Suddi Udaya
ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ
ಮಿತ್ತಬಾಗಿಲು: ಇಲ್ಲಿಯ ಕುಕ್ಕಾವು ವಾಸುದೇವ ಕಕ್ಕೆನೇಜಿ ಇವರ ಅಂಗಡಿಗೆ ಕೃಷಿಕರೋವ೯ರುತಂದ ತೆಂಗಿನ ಕಾಯಿಯಲ್ಲಿ ಒಂದು ಕಾಯಿ ಎಲ್ಲರ ಗಮನ ಸೆಳೆದಿದೆ. ಸಾಮಾನ್ಯವಾಗಿ ಒಂದು ತೆಂಗಿನಕಾಯಿ ಒಂದು ಕೆ.ಜಿಯ ...
ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲಾ ಕಾಮಗಾರಿಗಳ ಹಸ್ತಾಂತರ, ನಿವೃತ್ತ ಶಿಕ್ಷಕರ ಸನ್ಮಾನ ಮತ್ತು ಶಾಲಾ ಪ್ರತಿಭಾ ಪುರಸ್ಕಾರ
ತೆಂಕಕಾರಂದೂರು: ಊರಿನ ವಿದ್ಯಾ ಅಭಿಮಾನಿಗಳು ಜಾತಿ ಮತ ಭೇದವಿಲ್ಲದೆ ಊರಿನ ವಿದ್ಯಾಮಂದಿರದೊಂದಿಗೆ ನಿಕಟ ಸಂಪರ್ಕವನ್ನು ಇಟ್ಟುಕೊಂಡು ಒಗ್ಗಟ್ಟಿನಲ್ಲಿ ಕೆಲಸ ನಿರ್ವಹಿಸಿದಾಗ ವಿದ್ಯಾಮಂದಿರದ ಅಭಿವೃದ್ಧಿಯಾಗುತ್ತದೆ ಎಂದು ಜನಜಾಗೃತಿ ವೇದಿಕೆಯ ...
ಓಡಿಲ್ನಾಳ : ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ಧ್ವಜಾರೋಹಣ, ಪ್ರಥಮ ಜಾತ್ರೆ
ಬೆಳ್ತಂಗಡಿ : ಓಡಿಲ್ನಾಳ ಶ್ರೀ ರಾಮನಗರ ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ವರ್ಷಾವಧಿ ಜಾತ್ರೆ ಮಹೋತ್ಸವದ ಪ್ರಯುಕ್ತ ಊರಿನ ಭಕ್ತಾದಿಗಳಿಂದ ಹಸಿರು ಹೊರೆ ...
ಜ.5: ನಾರಾವಿ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ -ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ
ನಾರಾವಿ : ಇಲ್ಲಿಯ ಮಂಚಕಲ್ಲು ಅರಸಕಟ್ಟೆ ಶ್ರೀ ಮಹಮ್ಮಾಯಿ ದೇವಿ ಗೊಂದೋಳು ಸಮಿತಿಯಿಂದ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ...
ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ‘ ನಮ್ಮ ನಡಿಗೆ ಡಿಜಿಟಲ್ ಕಡೆಗೆ ‘ ಡಿಜಿಟಲ್ ಸಾಕ್ಷರತಾ ಜಾಗೃತಿ ಕಾರ್ಯಕ್ರಮ
ಉಜಿರೆ : ಆಧುನಿಕತೆಯ ಭರಾಟೆಯಲ್ಲಿ ಇಂದು ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಆಗುತ್ತಿದೆ. ಈ ಡಿಜಿಟಲ್ ಯುಗದಲ್ಲಿ ವ್ಯಾಪಾರ , ವ್ಯವಹಾರ , ಬ್ಯಾಂಕಿಂಗ್ ಕ್ಷೇತ್ರಗಳು ಅಗಾಧ ...
ಧರ್ಮಸ್ಥಳ : ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ
ಧರ್ಮಸ್ಥಳ : ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ದಲ್ಲಿ ಡಿ 27 ರಂದು ವಾರ್ಷಿಕ ಪ್ರತಿಭಾ ದಿನಾಚರಣೆಯು ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀ ...
ಕೊಕ್ಕಡ ಗ್ರಾ.ಪಂ.ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂತೆಗೆತ: ಶಿಸ್ತು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ತಾ.ಪಂ. ವ್ಯವಸ್ಥಾಪಕ ಪ್ರಶಾಂತ್
ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್ ನಲ್ಲಿ ಗೃಹಲಕ್ಷ್ಮೀ ಯೋಜನೆಯ ಆಧಾರ್ ಲಿಂಕ್ ಜೋಡಣೆ ಬಗ್ಗೆ ನಡೆದ ಪರಿಶೀಲನಾ ಕಾರ್ಯಕ್ರಮದ ಬಗ್ಗೆ ಪಿಡಿಒ ದೀಪಕ್ ರಾಜ್ ಅವರು ಗ್ರಾ.ಪಂ. ...
ಗೃಹಲಕ್ಷ್ಮೀ ಯೋಜನೆ: ಬ್ಯಾಂಕ್ಖಾತೆಗೆ ಆಧಾರ್ ಜೋಡಣೆ ಪರಿಶೀಲನೆ ; ಕೊಕ್ಕಡ ಗ್ರಾ.ಪಂದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ ನೀಡದಿರುವುದನ್ನು ವಿರೋಧಿಸಿ, ಪಂಚಾಯತು ಎದುರು ಅಧ್ಯಕ್ಷ-ಉಪಾಧ್ಯಕ್ಷ ಸದಸ್ಯರ ಪ್ರತಿಭಟನೆ
ನಿನ್ನೆ ಪಂಚಾಯತ್ ನಲ್ಲಿ ನಡೆದ ಕಾರ್ಯಕ್ರಮ ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್ನಲ್ಲಿ ಡಿ.27ರಂದು ಗೃಹಲಕ್ಷೀ ಯೋಜನೆಗೆ ಬ್ಯಾಂಕ್ ಖಾತೆಗಳಿಗೆ ಆಧಾರ ಜೋಡಿಸುವ ಕಾರ್ಯಕ್ರಮವನ್ನು ನಡೆಸಲಾಗಿದ್ದು, ಈ ಕಾರ್ಯಕ್ರಮದ ...
ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಥಮ ವರ್ಷದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ
ಕುವೆಟ್ಟು: ಓಡಿಲ್ನಾಳ ಗ್ರಾಮದ ಶ್ರೀರಾಮ ನಗರ ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಥಮ ವರ್ಷದ ವರ್ಷಾವಧಿ ಜಾತ್ರೋತ್ಸವವು ಕ್ಷೇತ್ರದ ತಂತ್ರಿಗಳಾದ ವೇ|ಮೂ| ನೀಲೇಶ್ವರ ಶ್ರೀ ಪದ್ಮನಾಭ ...
ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ
ಬೆಳ್ತಂಗಡಿ: ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಜೈನ್ ಪೇಟೆ , ಬೆಳ್ತಂಗಡಿ ಇಲ್ಲಿಗೆ ಡಿ.30 ಶನಿವಾರ ಬೆಳಗ್ಗೆ 8 ಗಂಟೆಗೆಪರಮಪೂಜ್ಯ ಪ್ರಜ್ಞಾಶ್ರಮಣ ಆಚಾರ್ಯ ಶ್ರೀದೇವನಂದಿ ಗುರುಗಳ ಪರಮ ...