Suddi Udaya
ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಧ್ವನಿವರ್ಧಕ ಕೊಡುಗೆ
ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣಂದೂರು ಪಣಕಜೆ ಇದರ ಆಶ್ರಯದಲ್ಲಿ ಇತ್ತೀಚೆಗೆ ನಡೆದ 4ನೇ ವರ್ಷದ ಕಬಡ್ಡಿ ಪಂದ್ಯಾಟದ ಅಂಗವಾಗಿ ಸ ಹಿ ಪ್ರಾ ಶಾಲೆ ಸೋಣಂದೂರು ...
ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ
ಪೆರಾಡಿ: ಶ್ರೀ ಅಯ್ಯಪ್ಪ ಭಕ್ತ ವೃಂದ ಮಾವಿನಕಟ್ಟೆ, ಪೆರಾಡಿ ಶ್ರೀ ಅಯ್ಯಪ್ಪ ದೀಪೋತ್ಸವ ಸಮಿತಿ, ಪೆರಾಡಿ-ಮರೋಡಿ, ಕಾಶಿಪಟ್ಣ ಸಾರ್ವಜನಿಕ ಪೂಜಾ ಸಮಿತಿ, ಪೆರಾಡಿ, ಮರೋಡಿ ಮತ್ತು ವಿವಿಧ ...
ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ
ಬೆಳ್ತಂಗಡಿ : ಶ್ರೀ ರಾಮ ಜನ್ಮಭೂಮಿ ಅಯೋಧ್ಯೆ ಇಲ್ಲಿ ಗರ್ಭಗುಡಿಯ ಬಾಲರಾಮನ ಮೂರ್ತಿ ಮೂರ್ತಿ ನಿರ್ಮಾಣಕ್ಕಾಗಿ ದೇಶದ ಮೂರು ಶ್ರೇಷ್ಠ ಕಲಾವಿದರು ತಂಡವನ್ನು ಮಂದಿರದ ಟ್ರಸ್ಟ್ ಆಯ್ಕೆ ...
ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ
ಬೆಳ್ತಂಗಡಿ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ, ರಾಮನಗರದಲ್ಲಿ ಜ.6 ರಂದು ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ 49ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವವು ಜರಗಲಿರುವುದು. ...
ಜ.5: ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ
ಕೊರಿಂಜ : ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜ.೦೫ರಂದು ಬ್ರಹ್ಮಕಲಶೋತ್ಸವದ ಪೂರ್ವ ತಯಾರಿಯ ಪ್ರಥಮ ಕಾರ್ಯಕ್ರಮ ಚಪ್ಪರ ಮೂಹೂರ್ತ ಎಲ್ಲಾ ಭಕ್ತರ ಸಮ್ಮುಖದಲ್ಲಿ ನಡೆಯಲಿದೆ. ಬ್ರಹ್ಮಕಲಶೋತ್ಸವದ ...
ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ
ಮಾಲಾಡಿ: ಕೊಲ್ಪದಬೈಲು ಪೆಟ್ರೋಲ್ ಪಂಪ್ ಸಮೀಪ ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ಗಾಡಿ ನಡುವೆ ಅಪಘಾತ ನಡೆದ ಘಟನೆ ಜ 3 ...
ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ಕರ್ನಾಟಕ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ಯುನಿವರ್ಸಿಟಿ ನಡೆಸಿದ ಆರ್.ಆರ್ ಕಾಲೇಜಿನಲ್ಲಿ ನಡೆದ 2023-24ರ ಹ್ಯಾಂಡ್ ಬಾಲ್ ಆಟದಲ್ಲಿ ಹಾಸನ ಎಸ್.ಡಿ.ಎಂ ಕಾಲೇಜು ದ್ವಿತೀಯ ಸ್ಥಾನ ...
ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗ್ರಾಹಕರ ಸಭೆ
ಮಡಂತ್ಯಾರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ “ಸಹಕಾರ ರತ್ನ” ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ...
ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ
ಉಜಿರೆ : ಜಾಗೃತಿ ಸಪ್ತಾಹದ ಅಂಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ವಿಶೇಷ ಚೇತನ – ವಿಶಿಷ್ಠ ...
ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ನಗದು ದೋಚಿದ ಕಳ್ಳರು: ಮಾಲಾಡಿ ಪುಷ್ಪರಾಜ ಹೆಗ್ಡೆಯವರ ಅಡಕೆ ವ್ಯಾಪಾರ ಅಂಗಡಿಯಿಂದ ರೂ. 2.31 ಲಕ್ಷ ಕಳವು
ಮಡಂತ್ಯಾರು: ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಅಪರಿಚಿತರು ಲಕ್ಷಾಂತರ ನಗದು ದೋಚಿದ ಘಟನೆ ಮಡಂತ್ಯಾರಿನಿಂದ ವರದಿಯಾಗಿದೆ. ಮಾಲಾಡಿ ಗ್ರಾಮದ ಟಿ. ಪುಷ್ಪರಾಜ ಹೆಗ್ಡೆ ಎಂಬವರ ದೂರಿನಂತೆ, ...