Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಡಿ.10: ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಬೆಳಾಲು: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ...

ಡಿ.12: ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ, ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಡಿ.12 ರಂದು ಶತಚಂಡಿಕಾ ಯಾಗ ಮತ್ತು ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕವು ವಿವಿಧ ಧಾರ್ಮಿಕ ಹಾಗೂ ವೈದಿಕ ಕಾರ್ಯಕ್ರಮಗಳೊಂದಿಗೆ ...

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಭಜನಾ ತಂಡಗಳಿಂದ ಕುಣಿತ ಭಜನೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಭಗವಾನ್ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಶುಭ ಸಂದರ್ಭದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಉಜಿರೆ ಶ್ರೀ ಜನಾರ್ದನ ...

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಿಂದ ವೈದ್ಯಕೀಯ ಚಿಕಿತ್ಸಾ ನೆರವು

Suddi Udaya

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ.8 ರಂದು 7ನೇ ತರಗತಿಯಲ್ಲಿ ಮತ್ತು 2ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಾದ ಶ್ರೇಯಾoಕ್ ವಿ ...

ಅಳದಂಗಡಿ: ಮೂಡಯಿತ್ತಿಲು ಎಸ್.ಸಿ ಕಾಲೋನಿಯಲ್ಲಿ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡಯಿತ್ತಿಲು ಎಸ್.ಸಿ ಕಾಲೋನಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ...

ಚಾಲ್ತಿಯಲ್ಲಿ ಇಲ್ಲದ ಸಂಸ್ಥೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹ: ಇಬ್ಬರು ಯುವಕರ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

Suddi Udaya

ನಿಡ್ಲೆ: ಚಾಲ್ತಿಯಲ್ಲಿ ಇಲ್ಲದೇ ಇರುವ ಸಂಸ್ಥೆಯ ಹೆಸರಲ್ಲಿ ದೇಣಿಗೆ ಸಂಗ್ರಹಿಸಲು ಬಂದ ಇಬ್ಬರು ಯುವಕರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ನಿಡ್ಲೆ ಗ್ರಾಮದ ಪರಾಂಡ ...

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ಕುತ್ಲೂರು: ಕುತ್ಲೂರು ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಅಂಗಳ ಕಾರ್ಯಕ್ರಮವನ್ನು ಇತ್ತೀಚೆಗೆ ಶಾಸಕ ಹರೀಶ್ ಪೂಂಜ ರವರು ಉದ್ಘಾಟಿಸಿದರು. ಅವರು ಕುತ್ಲೂರು ಉನ್ನತೀಕರಿಸಿದ ಶಾಲೆಯ ...

ಧರ್ಮಸ್ಥಳ ಲಕ್ಷದೀಪೋತ್ಸವ : ರಾಜ್ಯಮಟ್ಟದ 44ನೇ ವಷ೯ದ ವಸ್ತುಪ್ರದರ್ಶನ ಉದ್ಘಾಟನೆ

Suddi Udaya

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಪೌಢಶಾಲಾ ವಠಾರದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಲಾದ ರಾಜ್ಯಮಟ್ಟದ 44ನೇ ವಸ್ತುಪ್ರದರ್ಶನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರ ಉಪಸ್ಥಿತಿಯಲ್ಲಿ ...

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

Suddi Udaya

ಬೆಳ್ತಂಗಡಿ: ಶ್ರೀ ವಿಘ್ನೇಶ್ವರ ಭಜನಾ ಮಂದಿರ ಹೇರಾಜೆಯಿಂದ 34ನೇ ವರ್ಷದ ಕುಕ್ಕೆ ಸುಬ್ರಹ್ಮಣ್ಯ ಪಾದಯಾತ್ರೆಯು ಇತ್ತೀಚೆಗೆ ನಡೆಯಿತು.ಪಾದಾಯಾತ್ರಿಗಳಾದ ತನಿಯಪ್ಪ ಕರಂಗೀಲು, ಚಂದ್ರಶೇಕರ ಕರಂಗೀಲು, ನವೀನ್ ಚಂದ್ರ ಅಂತರ, ...

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

Suddi Udaya

ಬೆಳ್ತಂಗಡಿ: ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಇಂದು ಸಂಸ್ಥಾಪಕರ ದಿನ ಆಚರಿಸಲಾಯಿತು. ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ...

error: Content is protected !!