ಉಜಿರೆ: ಇಲ್ಲಿಯ ಕಾಶಿಬೆಟ್ಟು ನಿವಾಸಿ ದಿ. ಅಂಗಾರ ಪೂಜಾರಿ ಅವರ ಪತ್ನಿ ಶತಾಯುಷಿ ಚೆಲುವಮ್ಮ(109ವರ್ಷ) ಅವರು ಜ.9ರಂದು ಸ್ವಗೃಹದಲ್ಲಿ ವಯೋಸಹಜದಿಂದ ನಿಧನರಾದರು. ಮೃತರು ಮಕ್ಕಳಾದ ಕೊರಗಪ್ಪ ಪೂಜಾರಿ, ಬೇಬಿ ಪೂಜಾರಿ, ಸೊಸೆಯಂದಿರು, ಮೊಮ್ಮಕ್ಕಳು, ಮರಿ...
ಚಾರ್ಮಾಡಿ ಘಾಟಿಯ 2ನೇ ಮತ್ತು 3ನೇ ತಿರುವಿನ ಮಧ್ಯೆ ರಸ್ತೆ ಮೇಲೆ ಕಾಡಾನೆ ಪ್ರತ್ಯಕ್ಷಗೊಂಡು ವಾಹನ ಸವಾರರಲ್ಲಿ ಆತಂಕ ಮೂಡಿಸಿದ ಘಟನೆ ಜ.9ರಂದು ನಡೆದಿದೆ. ಶುಕ್ರವಾರ ರಾತ್ರಿ ಸುಮಾರು 9.45ರ ವೇಳೆಗೆ ಮರವನ್ನು ಮುರಿದು...
ಬೆಳ್ತಂಗಡಿ : ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಗೆ ಅಕಸ್ಮಿಕ ಲಾರಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಚಿಕ್ಕಮಗಳೂರಿನಿಂದ ಮೂಡಬಿದಿರೆ ಕಡೆಗೆ ಮೆಕ್ಕೆಜೋಳದ ಲೋಡು ತೆಗೆದುಕೊಂಡು ಹೋಗುತ್ತಿದ್ದ KA-13-AA-4758 ನಂಬರಿನ...
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಜನರ ಬಳಿಗೆ ತಾಲೂಕು ಮಟ್ಟದ ಆಡಳಿತ ತೆರಳಿ ಕೈಗೊಂಡ ಜನಸ್ಪಂದನ ಸಭೆಯ ಫಲಶ್ರುತಿಯಾಗಿ ನಾಳೆ (ಶನಿವಾರ) ಪೂರ್ವಾಹ್ನ 10 ಗಂಟೆಗೆ ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ...
ಶಿಬಾಜೆ:ಮೊಂಟೆತ್ತಡ್ಕ ದುರ್ಗಾ ಪರಮೇಶ್ವರಿ ದೇವರ ಸನ್ನಿದಾನದಲ್ಲಿ ಫೆ. 5ಮತ್ತು 6ರಂದು ಶತ ಚಂಡಿಕಾ ಯಾಗ ನಡೆಯಲಿದ್ದು ಆಮಂತ್ರಣ ಪತ್ರಿಕೆಯನ್ನು ದೇವಿಯ ಪೂಜೆ ನಡೆದ ಬಳಿಕ ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಗೊಳಿಸಲಾಯಿತು. ಈ ಸಂಧರ್ಭದಲ್ಲಿ ದೇವಳದ...
ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ಪದಾಧಿಕಾರಿಗಳ ಮತ್ತು ಕಟ್ಟಡ ನಿರ್ಮಾಣ ಸಮಿತಿ ಸದಸ್ಯರ ನಿಯೋಗ ಈ ದಿನ ಬೆಂಗಳೂರಿನಲ್ಲಿ ಹೈಕೋರ್ಟ್ ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಕ್ರು,...
ಬೆಳ್ತಂಗಡಿ: ಮನೆಯೊಂದರ ಅಂಗಳದಲ್ಲಿ ಎರಡು ನಾಗರಹಾವುಗಳು ಪರಸ್ಪರ ಕಾದಾಟ ನಡೆಸಿದ ಘಟನೆಗುರುವಾಯನಕೆರೆ ಸಮೀಪದ ಬದ್ಯಾರು ಎಂಬಲ್ಲಿ ಜ.8 ರಂದು ಮಧ್ಯಾಹ್ನ ನಡೆದಿದೆ. ಕಾದಾಟದಲ್ಲಿ ಒಂದು ಹಾವು ಗಾಯಗೊಂಡಿದೆ. ಮಧ್ಯಾಹ್ನ ವೇಳೆ ಮನೆ ಅಂಗಳಕ್ಕೆ ಬಂದ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಚಟುವಟಿಕೆಗಳ ಕುರಿತು ಅಧ್ಯಯನ ನಡೆಸಲು ವಿದೇಶಗಳು ಉತ್ಸಕರಾಗಿದ್ದು ಪ್ರತಿ ವರ್ಷ ಬೇರೆ ಬೇರೆ ದೇಶಗಳ ಅಧ್ಯಯನ ತಂಡಗಳು ಆಗಮಿಸುತ್ತಿರುತ್ತವೆ. ಇತ್ತೀಚೆಗೆ ಅಮೇರಿಕಾದ ಪೆನ್ಸಿಲ್ವೇನಿಯ ತಂಡ ಗ್ರಾಮಾಭಿವೃದ್ಧಿ...
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯ ಹಿಂದಿ ವಿಭಾಗದ ವತಿಯಿಂದ ‘ವರ್ತಮಾನದಲ್ಲಿ ಭಕ್ತಿಕಾಲೀನ ಹಿಂದಿ ಸಾಹಿತ್ಯದ ಪ್ರಸ್ತುತತೆ’ ವಿಚಾರದ ಕುರಿತು ಆಯೋಜಿಸಿದ್ದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ...
ತಣ್ಣೀರುಪಂತ: ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ತಣ್ಣೀರುಪಂತ ಗ್ರಾಮದ ಪಾಲೇದು ಪರಿಸರದಲ್ಲಿ ಚಿರತೆ ಓಡಾಟ ನಡೆಸಿದ ಘಟನೆ ಜ.8 ರಂದು ನಡೆದಿದೆ. ಪಾಲೇದು ಪರಿಸರದ ಮಡಪ್ಪಾಡಿ ಗೇಟು, ಕಜೆ, ಕಂಡಂಬರಪಲ್ಕೆ, ಎರುಕಲ್ಲು ಪ್ರದೇಶದಲ್ಲಿ...