ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವವು ಜ.೫ರಂದು ಜರಗಲಿದ್ದು ಇದರ ಅಂಗವಾಗಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಗತಿ ಬಂಧು ಒಕ್ಕೂಟ, ಜ್ಞಾನವಿಕಾಸ ಕೇಂದ್ರ, ಸ್ವ ಸಹಾಯ ಸಂಘ ಹಾಗೂ ಊರ ಭಕ್ತಾಧಿಗಳಿಂದ ಶ್ರಮದಾನ ನಡೆಯಿತು....
ನಡ: ಸ.ಹಿ.ಪ್ರಾ. ಶಾಲೆ ನಡ ಇದರ ಶತಮಾನೋತ್ಸವ ಸಮಾರೋಪ ಸಮಾರಂಭದ ಬಗ್ಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ವಿಜ್ಞಾಪನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ಬಿ....
ನಾರಾವಿ: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾರ್ಚ್ 1 ರಿಂದ 9 ರವರೆಗೆ ಅದ್ದೂರಿಯಾಗಿ ನಡೆಯಲಿದ್ದು, ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿಯವರನ್ನು ಬ್ರಹ್ಮಕಲಶೋತ್ಸವ ಸಮಿತಿಯ...
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ ಕಾರ್ಯಕ್ರಮವು ಸಿರಿ ನ್ಯೂ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಜ 3ರಂದು ನಡೆಯಿತು. ಅರಕಲಗೂಡು ತಾಲೂಕು ಮಾಜಿ ಶಾಸಕ,ಪರಿಸರಕ್ಕಾಗಿ ನಾವು ರಾಜ್ಯಾಧ್ಯಕ್ಷ ಎ.ಟಿ...
ಪೆರಿಂಜೆ: ಇಲ್ಲಿಯ ಪರಾರಿ ಮನೆಯ ದಿ. ಬಾಬು ಮೂಲ್ಯ ರವರ ಧರ್ಮಪತ್ನಿ ಶ್ರೀಮತಿ ಕಮಲ (೮೫ವ)ರವರು ಜ.೧ರಂದು ನಿಧನರಾದರು. ಮೃತರು ಪುತ್ರ ದೇಜಪ್ಪ ಕುಲಾಲ್, ಪುತ್ರಿಯರಾದ ಲೀಲಾ, ರಾಜೀವಿ, ನಾಗಮ್ಮ, ವಸಂತಿ, ಕುಸುಮ, ಸೊಸೆ,...
ಬೆಳ್ತಂಗಡಿ: ಲಾಜಿಕಲ್ ಓಪನ್ ವಿಶ್ವವಿದ್ಯಾಲಯ ಚೆನ್ನೈ, ಜೀವ ಥಿಯೋಲಾಜಿಕಲ್ ಓಪನ್ ಯೂನಿವರ್ಸಿಟಿ, ನೇಷನ್ಸ್ ಅಸೋಸಿಯೇಷನ್ ಫಾರ್ ಥಿಯೋಲಾಜಿಕಲ್ ಅಕ್ರೆಡಿಟೇಶನ್ (NATA, B’lore, India) ನಿಂದ ಮಾನ್ಯತೆ ಪಡೆದಿದೆ. ನೇಷನ್ಸ್ ಅಸೋಸಿಯೇಷನ್ ಫಾರ್ ಥಿಯೋಲಾಜಿಕಲ್ ಅಕ್ರೆಡಿಟೇಶನ್...
ಬೆಳ್ತಂಗಡಿ: ರಾಮನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ 51ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವವು ಜ.3ರಂದು ನಡೆಯಿತು....
ಉಜಿರೆ: ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತುರ್ತು ಸ್ಪಂದನಾ ತಂಡದ ಸಭೆಯು ಉಜಿರೆಯ ಶಾರದಾ ಮಂಟಪದಲ್ಲಿ ಇಂದು ನಡೆಯಿತು. ಬೆಳ್ತಂಗಡಿ ತಾಲೂಕಿನಲ್ಲಿ ತುರ್ತು ಸಂದರ್ಭದಲ್ಲಿ ವಿಪತ್ತುಗಳ ನಿರ್ವಹಣೆಗೆಂದು ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ...
ಉಜಿರೆ: ಪರ್ಯಾಯ ಶ್ರೀ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪೌರ ಸನ್ಮಾನ ಸಮಿತಿಯಿಂದ ಪೊಡವಿಗೊಡೆಯ ಉಡುಪಿಯ ಅನ್ನಬ್ರಹ್ಮ ಶ್ರೀ ಕೃಷ್ಣ ದೇವರ ಸನ್ನಿಧಿಯಲ್ಲಿ ಸರ್ವಜ್ಞ ಪೀಠಾರೋಹಣವೇರಿ ಶ್ರೀ ಕೃಷ್ಣ ದೇವರ ಪೂಜಾ ಕೈಂಕರ್ಯ...
ಧರ್ಮಸ್ಥಳ: 2025-27ನೇ ಸಾಲಿನ ಬೆಳ್ತಂಗಡಿ ವಕೀಲರ ಸಂಘದ ನೂತನ ಪದಾಧಿಕಾರಿಗಳು ಹಾಗೂ ಸದಸ್ಯರಿಂದ ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಅವರನ್ನು ಜ.2ರಂದು ಭೇಟಿ ಮಾಡಲಾಯಿತು. ಬೆಳ್ತಂಗಡಿ ವಕೀಲರ ಸಂಘದ...