Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

Suddi Udaya

ಬೆಳ್ತಂಗಡಿ : ಕರ್ನಾಟಕ ಸರಕಾರ, ಸಾರಿಗೆ ಇಲಾಖೆ, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಬಂಟ್ವಾಳ, ಇದರ ಅಶ್ರಯದಲ್ಲಿ ವಾಯುಮಾಲಿನ್ಯ ನಿಯಂತ್ರಣ ಮಾಸಿಕ ನವೆಂಬರ್ -2023, ಈ ...

ವಾಣಿ ಪ.ಪೂ. ಕಾಲೇಜಿನ ರಿತ್ವಿಕ್ ಶೆಟ್ಟಿ ಏಕಪಾತ್ರ ಅಭಿನಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಮಂಡ್ಯ ಜಿಲ್ಲೆಯ ಕೊಮ್ಮೇರಹಳ್ಳಿ ವಿಶ್ವ ಮಾನವ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಜರಗಿದ ಮೈಸೂರು ವಿಭಾಗ ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ದ್ವಿತೀಯ ...

ಉಜಿರೆ: ಡಾ. ಬಿ. ಯಶೋವರ್ಮರ ಜನ್ಮದಿನ ಸ್ಮರಣಾರ್ಥ ವಿಚಾರಸಂಕಿರಣ

Suddi Udaya

ಉಜಿರೆ: ಚರಕ, ಸುಶ್ರುತರು ಹೇಳಿದಂತೆ ಪ್ರತಿಯೊಂದು ಸಸ್ಯದಲ್ಲಿಯೂ ಔಷಧೀಯ ಗುಣಗಳಿವೆ. ಹಸಿರು ಕ್ರಾಂತಿಯ ಮೂಲಕ ಸುಂದರ, ಪ್ರಶಾಂತ ಪ್ರಾಕೃತಿಕ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯೂ, ಕರ್ತವ್ಯವೂ ಆಗಿದೆ ...

ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಯುವನಾಯಕ ಹರೀಶ್ ಕೆ ಬೈಲಬರಿ ಬಳಂಜ

Suddi Udaya

ಬೆಳ್ತಂಗಡಿ:ಯುವವಾಹಿನಿ ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ ಇವರು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ 2023/2024 ಸಾಲಿನ ನೂತನ ...

ಚಾರ್ಮಾಡಿ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಚಾರ್ಮಾಡಿ ಗ್ರಾ.ಪಂ ಸಭಾಂಗಣದಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ...

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌ. ಶಾಲೆ ಶಾಲೆಯ ವಿದ್ಯಾರ್ಥಿನಿ ಕು| ಪ್ರಜ್ಞಾ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ: ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನ ಶ್ರೀರಾಮಕೃಷ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ...

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ , ಶಿರಸಿ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಸಂಸ್ಕೃತ ಸಂಘ ಮತ್ತು ದ.ಕ ಜಿಲ್ಲಾ ಶ್ರೀ ...

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ಭಾವೈಕ್ಯತೆಯ ಸಂಗಮ ಕಾರ್ಯಕ್ರಮ

Suddi Udaya

ಮಡಂತ್ಯಾರು: ಪ್ರತಿಯೊಬ್ಬ ಮಾನವನು ದೇವ ಸ್ವರೂಪಿಯಾಗಿದ್ದಾನೆ. ಸರ್ವರೂ ಒಂದೇ ಎಂಬ ಸಮಭಾವ ಇದ್ದಾಗ ಸ್ವಸ್ಥ ಸಮಾಜದ ನಿರ್ಮಾಣ ಸಾಧ್ಯ. ಸರ್ವಧರ್ಮಗಳನ್ನು ಗೌರವಿಸುವ ಮನೋಭಾವ ಬೆಳೆಸಿಕೊಂಡಾಗಲೇ ಭಾವೈಕ್ಯತೆಗೆ ನಿಜವಾದ ...

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ” ಗೌರವ ಪುರಸ್ಕಾರ ಪ್ರಧಾನ ಮಾಡಿ ಆಶೀರ್ವದಿಸಿದ ಯತಿ ವರೇಣ್ಯರು

Suddi Udaya

ಬೆಳ್ತಂಗಡಿ: ಶ್ರೀ ದ್ವಾರಕಾಮಯಿ ಮಠ ಶಂಕರ ಪುರ ಉಡುಪಿ ವತಿಯಿಂದ ಕಾಳ ಭೈರವ ಸ್ವಾಮಿ ಪ್ರತಿಷ್ಠೆ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ಯತಿ ವರೇಣ್ಯರಾದ ಜಗದ್ಗುರು ಡಾ. ಚಾರುಕೀರ್ತಿ ...

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಮಡಂತ್ಯಾರು: ವಿದ್ಯಾರ್ಥಿಗಳಿಂದು ಸಾಮಾಜಿಕ ಜಾಲ ತಾಣಗಳಲ್ಲಿ ತಮ್ಮನ್ನು ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿದ್ದಾರೆ. ಇವುಗಳನ್ನು ಬದಿಗಿಟ್ಟು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಉತ್ತಮ ದೈಹಿಕ ಹಾಗು ಮಾನಸಿಕ ಆರೋಗ್ಯವನ್ನು ಪಡೆಯಲು ಸಾಧ್ಯ.ದೈಹಿಕ ...

error: Content is protected !!