Suddi Udaya

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಡಿರುದ್ಯಾವರ: ಶಿಕ್ಷಣ, ಸಾಹಿತ್ಯ, ಕಲೆ ಮತ್ತು ಹರಿಕಥಾ ಕ್ಷೇತ್ರದಲ್ಲಿ ಸ್ವ ಪರಿಶ್ರಮದ ಮೂಲಕ ಐದು ದಶಕಗಳಿಗೂ ಹೆಚ್ಚುಕಾಲ ಸೇವೆಗೈದು 1997ರಲ್ಲಿ ಗತರಾಗಿರುವ ದಿ. ಕೆ.ಎನ್. ಭಟ್ ಶಿರಾಡಿಪಾಲರ ...

ಸರಕಾರಿ ಶಾಲೆಗಳನ್ನು ಮಾದರಿಯಾಗಿಸಲು ಬದುಕು ಕಟ್ಟೋಣ ಬನ್ನಿ ತಂಡ ಪಣ

Suddi Udaya

ಬೆಳ್ತಂಗಡಿ: ಪ್ರವಾಹ ಬಂದ ಸಂದರ್ಭದಲ್ಲಿ ಅಲ್ಲಿನ ಕುಟುಂಬಗಳ ಕಷ್ಟಗಳನ್ನು ಅರಿತು ಮಕ್ಕಳ ಭವಿಷ್ಯಕ್ಕೆ ನೆರೆ ಹಾವಳಿ ತೊಡಕಾಗಬಾರದು ಕುಟುಂಬಗಳು ಎದೆಗುಂದಬಾರದು ಎಂದು ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ...

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

Suddi Udaya

ಲಾಯಿಲ ಗ್ರಾಮದ ಗಾಂಧಿನಗರ ಎಂಬಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಾದ ಯೋಗೀಶ್ ಮತ್ತು ಆತನ ಮಗ ಜೀವನ್‌ ಎಂಬವರಿಗೆ‌ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ರೂ ...

ಲಾಯಿಲ: ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಕಳವು

Suddi Udaya

ಬೆಳ್ತಂಗಡಿ: ಲಾಯಿಲದ ಗ್ಯಾರೇಜ್ ಬಳಿ ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಹಾಗೂ ಮಕ್ಕಳ ವಸ್ರ್ತವಿದ್ದ ಬ್ಯಾಗ್ ಕಳವಾದ ಬಗ್ಗೆ ವರದಿಯಾಗಿದೆ. ಕಕ್ಕಿಂಜೆ ಸನಿಹದ ಚಿಬಿದ್ರೆ ನಿವಾಸಿ ಅಬ್ದುಲ್‌ಜಲೀಲ್ ...

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 15 ರಿಂದ 22.ರವರೆಗೆ ನಡೆಯುವ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ ಹಾಗೂ ಬ್ರಹ್ಮಕಲಶೋತ್ಸವದ ಸಮಿತಿ ರಚನೆ ...

ಶಾಸಕ ಹರೀಶ್ ಪೂಂಜರಿಂದ ಅಧಿವೇಶನದಲ್ಲಿ ಹಕ್ಕುಚ್ಯುತಿ ಮಂಡನೆ:ತನಿಖೆಗೆ ಹಕ್ಕುಬಾಧ್ಯತಾ ಸಮಿತಿಗೆ:ಸ್ಪೀಕರ್ ಒಪ್ಪಿಗೆ

Suddi Udaya

ಬೆಳ್ತಂಗಡಿ : ಕಳೆಂಜ ಗ್ರಾಮದ ಲೋಲಾಕ್ಷ ದೇವಣ್ಣ ಅವರ ಮನೆ ಪಂಚಾಂಗವನ್ನು ಕೆಡವಿ ಹಾಕಿದ ಪ್ರಕರಣದಲ್ಲಿ ಶಾಸಕರುಗಳ ಹಕ್ಕುಗಳಿಗೆ ಚ್ಯುತಿಯನ್ನು ಮಾಡಿದ ಡಿ.ಎಫ್.ಓ ಮತ್ತು ಆರ್.ಎಫ್.ಓ., ಎ.ಸಿ.ಎಫ್. ...

ಸಾಲಬಾಧೆ – ಕೃಷಿಯಲ್ಲಿ ನಷ್ಟ: ಮಲವಂತಿಗೆ ಬಾಡಿಗೆ ಮನೆಯಲ್ಲಿರಾಧೀಶ್ ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಸಾಲಬಾಧೆ ಹಾಗೂ ಕೃಷಿ ನಷ್ಟದಿಂದ ನೊಂದ ಕಲ್ಮಂಜ ಗ್ರಾಮದ ನಿಡಿಗಲ್ಲು ಆದರ್ಶ ನಗರಮನೆ, ನಿವಾಸಿ ರಾಧೀಶ್ (36) ರವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.ರಾಧೀಶ್‌ ...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಲಾಯಿಲ ವಲಯದ ಕೊಯ್ಯುರು ಕಾರ್ಯಕ್ಷೇತ್ರದ ನಾಗೇಶ್ ರವರಿಗೆ ಅನಾರೋಗ್ಯ ಕಾರಣ ಚಿಕಿತ್ಸೆಗಾಗಿ ಶ್ರೀ ...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಲಾಯಿಲ ವಲಯದ, ಬಜಿಲಾ ಕಾರ್ಯಕ್ಷೇತ್ರದ ಶ್ರೀಮತಿ ಲಕ್ಷ್ಮಿ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ...

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ) ತಾಲೂಕು ಘಟಕ ಬೆಳ್ತಂಗಡಿ, ಇದರ ಆಶ್ರಯದಲ್ಲಿ, ಧರ್ಮಸ್ಥಳ ಗ್ರಾಮ ಸಮಿತಿಯು ಡಿ. 2 ರಂದು ಅಶೋಕನಗರದ ಸೂರ್ಯ ಸಭಾಭವನದಲ್ಲಿ ...

error: Content is protected !!