November 8, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಈ ಭಾರಿ ಹೆಚ್ಚು ಕ್ರೀಡಾಭಿಮಾನಿಗಳು ಸೇರುವ ನಿರೀಕ್ಷೆ, ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಪಿ,

Suddi Udaya
ಬೆಳ್ತಂಗಡಿ: ಐದು ದಶಕಗಳಿಂದ ರಾಜಕೀಯ ಜೀವನದಲ್ಲಿ ಜನಸೇವೆ ಹಾಗೂ ಸರ್ವಾಂಗೀಣ ಅಭಿವೃದ್ಧಿಯಲ್ಲಿ ತನ್ನನ್ನು ತಾನು ಸಮರ್ಪಿಸಿಕೊಂಡ ಮಾಜಿ ಶಾಸಕರಾದ ದಿ.ಕೆ ವಸಂತ ಬಂಗೇರ ಅವರ 80ನೇ ಹುಟ್ಟು ಹಬ್ಬದ ಪ್ರಯುಕ್ತ ಬಂಗೇರ ಬ್ರಿಗೇಡ್ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ತೇಪೆ ಕಾಮಗಾರಿ ಆರಂಭ: ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ

Suddi Udaya
ಬೆಳ್ತಂಗಡಿ: ಗುಂಡಿಗಳೇ ತುಂಬಿ ಹೋಗಿ ಸಂಚರ ಪ್ರಯಾಸಗೊಂಡಿದ್ದ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ 45 ಲಕ್ಷ ರೂ.ವೆಚ್ಚದಲ್ಲಿ ತೇಪೆ ಕಾಮಗಾರಿಗೆ ಚಾಲನೆ ಜ.5 ರಂದು ದೊರೆತಿದೆ. ಈ ರಸ್ತೆಯ ಹದೆಗೆಟ್ಟು ಹತ್ತಿರ ಮೂರು ವರ್ಷದ ಬಳಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಡಗಕಾರಂದೂರು: ಬಾವಲಿಗುಂಡಿ ಕಿಂಡಿ ಅಣೆಕಟ್ಟು ಬಳಿ ರೂ.3 ಕೋಟಿ ವೆಚ್ಚದ ಕಾಲುವೆ ನಿರ್ಮಾಣಕ್ಕೆ ಭೂಮಿ ಪೂಜೆ

Suddi Udaya
ಬೆಳ್ತಂಗಡಿ: ಬಡಗಕಾರಂದೂರು( ಅಳದಂಗಡಿ) ಗ್ರಾಮದ ಫಲ್ಗುಣಿ ನದಿಯ ಬಾವಲಿಗುಂಡಿ ಎಂಬಲ್ಲಿರುವ ಕಿಂಡಿ ಅಣೆಕಟ್ಟಿನಿಂದ ಪಶ್ಚಿಮದ ಕಡೆಗಿನ ಸೂಳಬೆಟ್ಟು ವಾಳ್ಯದವರ ಕೃಷಿ ನೀರಾವರಿಗೆ ಅನುಕೂಲವಾಗಲೆಂದು ಕಾಲುವೆ ನಿರ್ಮಾಣಕ್ಕೆ ರಾಜ್ಯದ ಸಣ್ಣ ನೀರಾವರಿ ಇಲಾಖೆಯಿಂದ ರೂ. 3...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪ.ಜಾತಿ.ಪ.ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷೆ ಪಲ್ಲವಿ ಜಿ. ಅಧ್ಯಕ್ಷತೆಯಲ್ಲಿ ಕುಂದುಕೊರತೆ ಮತ್ತು ಪ್ರಗತಿ ಪರಿಶೀಲನಾ ಸಭೆ

Suddi Udaya
ಬೆಳ್ತಂಗಡಿ: ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್, ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಆಯುಷ್ಮಾನ್ ಉಪ ಆರೋಗ್ಯ ಕೇಂದ್ರ ರಾಷ್ಟ್ರಮಟ್ಟದಲ್ಲಿ ಆಯ್ಕೆ

Suddi Udaya
ಬೆಳ್ತಂಗಡಿ : ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ನಿಡ್ಲೆ ಉಪ ಆರೋಗ್ಯ ಕೇಂದ್ರವು ತನ್ನ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯಿಂದ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ನಿಡ್ಲೆ ಗ್ರಾಮ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ 14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ನೂತನ ಘಂಟಾ ಗೋಪುರದ ಉದ್ಘಾಟನೆ: ಸಮಾಲೋಚನೆ ಸಭೆ

Suddi Udaya
ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಸನ್ನಿಧಿಗೆ ದೋರಿಂಜೆ ಶ್ರೀಮತಿ ಅಮಣಿ ಮಂಜು ದೇವಾಡಿಗರ ಮಕ್ಕಳು ನೂತನವಾಗಿ ನಿರ್ಮಿಸಿದ ಘಂಟಾ ಗೋಪುರ ಇದರ ಉದ್ಘಾಟನಾ ಸಮಾರಂಭವು ಜ.14ರಂದು ಜರುಗಲಿದ್ದು ಇದರ ಸಮಾಲೋಚನಾ ಸಭೆಯು ಜ.5ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ಅರೋಗ್ಯ ವಿಮಾ ಮೊತ್ತ ವಿತರಣೆ

Suddi Udaya
ಬೆಳ್ತಂಗಡಿ: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ವೇಣೂರು ಶಾಖೆಯಲ್ಲಿರುವ ಗುರುದೇವ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ಲೀಲಾ, ಧನುಶ್ರೀ ನವೋದಯ ಸ್ವಸಹಾಯ ಸಂಘದ ಸದಸ್ಯೆ ಅಖಿಲಾ, ವಿನಾಯಕ ನವೋದಯ ಸ್ವಸಹಾಯ ಸಂಘದ ಸದಸ್ಯೆ ರಕ್ಷಾ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

Suddi Udaya
ಕಾಶಿಪಟ್ಣದ ದಾರುನ್ನೂರ್ ವಿದ್ಯಾ ಸಂಸ್ಥೆಯಲ್ಲಿರುವ ಬಹರುನ್ನೂರ್ ಜುಮ್ಮಾ ಮಸೀದಿಯನ್ನು ನಿರ್ಮಿಸಿರುವ ದಾನಿ ಯು.ಎ.ಇ.ಯ ಪ್ರಜೆ ಮ. ಶೈಖ್ ಅಬ್ದುಲ್ ಬಾರಿಯವರ ಮಗ ಖಾಲಿದ್ ಅಲ್ ಝುಬೈರ್ ಅವರು ಇತ್ತೀಚೆಗೆ ದಾರುನ್ನೂರ್ ಗೆ ಭೇಟಿ ನೀಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಡಿಕೆ ಕ್ಷೇತ್ರದ ದಿಗ್ಗಜರಿಂದ ನಿಡ್ಲೆಯ ಅಗ್ರಿಲೀಫ್ ಗೆ ಭೇಟಿ: ಎಐ ಆಧಾರಿತ ಅಡಿಕೆ ಗ್ರೇಡಿಂಗ್ ತಂತ್ರಜ್ಞಾನಕ್ಕೆ ಮೆಚ್ಚುಗೆ

Suddi Udaya
ನಿಡ್ಲೆ: ಅಡಿಕೆ ಮಹಾಮಂಡಳದ ಅಧ್ಯಕ್ಷರಾಗಿರುವ ತೀರ್ಥಹಳ್ಳಿ ಶಾಸಕ ಹಾಗೂ ರಾಜ್ಯದ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ಅಡಿಕೆ ಕ್ಷೇತ್ರದ ಪ್ರಮುಖ ನಾಯಕರು, ಸಹಕಾರಿ ಸಂಸ್ಥೆಗಳ ಅಧ್ಯಕ್ಷರು ಮತ್ತು ತಜ್ಞರು ಜ.5ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ರೋಟರಿ ಭವನದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ತರಬೇತಿ

Suddi Udaya
ಉಜಿರೆ: ಪ್ರಯಾಣದಲ್ಲಿ, ವಾಹನಗಳಲ್ಲಿ ಸಂಚರಿಸುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಅಪಘಾತವಾದಾಗ ಸಾರ್ವಜನಿಕರು ತಕ್ಷಣ ಸ್ಪಂದಿಸಿ ಸೂಕ್ತ ಪ್ರಥಮ ಚಿಕಿತ್ಸೆ ನೀಡುವ ಬಗ್ಗೆ ಅರಿವು, ಜಾಗೃತಿ ಹೊಂದಿರಬೇಕು ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ...
error: Content is protected !!