Suddi Udaya
ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹ
ಉಜಿರೆ : ಭಾರತದಂತಹ ದೇಶಗಳ ಹಣಕಾಸಿನ ಬಹುಪಾಲು ಪೆಟ್ರೋಲ್ , ಡೀಸೆಲ್ ಇತ್ಯಾದಿ ಮುಗಿದುಹೋಗುವ ಇಂಧನಗಳಿಗೆ ವ್ಯಯವಾಗುತ್ತಿದೆ. ಹಾಗೆಯೇ ವಾತಾವರಣದ ಮೇಲೆಯೂ ವ್ಯತಿರಿಕ್ತ ಪರಿಣಾಮವಾಗುತ್ತಿದೆ. ಇದನ್ನು ತಡೆಗಟ್ಟಬೇಕಾದರೆ ...
ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ
ಸುಲ್ಕೇರಿ: ಮುಂದಿನ ಯುವ ಪೀಳಿಗೆಯು ಸಂಸ್ಕಾರವಂತರಾಗಿ ಮೌಲ್ಯಯುತ ಜೀವನ ನಡೆಸಬೇಕು ಎಂಬ ಉದ್ದೇಶಕ್ಕಾಗಿ ಶ್ರೀರಾಮ ಶಾಲೆಯನ್ನು ಪ್ರಾರಂಭಿಸಲಾಗಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾll ...
ಬೆಳ್ತಂಗಡಿ: ಗಸ್ತು ಅರಣ್ಯ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಪದೋನ್ನತಿಗೊಂಡು ಉಪ ವಲಯ ಅರಣ್ಯ ಅಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ವರ್ಗಾವಣೆ
ಬೆಳ್ತಂಗಡಿ: ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಕಛೇರಿಯ ಗಸ್ತು ಅರಣ್ಯ ಪಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಉಪವಲಯ ಅರಣ್ಯಾಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ಪದೋನ್ನತಿಗೊಂಡು ವರ್ಗಾವಣೆಯಾಗಿದ್ದಾರೆ. ...
ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೈಕೋರ್ಟು ಮತ್ತೆ ಗರಂ ಆಗಿದೆ. ನ್ಯಾಯಾಂಗ ನಿಂದನೆ ಹೈಕೋರ್ಟ್ ಅರ್ಜಿ ನಂಬ್ರ: ಸಿ.ಸಿ.ಸಿ 304/2020 ಸಂಬಂಧಿಸಿದಂತೆ ಆದೇಶ ಮಾಡಿದ ಹೈಕೋರ್ಟ್ ...
ಇಂದಬೆಟ್ಟು: ಕಲ್ಲಾಜೆ ಶಾಲೆಯ ಶಿಕ್ಷಕಿ ಅಪ್ಪಿ ಪೂಜಾರ್ತಿ ಯಾನೆ ಆಶಾಲತಾ ನಿಧನ
ಮೂಡಬಿದ್ರಿ ಸಚ್ಚಾರಿಪೇಟೆ ನಿವಾಸಿ ಅಪ್ಪಿ ಪೂಜಾರ್ತಿ ಯಾನೆ ಆಶಾಲತಾ(67 ವರ್ಷ) ರವರು ಜ.3 ರಂದು ನಿಧನರಾಗಿದ್ದಾರೆ. ಇವರು ಇಂದಬೆಟ್ಟು ಕಲ್ಲಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ ...
ಪಿಲಿಗೂಡು ಫ್ರೆಂಡ್ಸ್ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾಗಿ ಸೀತಾರಾಮ, ಕಾರ್ಯದರ್ಶಿಯಾಗಿ ದಿನೇಶ್ ಆಯ್ಕೆ
ಗೇರುಕಟ್ಟೆ: ಫ್ರೆಂಡ್ಸ್ ಆಟೋ ಚಾಲಕ ಮಾಲಕ ಸಂಘ ಪಿಲಿಗೂಡು ಇದರ ನೂತನ ಸಮಿತಿಯ ಆಯ್ಕೆಯು ನಡೆಯಿತು. ಅಧ್ಯಕ್ಷರಾಗಿ ಸೀತಾರಾಮ, ಕಾರ್ಯದರ್ಶಿಯಾಗಿ ದಿನೇಶ್ ನಾಯ್ಕ ಆಯ್ಕೆಯಾಗಿದ್ದಾರೆ.
ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಫೆಬ್ರವರಿ-ಮಾರ್ಚ್ ತಿಂಗಳಿನಲ್ಲಿ ನಡೆಯಲಿರುವ ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ಅವರನ್ನು ಜ.3 ರಂದು ...
ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ “ಸಿರಿ ಕ್ಲಬ್” ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಉಜಿರೆ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಿಬ್ಬಂದಿಗಳ ಶ್ರೇಯೋಭಿವೃದ್ಧಿಗಾಗಿ ರಚನೆಯಾಗಿರುವ ‘ಸಿರಿ ಕ್ಲಬ್’ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಹೊಸ ವರ್ಷದ ಸಂಭ್ರಮಾಚರಣೆ ...
ಭೂಸೇನೆಯಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿದ್ದ ಸೋಮಂತಡ್ಕ ನಿವಾಸಿ ಫ್ರಾನ್ಸಿಸ್ ಜೆ. ನಿವೃತ್ತಿ
ಬೆಳ್ತಂಗಡಿ: ಮೂಲತಃ ಧರ್ಮಸ್ಥಳ ಗ್ರಾಮದ ನೇರ್ತನೆ ನಿವಾಸಿ, ಪ್ರಸ್ತುತ ಸೋಮಂತಡ್ಕ ದಲ್ಲಿ ನೆಲೆಸಿರುವ ಭೂ ಸೇನೆಯ ಯೋಧ ಫ್ರಾನ್ಸಿಸ್ ಜೆ ಅವರು ಭಾರತೀಯ ಭೂ ಸೇನೆಯಲ್ಲಿ 22 ...
ಕೊಕ್ಕಡ: ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಶುಭಾರಂಭ
ಕೊಕ್ಕಡ ರಥಬೀದಿಯಲ್ಲಿರುವ ಕುಮಾರ ಕೃಪಾ ಬಿಲ್ಡಿಂಗ್ ನಲ್ಲಿ ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಇದರ ಶುಭಾರಂಭವು ಜ.3 ರಂದು ನಡೆಯಿತು. ಈ ಸಂದರ್ಭದಲ್ಲಿ ಶ್ರೀಮತಿ ತಾರಾ ...