Suddi Udaya
ನಿವೃತ್ತ ಯೋಧ ಫ್ರಾನ್ಸಿಸ್ ರವರಿಗೆ ಉಜಿರೆ ಕೆಎಸ್ಎಂಸಿಎ ಸಂಘಟನೆ ಮತ್ತು ಊರ ಗಣ್ಯರಿಂದ ಭವ್ಯ ಸ್ವಾಗತ
ಉಜಿರೆ : ಧರ್ಮಸ್ಥಳ ನೇರ್ತನೆ ನಿವಾಸಿಯಾದ ಪ್ರಸ್ತುತ ಸೋಮಂತ್ತಡ್ಕದಲ್ಲಿ ನೆಲೆಸಿರುವ ಫ್ರಾನ್ಸಿಸ್ ಜೆ ಅವರು ಸೇನೆಯಲ್ಲಿ 22 ವರ್ಷ ಕರ್ತವ್ಯ ನಿರ್ವಹಿಸಿ ಡಿ 31ರಂದು ಸೇವಾ ನಿವೃತ್ತರಾಗಿ ...
ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಾಯರ್ತಡ್ಕ ಶಾಲೆಗೆ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರಿಗೆ ಸನ್ಮಾನ
ಕಾಯರ್ತಡ್ಕ: ಕಾಯರ್ತಡ್ಕ ಶಾಲೆಗೆ ಮುಖ್ಯ ಶಿಕ್ಷಕರಾಗಿ ಭಡ್ತಿಹೊಂದಿದ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರಿಗೆ ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಶಾಲಾ ...
ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ
ಉಜಿರೆ: ಮಿತ್ರ ಮಹಿಳಾ ಮಂಡಳಿಯ 28 ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಅಧ್ಯಕ್ಷರಾಗಿ ವತ್ತ್ಸಲಾ, ಕಾರ್ಯದರ್ಶಿಯಾಗಿ ಭವ್ಯ ಪಿ, ಉಪಾಧ್ಯಕ್ಷರಾಗಿ ಆಶ್ವಿನಿ ಕೆ., ಜೊತೆ ...
ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ
ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮೂಹೂರ್ತವು ದೇವಸ್ಥಾನದ ವಠಾರದಲ್ಲಿ ಗ್ರಾಮಸ್ಥರ ಸಮ್ಮುಖದಲ್ಲಿ ಜ.5ರಂದು ನಡೆಯಿತು. ಕಾರ್ಯಕ್ರಮವನ್ನು ಲ| ದೇವದಾಸ್ ಶೆಟ್ಟಿ ಉದ್ಯಮಿಗಳು ...
ಉಜಿರೆ: ಮಿತ್ರ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ
ಉಜಿರೆ: ಮಿತ್ರ ಯುವಕ ಮಂಡಲ ಅರಳಿ 28ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಅಧ್ಯಕ್ಷರಾಗಿ ಚರಣ್ ಕುಮಾರ್ ಆರ್ಬಿ, ಉಪಾಧ್ಯಕ್ಷರಾಗಿ ಸುಧೀರ್ ಪೆರ್ಲ, ಕಾರ್ಯದರ್ಶಿಯಾಗಿ ವಿಕಾಸ್ ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನ ವಿತರಣೆ
ನಾವರ ಹಿರಂತೊಟ್ಟು ಬಾಬು ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನವನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಅಳದಂಗಡಿ ವಲಯದ ಮೇಲ್ವಿಚಾರಕಿ ಸುಮಂಗಲ, ಸೇವಾಪ್ರತಿನಿಧಿ ...
ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ
ಬೆಳ್ತಂಗಡಿ; ದೂರದ ಅಮೇರಿಕಾದಲ್ಲಿ ನೆಲೆಸಿದರೂ ತಮ್ಮ ಗೃಹ ಪ್ರವೇಶ ಸಂದರ್ಭದಲ್ಲಿ ಭಾರತೀಯ ಸಂಸ್ಕಾರ, ಸಂಸ್ಕೃತಿಯನ್ನು ಬಿಡದೆ ಹೊರದೇಶದಲ್ಲಿಯೂ ಕಟ್ಟುಪಾಡು ಪಾಲಿಸುವ ಮೂಲಕ ಉಜಿರೆಯ ದೀಪ್ತಿ ಕಾಂಚೋಡು ಮತ್ತು ...
ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ
ಉಜಿರೆ : ಉಜಿರೆ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.4 ರಂದು ನಡೆದಿದೆ. ಉಜಿರೆ ಗ್ರಾಮದ ಪೆರ್ಲ ...
ಉಜಿರೆ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಪುತ್ತಿಗೆ ಮಠದ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳರವರ ಭೇಟಿ
ಉಜಿರೆ: ಶ್ರೀ ಕೃಷ್ಣನು ಅರ್ಜುನನಿಗೆ ಹೇಳಿದ ಭಗವದ್ಗೀತೆಯ ಶ್ರೇಷ್ಠ ಸಂದೇಶ ನಮ್ಮ ಜೀವನದಲ್ಲೂ ತಿಳಿದು, ಅಳವಡಿಸಿಕೊಂಡರೆ ಎಲ್ಲ ಸಮಸ್ಯೆಗಳಿಗೂ ಪರಿಹಾರವಿದೆ. ಶ್ರೀ ಕೃಷ್ಣ ಜಗತ್ತಿಗೆ ನೀಡಿದ ಸಂದೇಶ ...
ಬೆಳಾಲು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಶ್ರೀ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳಾಲು ಕಾರ್ಯಕ್ಷೇತ್ರದ ಓಂ ಶ್ರೀ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಕೊಲ್ಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ...