ವಾಲ್ಮೀಕಿ ಹಗರಣ ಆರೋಪ: ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯ: ಚಾಮರಾಜನಗರ ಎನ್‌ಕೌಂಟರ್ ತಪ್ಪಿತಸ್ತರ ವಿರುದ್ಧ ಸೂಕ್ತ ಕ್ರಮ: ಬಿಜೆಪಿ ಮಂಡಲದಿಂದ ರಾಜ್ಯಪಾಲರಿಗೆ ಮನವಿ
ಬೆಳ್ತಂಗಡಿ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ರೂ.187 ಕೋಟಿ ಅವ್ಯವಹಾರ ಪ್ರಕರಣದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿರುವ ರಾಜ್ಯ ಸರ್ಕಾರದ...
