27.8 C
ಪುತ್ತೂರು, ಬೆಳ್ತಂಗಡಿ
September 12, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಅಖಿಲ ಭಾರತ ಮುಕ್ತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಅಮೋಘ ಸಾಧನೆ.

Suddi Udaya
ಕಕ್ಯಪದವು :ಇಂಟರ್‌ನ್ಯಾಷನಲ್ ಯಮಾಟೋ ಶೋಟೋಕಾನ್ ಕರಾಟೆ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಆಯೋಜಿಸಲಾದ ಅಖಿಲ ಭಾರತ ಮುಕ್ತ ಕರಾಟೆ ಚಾಂಪಿಯನ್‌ಶಿಪ್–2026 ಹಾಗೂ ಇಂಡಿಪೆಂಡೆನ್ಸ್ ಕಪ್ ಕರಾಟೆ ಸ್ಪರ್ಧೆಯು ಸುರತ್ಕಲ್ ಚರ್ಚ್ ಸಭಾಭವನದಲ್ಲಿ ನಡೆಯಿತು. ದೇಶದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ ಪ್ರೌಢಶಾಲೆಯಲ್ಲಿ ನೈತಿಕ ಶಿಕ್ಷಣ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya
ಬೆಳಾಲು: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು ಬೆಳ್ತಂಗಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಬೆಳಾಲು ಇವುಗಳ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ “ನೈತಿಕ ಶಿಕ್ಷಣ ಮತ್ತು ಕಾನೂನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣಕಜೆ ಮುಹಿಯ್ಯದ್ದೀನ್ ಜುಮಾ ಮಸೀದಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಸೋಣಂದೂರು: ಮುಹಿಯ್ಯದ್ದೀನ್ ಜುಮಾ ಮಸೀದಿ ಪಣಕಜೆ ಇದರ 2026-29 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಜುಮಾ ನಮಾಝಿನ‌ ಬಳಿಕ ಆಡಳಿತ ಸಮೀತಿಯ ಮಹಾಸಭೆಯೂ ಅಧ್ಯಕ್ಷ ಡಾ| ನಿಯಾಝ್ ಪಣಕಜೆ ಇವರ ಅಧ್ಯಕ್ಷತೆಯಲ್ಲಿ ಖತೀಬರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೌಶಲ್ಯ ವರ್ಧನ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಕಾಲೇಜಿನ ಐಕ್ಯೂಎಸಿ ಹಾಗೂ ಪ್ಲೇಸ್ಮೆಂಟ್ ಸೆಲ್ ಇದರ ಸಹಯೋಗದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ನಾಂದಿ ಫೌಂಡೇಶನ್ ಬೆಂಗಳೂರು ಇವರ ಸಹಯೋಗದಲ್ಲಿ ಒಂದು ವಾರದ ಕೌಶಲ್ಯ ವರ್ಧನ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಗಾರವನ್ನು ನಾಂದಿ ಫೌಂಡೇಶನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇ-ಸ್ವತ್ತು ತಂತ್ರಾಂಶದಲ್ಲಿ ಸರ್ವೆ ನಂಬರ್ ಮತ್ತು ಮಾಲೀಕರ ವಿವರ ತಿದ್ದುಪಡಿಗೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಅವಕಾಶ ಕಲ್ಪಿಸುವಂತೆ ಪಂಚಾಯತ್ ರಾಜ್ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
ಬೆಳ್ತಂಗಡಿ: ಇ-ಸ್ವತ್ತು ತಂತ್ರಾಂಶದಲ್ಲಿ ||ಎ ಮತ್ತು 11ಬಿ ತಿದ್ದುಪಡಿಯಲ್ಲಿ ಸರ್ವೆ ನಂಬರ್ ಮತ್ತು ಮಾಲೀಕರ ವಿವರವನ್ನು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯವರ ಅನುಮೋದನೆ ಪಡೆದು ಪಂಚಾಯತಿ ಅಭಿವೃದ್ಧಿ ಅಧಿಕಾರಿಯವರ ಲಾಗಿನ್ ನಲ್ಲಿ ತಿದ್ದುಪಡಿಗೆ ಅವಕಾಶ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ : ಅರಸಿಕಟ್ಟೆಯಲ್ಲಿ ರಸ್ತೆಯ ಹೊಂಡಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಸ್ಥಳೀಯರು

Suddi Udaya
ಬೆಳ್ತಂಗಡಿ: ಕಾರ್ಕಳ-ಬೆಳ್ತಂಗಡಿ ರಾಜ್ಯ ಹೆದ್ದಾರಿಯ ನಾರಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಸಿಕಟ್ಟೆ ಎಂಬಲ್ಲಿ ರಸ್ತೆಯಲ್ಲಿ ಬೃಹತ್ ಹೊಂಡಗುಂಡಿಗಳು ಉಂಟಾಗಿದ್ದು,ವಾಹನ ಸವಾರರಿಗೆ ಮರಣಗುಂಡಿಗಳಾಗಿ ಪರಿವರ್ತನೆ ಆಗಿತ್ತು. ಈಗಾಗಲೇ ಇಲ್ಲಿ ಅನೇಕ ವಾಹನ ಸವಾರರಿಗೆ ಅಪಘಾತ ಉಂಟಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯು ಇತ್ತೀಚೆಗೆ ಜರುಗಿತು. ಸೇಕ್ರೆಡ್ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿ ವಂ|ಸ್ಟ್ಯಾನಿ ಗೋವಿಯಸ್ ಅಧ್ಯಕ್ಷತೆ ವಹಿಸಿ ಮಕ್ಕಳ ಬೆಳವಣಿಗೆಯಲ್ಲಿ ಹೆತ್ತವರು ಹಾಗೂ ಶಿಕ್ಷಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಮೇಶ್ ಮದ್ದಡ್ಕ ರವರಿಗೆ ಛಾಯಾರತ್ನ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬ್ರಹ್ಮಾವರ ವಲಯ ಹಾಗೂ ರೋಟರಿ ಕ್ಲಬ್ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ನೀಡಲಾಗುವ ಪ್ರತಿಷ್ಟಿತ ಛಾಯಾರತ್ನ ಪ್ರಶಸ್ತಿಯನ್ನು ಮದ್ದಡ್ಕ ಮನು ಸ್ಟುಡಿಯೋ...
ಜಿಲ್ಲಾ ಸುದ್ದಿ

ಮಂಗಳೂರಿನಲ್ಲಿ BMS ಬೃಹತ್ ಪ್ರತಿಭಟನೆ

Suddi Udaya
ಮಂಗಳೂರು: ಕಾರ್ಮಿಕರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಭಾರತೀಯ ಮಜ್ದೂರ್ ಸಂಘ (ಬಿಎಂಎಸ್) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಮಂಗಳವಾರ ಮಂಗಳೂರಿನ ರಾಜಾಜಿ ಪಾರ್ಕ್‌ನಲ್ಲಿ ಬೃಹತ್ ಕಾರ್ಮಿಕ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ...
ಗ್ರಾಮಾಂತರ ಸುದ್ದಿ

ದೇವಾಂಗ ಸಮಾಜದ ಪದಗ್ರಹಣ ಪ್ರತಿಭಾ ಪುರಸ್ಕಾರ

Suddi Udaya
ಮುಂಡಾಜೆ:ದೇವಾಂಗ ಸಮಾಜದ ಕುಲಕಸುಬು ನೇಯ್ಗೆ ವೃತ್ತಿಯು ನಾಗರಿಕ ಸಮಾಜ ನಿರ್ಮಾಣದ ಕಣ್ಣುಗಳಿದ್ದಂತೆ.ಈ ಬಗ್ಗೆ ನಮಗೆ ಹೆಮ್ಮೆ, ಗೌರವವಿದೆ.ಆದರೆ ಈಗಿನ ಕಾಲಘಟ್ಟದಲ್ಲಿ ವೃತ್ತಿಗೆ ಬಹಳಷ್ಟು ಗಂಡಾಂತರ ಇರುವುದರಿಂದ ಸಮಾಜದ ಮಕ್ಕಳು ಕಠಿಣ ಪರಿಶ್ರಮದಿಂದ ಶ್ರೇಷ್ಠ ವಿದ್ಯಾಭ್ಯಾಸವನ್ನು...
error: Content is protected !!