Suddi Udaya
ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ
ಪಡಂಗಡಿ: ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನ ಪಡಂಗಡಿ ಇದರ ಬ್ರಹ್ಮಕಲಶೋತ್ಸವದ ಅಂಗವಾಗಿ ರೂ.2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಕಾರ್ಯಕ್ರಮ ಡಿ.22 ರಂದು ಓಡೀಲು ...
ಬೆಳ್ತಂಗಡಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ
ಬೆಳ್ತಂಗಡಿ : ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವೇಣೂರು ಠಾಣಾ ಪೊಲೀಸರು ಡಿ.21 ರಂದು ಬಂಧಿಸಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ 2016 ರಲ್ಲಿ ದಾಖಲಾದ ಕಳ್ಳತನ ...
ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುಇಲ್ಲಿ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಡಿ.20 ರಂದು ನಡೆಯಿತು. ಉದ್ಘಾಟನಾ ಕಾರ್ಯಕ್ರಮವನ್ನು ಶ್ರೀ ವನದುರ್ಗಪರಮೇಶ್ವರಿ ...
ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ
ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಶಾಲಾ ವಾರ್ಷಿಕೋತ್ಸವ ಎಲ್ಲ ಮಾನವೀಯ ಮೌಲ್ಯಗಳನ್ನು ಒಳಗೊಂಡು ‘ಮೌಲ್ಯಮ್’ ಎಂಬ ಶೀರ್ಷಿಕೆಯಡಿಯಲ್ಲಿ ಡಿ.21 ರಂದು ...
ಕಲ್ಮಂಜ : ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಪವಾಡ: ಹೋಮದ ಅಗ್ನಿಯಲ್ಲಿ ಕುದುರೆ ಮೇಲೇರಿ ಕುಳಿತಂತೆ ಮೂಡಿ ಬಂದ ದೃಶ್ಯ – ದೈವಗಳ ಕಾರ್ಣಿಕ ಭಕ್ತರ ನಂಬಿಕೆ
ಕಲ್ಮಂಜ : ಬದಿನೆಡೆ ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಜೀರ್ಣೋದ್ಧಾರ ಕಾರ್ಯದ ಪರಿಹಾರಪೂಜೆ ನಡೆಯುತ್ತಿದ್ದು, ಡಿ. 21, 22ರಂದು ಬಾಲಾಲಯ ಪ್ರತಿಷ್ಠೆ ಮತ್ತು ...
ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಜಮೀಯತುಲ್ ಫಲಾಹ್ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ
ಬೆಳ್ತಂಗಡಿ: ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ವತಿಯಿಂದ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಶಿಬಿರವು ಕಕ್ಕಿಂಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿತು.ಮುಖ್ಯೋಪಾಧ್ಯಾಯ ರವಿ ಕುಮಾರ್ ಪ್ರಾಸ್ತಾವಿಕ ...
ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ
ಬೆಳ್ತಂಗಡಿ:ನದಿಯಿಂದ ಅಕ್ರಮವಾಗಿ ಮರಳು ಸಾಗಾಟದ ಮಾಡುತ್ತಿದ್ದ ಲಾರಿಯನ್ನು ಧರ್ಮಸ್ಥಳ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಚಾರ್ಮಾಡಿಯ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ ಮರಳು ತೆಗೆದು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದಾಗ,ಧರ್ಮಸ್ಥಳ ...
ಕೊಡಿಂಬಾಡಿ ಶಿವ ಕಾಂಪ್ಲೆಕ್ಸ್ನಲ್ಲಿ ಲಲಿತ ಮೆಡಿಕಲ್ಸ್ ಸ್ಟೋರ್ಸ್ ಶುಭಾರಂಭ
ಕೊಕ್ಕಡ : ಉಪ್ಪಿನಂಗಡಿ ಪುತ್ತೂರು ರಸ್ತೆಯ ಕೊಡಿಂಬಾಡಿ ಶಿವ ಕಾಂಪ್ಲೆಕ್ಸ್ನಲ್ಲಿ ಲಲಿತ ಮೆಡಿಕಲ್ಸ್ ಸ್ಟೋರ್ಸ್ ಇದರ ಶುಭಾರಂಭವು ಡಿ.21ರಂದು ಜರುಗಿತು. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ (ಗ್ರಾಮೀಣ )ಅಧ್ಯಕ್ಷ ...
ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘ ಇದರ 8 ನೇ ವಾರ್ಷಿಕೋತ್ಸವ
ಗುರುವಾಯನಕೆರೆ: ಬೆಳ್ತಂಗಡಿ ನಲಿಕೆಯವರ ಸಮಾಜ ಸೇವಾ ಸಂಘ ಇದರ 8 ನೇ ವಾರ್ಷಿಕೋತ್ಸವವು ಡಿ. 10 ರಂದು ನಲಿಕೆಯವರ ಸಮುದಾಯ ಭವನ ಪಣೆಜಾಲುವಿನಲ್ಲಿ ನಡೆಯಿತು. ಶಾಸಕರಾದ ಹರೀಶ್ ...
ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ಬರುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು
ಪಟ್ರಮೆ: ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ವಾಪಾಸು ಬರುತ್ತಿದ್ದ ಸಮಯ ನೆಲಕ್ಕೆ ಹಾಸಿದ ಟೈಲ್ಸ್ನಲ್ಲಿ ಕಾಲಿಗ ಹಾಕಿದ ಚಪ್ಪಲಿಯಿಂದಾಗಿ ಆಕಸ್ಮಿಕವಾಗಿ ಕಾಲು ಜಾರಿ ಆಯ ತಪ್ಪಿ ...