Suddi Udaya

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ಬೆಳ್ತಂಗಡಿ: ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಾವೀರ ಕಾಲೊನಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಅತೀ ಬಡ ಕುಟುಂಬಗಳು ಕಂದಾಯ ದಾಖಲೆಗಳಿಲ್ಲದೆ ಸರಕಾರದ ಯಾವುದೇ ಯೋಜನೆಗಳನ್ನು ...

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya

ಕುವೆಟ್ಟು: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡುವುದರೊಂದಿಗೆ ಜೀವನದಲ್ಲಿ ಕೃಷ್ಣನ ಸಂದೇಶವನ್ನು ನಮ್ಮಲ್ಲಿ ಮತ್ತು ನಮ್ಮ ಮಕ್ಕಳ ಜೀವನದಲ್ಲಿ ಪಾಲನೆಯಾಗಲಿ ಎಂದು ನಾವೂರು ಪ್ರೌಢ ಶಾಲಾ ಮುಖ್ಯ ...

ಕೊಯ್ಯೂರು ಸ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya

ಕೊಯ್ಯೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ದೇವಸ್ಥಾನ ಇದರ ಹಳೆ ವಿದ್ಯಾರ್ಥಿ ಸಂಘಕ್ಕೆ ಹೊಸ ಪದಾಧಿಕಾರಿಗಳ ಆಯ್ಕೆಯು ಆ. 26 ರಂದು ನಡೆಯಿತು. ಗೌರವ ...

ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ ಹೊಂದಿದ್ದ ಡಾ. ಶ್ರೀಧರ ಭಟ್ ರವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ಕ್ಷೇತ್ರ ಸೌತಡ್ಕದ ಮಾಜಿ ವ್ಯವಸ್ಥಾಪನ ಸಮಿತಿ

Suddi Udaya

ಹಿಂದೆ ಸೌತಡ್ಕ ಕ್ಷೇತ್ರದ ಇತಿಹಾಸ ಕಿರು ಪರಿಚಯ ಶ್ರೀ ಕ್ಷೇತ್ರ ಸೌತಡ್ಕ ಕೃತಿ ಬಿಡುಗಡೆಗೊಳಿಸಿದ ಚಿತ್ರ ಕೊಕ್ಕಡ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಶ್ರೀಧರ ಭಟ್ ...

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟಿಂಗ್ ಗೈಡಿಂಗ್ ಚಳುವಳಿಯ ಪ್ರಾರಂಭೋತ್ಸವ

Suddi Udaya

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನಕ್ಕೊಳಪಟ್ಟ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯ ಕಬ್, ಬುಲ್ ಬುಲ್, ಸ್ಕೌಟ್ & ಗೈಡ್ ಘಟಕಗಳ ...

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ತ್ರೋಬಾಲ್ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಉಜಿರೆ: ಆ27. ಮಂಗಳೂರಿನ ಕಿನ್ನಿಗೋಳಿಯ ಸೈನ್ಟ್ ಮೇರಿಸ್ ಸೆಂಟ್ರಲ್ ಶಾಲೆಯಲ್ಲಿ ಆ24 ರಂದು ನಡೆದ ಅಂತರ ಶಾಲಾ ಜಿಲ್ಲಾ ಮಟ್ಟದ ಐಕ್ಸ್ (AICS) ತ್ರೋಬಾಲ್ ಪಂದ್ಯಾಟದಲ್ಲಿ ಶ್ರೀ.ಧ.ಮಂ. ...

ಗಡಾಯಿಕಲ್ಲು ಚಾರಣಕ್ಕೆ ಮುಂದಿನ ಆದೇಶದವರೆಗೆ ನಿಷೇಧ

Suddi Udaya

ಬೆಳ್ತಂಗಡಿ: ಪುರಾತತ್ವ ಸ್ಮಾರಕಗಳಲ್ಲಿ ಒಂದಾದ ಗಡಾಯಿಕಲ್ಲು (ನರಸಿಂಹಗಡ ಕೋಟೆ) ಬೆಳ್ತಂಗಡಿ ವನ್ಯಜೀವಿ ವಲಯದ ಕುದುರೆಮುಖ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ಇರುವುದರಿಂದ ನರಸಿಂಹಗಡ ಕೋಟೆಗೆ ಪ್ರವಾಸಿಗರ ಚಾರಣವನ್ನು ಮುಂಜಾಗ್ರತ ...

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಡಾ.ವೀಣಾ ಬನ್ನಂಜೆಯವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿಯ ಸಮಾಜ ಮಂದಿರದಲ್ಲಿ ಸಾರ್ವಜನಿಕ ಶ್ರೀ ಗೌರಿಗಣೇಶೋತ್ಸವ ಸಮಿತಿಯ ವತಿಯಿಂದ ಒಂದು ವಾರಗಳ ಕಾಲ ನಡೆದ ಶ್ರೀ ಮದ್ ಭಾಗವತ ಪ್ರವಚನ ಸಪ್ತಾಹ ಕಾರ್ಯಕ್ರಮದ ಸಮಾರೋಪದಲ್ಲಿ ಡಾ.ವೀಣಾ ...

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ಅಳದಂಗಡಿ:ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿನ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ವತಿಯಿಂದ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರಿಗೆ ಆ.25 ರಂದು ...

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಆ.26ರಂದು ಭೇಟಿ ನೀಡಿ ಶ್ರೀ ಕೃಷ್ಣ ದೇವರ ದರ್ಶನ ...

error: Content is protected !!