28.1 C
ಪುತ್ತೂರು, ಬೆಳ್ತಂಗಡಿ
September 10, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರು-ಶಿಷ್ಯ ಸಂಬಂಧದ ಮಹತ್ವ ಸಾರಿದ ಎಸ್‌ಡಿಎಂ ಶಾಲೆಯ ಶಿಕ್ಷಕರ ದಿನಾಚರಣೆ

Suddi Udaya
ಉಜಿರೆ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ), ಉಜಿರೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಸೆ. 7 ರಂದು ಆಚರಿಸಲಾಯಿತು. ಭಾರತದ ಶ್ರೇಷ್ಠ ಶಿಕ್ಷಕ, ತತ್ವಜ್ಞಾನಿ ಹಾಗೂ ಮಾಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya
ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದಲ್ಲಿ ಸೆ. 7ರಂದು ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ಹಬ್ಬಗಳ ಮಹತ್ವವನ್ನು ಪರಿಚಯಿಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಗ್ರಾಮ ಪಂಚಾಯತ್ ಗ್ರಾಮ ಸಭೆ: ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ – ಉಪನ್ಯಾಸಕರಿಗೆ ಗೌರವ

Suddi Udaya
ಕೊಯ್ಯೂರು : ಕೊಯ್ಯೂರು ಗ್ರಾಮ ಪಂಚಾಯತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಸೆ.8ರಂದು ಪಂಚದುರ್ಗಾ ಸಭಾಭವನ ಆದೂರ್ ಪೆರಾಲ್ ನಲ್ಲಿ ಪಂಚಾಯತ್ ಆಡಳಿತಾಧಿಕಾರಿ ಮಹೇಶ್ ಮಂಜಪ್ಪ ದೇವಾಡಿಗ ಇವರ ಅಧ್ಯಕ್ಷತೆಯಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯೋಗಾಸನ ಸ್ಪರ್ಧೆ: ಕಲ್ಮಂಜ- ನಿಡಿಗಲ್ ಶಾಲಾ ವಿದ್ಯಾರ್ಥಿ ನಿಶ್ಚಲ್ ಗೌಡ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಕಲ್ಮಂಜ: ನಿಡಿಗಲ್ ಸ.ದ.ಕ.ಜಿ.ಪಂ.ಹಿ.ಪ್ರಾ. ಶಾಲಾ 9ನೇ ತರಗತಿಯ ವಿದ್ಯಾರ್ಥಿ ನಿಶ್ಚಲ್ ಗೌಡ ಅವರು ಸುಳ್ಯದಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಕಲ್ಮಂಜ ಬನದಬೈಲು ನಿವಾಸಿ ದಿನೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪ್ಯಾಕ್ಸ್ ಮಹಾಸಭೆ: ರೂ.158 ಕೋಟಿ ವ್ಯವಹಾರ, ರೂ.68,41,887 ನಿವ್ವಳ ಲಾಭ, ಸದಸ್ಯರಿಗೆ 11% ಡಿವಿಡೆಂಟ್-ಮುಗುಳಿ ನಾರಾಯಣ ರಾವ್

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025-26ನೇ ಸಾಲಿನ ಮಹಾಸಭೆಯು ಸೆ.8 ರಂದು ಸಂಘದ ಜೇಷ್ಠ ಸಭಾಭವನದಲ್ಲಿ ಜರುಗಿತು. ಸಂಘದ ಅಧ್ಯಕ್ಷ ಮುಗುಳಿ ನಾರಾಯಣ ರಾವ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ತಾಲೂಕಿನ ಕುವೆಟ್ಟು, ಮಡಂತ್ಯಾರು  ಗ್ರಾಮ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳ ಧಿಡೀರ್ ಭೇಟಿ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ವಾಣಿಜ್ಯ ನಗರದ ಎರಡು ಗ್ರಾಮ ಪಂಚಾಯತ್ ಸೇರಿದ್ದಂತೆ ದಕ್ಷಿಣ ಜಿಲ್ಲೆಯ ಏಳು ಗ್ರಾಮ ಪಂಚಾಯತ್ ಗೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಧಿಡೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸುತ್ತಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ ದಿನಾಚರಣೆ ಸಂಭ್ರಮ

Suddi Udaya
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ವಿದ್ಯಾರ್ಥಿಗಳೇ ಹೊತ್ತಿದ್ದರು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಧರ್ಮಸ್ಥಳ ದೇವಳದ ಮಣೆಗಾರರಾದ ವಸಂತ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಬಡ್ಡಿ ಪಂದ್ಯಾಟ: ಮಚ್ಚಿನ ಸರಕಾರಿ ಪ್ರೌಢ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನ

Suddi Udaya
ಮಚ್ಚಿನ ಮೊರಾಜಿ ದೇಸಾಯಿ ವಸತಿ ಶಾಲೆಯ ನೇತೃತ್ವದಲ್ಲಿ ಸೇಕ್ರೆಡ್ ಹಾರ್ಟ್ ಒಳಾಂಗಣ ಕ್ರೀಡಾಂಗಣ ಮಡಂತ್ಯಾರಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪ್ರೌಢ ಶಾಲೆ ಮಚ್ಚಿನ ಬಾಲಕಿಯರು ದ್ವಿತೀಯ ಸ್ಥಾನ ಪಡೆದಿರುತ್ತಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕ ತಮ್ಮಯ್ಯ ಗೌಡರವರಿಗೆ ಸನ್ಮಾನ

Suddi Udaya
ತೋಟತ್ತಾಡಿ : ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ತೋಟತ್ತಾಡಿಯ ನಿವಾಸಿ ನಿವೃತ್ತ ಶಿಕ್ಷಕರಾದ ತಮ್ಮಯ್ಯ ಗೌಡ ಇವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ವಲಯದ ಅಧ್ಯಕ್ಷ ರವಿ ಪೂಜಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿಯಲ್ಲಿ ಮದ್ಯವರ್ಜನ ಶಿಬಿರದ ಪ್ರಥಮ ಮಾಸಿಕ ಸಭೆ

Suddi Udaya
ಗುರುವಾಯನಕೆರೆ : ಆಗಸ್ಟ್ ತಿಂಗಳಲ್ಲಿ ನಡೆದ 2102ನೇ ಮದ್ಯವರ್ಜನ ಶಿಬಿರದ ಪ್ರಥಮ ಮಾಸಿಕ ಸಭೆಯನ್ನು ಶ್ರೀ ಗಣಪತಿ ಸಭಾಭವನ ಪಡಂಗಡಿಯಲ್ಲಿ ನಡೆಯಿತು. ಮಾಸಿಕ ಸಭೆಯನ್ನು ಕ್ಷೇತ್ರ ಯೋಜನಾಧಿಕಾರಿಗಳಾದ ಹರೀಶ್ ರವರು ದೀಪ ಬೆಳಗಿಸುವ ಮೂಲಕ...
error: Content is protected !!