November 8, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ಧರಣಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ

Suddi Udaya
ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅರಸಿನಮಕ್ಕಿ ವಲಯದ ಪೆರ್ಲ ಕಾರ್ಯಕ್ಷೇತ್ರದಲ್ಲಿ ಧರಣಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಪೆರ್ಲ ರಾಜೀವ ಗಾಂಧಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಜ್ಞಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya
ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ಇಲ್ಲಿ ಜ. 6 ರಂದು ಸಂಸ್ಥಾಪಕರ ದಿನಾಚರಣೆಯು ಬಹಳ ವಿಜೃಂಭಣೆಯಿಂದ ನಡೆಯಿತು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್ ಎನ್ ಸ್ವತಃ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಪಿಡಬ್ಲ್ಯೂಡಿ ಗುತ್ತಿಗೆದಾರ ಮಹಮ್ಮದ್ ಮದ್ದಡ್ಕ ಅಸೌಖ್ಯದಿಂದ ನಿಧನ

Suddi Udaya
ಮದ್ದಡ್ಕ: ಪಿಡಬ್ಲ್ಯೂಡಿ ಗುತ್ತಿಗೆದಾರರಾದ ಮದ್ದಡ್ಕ ನಿವಾಸಿ ಮಹಮ್ಮದ್ ಮದಡ್ಕ ರವರು ಜ.7 ರಂದು ರಾತ್ರಿ ಅಸೌಖ್ಯದಿಂದ ಬಳಲಿ ನಿಧನರಾದರು. ಇವರು ಗುತ್ತಿಗೆದಾರರಾಗಿ ಹಲವಾರು ಕಡೆಗಳಲ್ಲಿ ಕಾಮಗಾರಿ ನಿವ೯ಹಿಸಿ ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದರು. ಮೃತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡಿಗಲ್: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಶಾಂಭವಿ ವಿಲಾಸ ಯಕ್ಷಗಾನ ಪ್ರದರ್ಶನ

Suddi Udaya
ಉಜಿರೆ: ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನಿಡಿಗಲ್-ಕಲ್ಮಂಜ ಇದರ 47ನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಲ್ಮಂಜ ಇವರ ಸಹಕಾರದೊಂದಿಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವು ಜ.6ರಂದು ನಿಡಿಗಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

Suddi Udaya
ಧರ್ಮಸ್ಥಳ: ಸೌಜನ್ಯ ಅತ್ಯಾ*ಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿ ಜ.6ರಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬಂದಿತ್ತು. ಇದನ್ನು ಪರಿಶೀಲನೆ ಮಾಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸ್ಪಂದನಾ ಲಯನ್ಸ್ ಪ್ರಾಂತೀಯ ಸಮ್ಮೇಳನ–2026 : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ವೇಣೂರು: ಲಯನ್ಸ್ ಜಿಲ್ಲೆ 317D ಪ್ರಾಂತ್ಯ–10 ರ ಸದಸ್ಯರ ಸಮಾವೇಶವಾದ “ಸ್ಪಂದನಾ ಪ್ರಾಂತೀಯ ಸಮ್ಮೇಳನ–2026” ಫೆಬ್ರವರಿ 7ರಂದು (ಶನಿವಾರ) ಬೆಳುವಾಯಿ ಖಂಡಿಗ ಗ್ರೀನ್ಸ್ ಸಭಾಂಗಣದಲ್ಲಿ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ವೇಣೂರು...
ಗ್ರಾಮಾಂತರ ಸುದ್ದಿ

ಕಣಿಯೂರು ಕುಂಡಗುರಿ ಶ್ರೀಧರ ಸಾವಿನ ಪ್ರಕರಣಸಮಗ್ರ ತನಿಖೆಗೆ ಮೃತನ ಸಹೋದರ ಆಗ್ರಹ

Suddi Udaya
ಬೆಳ್ತಂಗಡಿ: ಕಣಿಯೂರು ಗ್ರಾಮದ ಕುಂಡಗುರಿ ನಿವಾಸಿ ಕೊರಗು ಎಂಬವರ ಪುತ್ರ ಶ್ರೀಧರ(೩೬ವ) ಎಂಬವರ ಅನುಮಾನಾಸ್ಪದ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮೃತರ ಸಹೋದರ ಶಿವಪ್ರಸಾದ್ ಆಗ್ರಹಿಸಿದ್ದಾರೆ. ಅವರು ಜ.೭ರಂದು ಬೆಳ್ತಂಗಡಿ ಪ್ರೆಸ್‌ಕ್ಲಬ್‌ನಲ್ಲಿ ನಡೆದ...
ಆರೋಗ್ಯ

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಪವರ್ ಮ್ಯಾನ್ ವಿಜೇಶ್ ಕುಟುಂಬಕ್ಕೆ ಕೆನಾರ ಬ್ಯಾಂಕ್‌ನಿAದ ೧ ಕೋಟಿ ರೂ. ವಿಮಾ ಮೊತ್ತದ ಚೆಕ್ ವಿತರಣೆ

Suddi Udaya
ಬೆಳ್ತಂಗಡಿ: ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಕರ್ತವ್ಯನಿರತ ಮೆಸ್ಕಾಂ ಪವರ್ ಮ್ಯಾನ್ ವಿಜೇಶ್ ಕುಟುಂಬಕ್ಕೆ ಕೆನಾರ ಬ್ಯಾಂಕ್ ವತಿಯಿಂದ ಒಂದು ಕೋಟಿ ರೂ. ವಿಮಾ ಮೊತ್ತದ ಚೆಕ್ ವಿತರಿಸಲಾಯಿತು. ಕೆಲ ತಿಂಗಳ ಹಿಂದೆ ಕುವೆಟ್ಟು ಗ್ರಾಮ...
ಗ್ರಾಮಾಂತರ ಸುದ್ದಿನಿಧನ

ಹಿರಿಯ ಕಾಂಗ್ರೆಸ್ ಕಾರ್ಯಕರ್ತ ವಾಸು ಗೌಡ ಬಂದಾರು ನಿಧನ

Suddi Udaya
ಬಂದಾರು :ಬಂದಾರು ರೆಂಜೆದಡಿ ನಿವಾಸಿವಾಸು ಗೌಡ 77 ವರ್ಷ ಅಲ್ಪ ಕಾಲದ ಅಸೌಖ್ಯದಿಂದ ಜ. 6ರಂದು ನಿಧನರಾದರು ಇವರು 3ಗಂಡು 4 ಹೆಣ್ಣು ಮಕ್ಕಳನ್ನು ಅಗಲಿದ್ದಾರೆಇವರು ಹಿರಿಯ ಕಾಂಗ್ರೆಸ್ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀಕ್ಷೇತ್ರ ಧರ್ಮಸ್ಥಳದ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನಿಧ್ಯದ ಸೇವೆಗೆ ವರ್ಷದ ಸಂಭ್ರಮ

Suddi Udaya
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ನೂತನ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ ಸೇವೆಗೆ ಒಂದು ವರ್ಷ. ಭಕ್ತರ ಅನುಕೂಲಕ್ಕಾಗಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯಲ್ಲಿ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ ಅತ್ಯಾಧುನಿಕ ತಂತ್ರಜ್ಞಾದೊಂದಿಗೆ ನಿರ್ಮಿಸಲ್ಪಟ್ಟಿದ್ದು,...
error: Content is protected !!