಸನ್ಮಾನ
ಬಳಂಜ: ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ನಾಲ್ಕೂರು ಎ.ಬಿ,ಜನಜಾಗೃತಿ ಗ್ರಾಮ ಸಮಿತಿ ನಾಲ್ಕೂರು ಇದರ ವತಿಯಿಂದ ಒಕ್ಕೂಟದ ಪದಪ್ರದಾನ ಸಮಾರಂಭವು ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ...
ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ
ಕೊಕ್ಕಡ: ಸಾವು ಬದುಕಿನ ಮಧ್ಯೆ ಹೋರಾಟ ನಡೆಸುವವರನ್ನು ಬದುಕಿಸಲು ರಕ್ತದಾನ ಮಾಡುವುದು ಸಮಾಜಮುಖಿ ಕಾರ್ಯಗಳಲ್ಲಿ ಒಂದು. ರಕ್ತದಾನ ಮಹಾದಾನ, ಒಂದು ಹನಿರಕ್ತ ಅಮೂಲ್ಯ ಜೀವದ ಉಳಿಯುವಿಕೆಗೆ ನೆರವಾಗಲಿದೆ. ...
ಜ.14-23: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ
ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮಕರ ಸಂಕ್ರಮಣ ಜ.14ರಿಂದ ಪ್ರಾರಂಭಗೊಂಡು ಜ.23ರವರೆಗೆ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ...
ಬಳ್ಳಮಂಜ 26ನೇ ವರ್ಷದ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ
ಮಚ್ಚಿನ: ಇತಿಹಾಸ ಪ್ರಸಿದ್ದ ಬಳ್ಳಮಂಜ ಮಹತೋಬಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ತೇರಬಾಕಿಮಾರು ಗದ್ದೆಯಲ್ಲಿ 26ನೇ ವರ್ಷದ “ಶೇಷ- ನಾಗ” ಜೋಡುಕರೆ ಕಂಬಳ ಜ.7 ರಂದು ನಡೆಯಿತು. ...
ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಫಿಲಿಪ್ಸ್ ಅಫಿನಿಟಿ-70 ಅಲ್ಟ್ರಾ ಸೌಂಡ್ ಸೇವೆ ಲೋಕಾರ್ಪಣೆ
ಉಜಿರೆ: ಗ್ರಾಮೀಣ ಪ್ರದೇಶದಲ್ಲಿ ನಗರಗಳಿಗೆ ಸೀಮಿತವಾದ ಆರೋಗ್ಯ ಸೇವೆಯನ್ನು ಉಜಿರೆಯ ಬೆನಕ ಆಸ್ಪತ್ರೆ ನೀಡುತ್ತಿದೆ ಎಂದು ಧರ್ಮಸ್ಥಳ ಕನ್ಯಾಡಿಯ ರಾಮಕ್ಷೇತ್ರದ ಸದ್ಗುರು ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ...
ಅಳದಂಗಡಿಯಲ್ಲಿ ನೊಚ್ಚ ಹಾರ್ಡ್ವೇರ್ ಮತ್ತು ಸ್ಯಾನಿಟರಿ ಶುಭಾರಂಭ
ಅಳದಂಗಡಿ: ಅಳದಂಗಡಿ ಜ್ಯೋತಿ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ನೊಚ್ಚ ಹಾರ್ಡ್ವೇರ್ ಮತ್ತು ಸ್ಯಾನಿಟರಿ ಇದರ ಶುಭಾರಂಭವು ಜ.8 ರಂದು ನಡೆಯಿತು. ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ...
ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ
ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ ಕಾರ್ಯಕ್ರಮವು ಜ. 6 ರಂದು ನಡೆಯಿತು. ಸಂಜೆ ನಡೆದ ಸಭಾಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ...