Suddi Udaya

ಕನ್ಯಾಡಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಧರ್ಮಸ್ಥಳ : ಇಲ್ಲಿಯ ಕನ್ಯಾಡಿ ಮಸೀದಿ ಬಳಿ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನ.27ರಂದು ...

ಇಂದಬೆಟ್ಟು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ) ಬೆಳ್ತಂಗಡಿ ಯೋಜನಾ ಕಚೇರಿ ವ್ಯಾಪ್ತಿಯ ಇಂದಬೆಟ್ಟು ವಲಯದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ 10 ನೇ ...

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya

ಬೆಳ್ತಂಗಡಿ: ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ಅವರನ್ನು ದ.ಕ. ಜಿಲ್ಲಾ ...

ಅರಸಿನಮಕ್ಕಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ: ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ಅಂಗನವಾಡಿ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya

ಅರಸಿನಮಕ್ಕಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯು ನ.23 ರಂದು ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪುಟಾಣಿ ಹಿತ ಮಾಡಿದರು. ಸಭಾ ಅಧ್ಯಕ್ಷತೆಯನ್ನು ಪುಟಾಣಿ ಗೌತಮಿ ...

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿಯ 46ನೇ ವರ್ಷದ ಭಜನಾ ಸಪ್ತಾಹ

Suddi Udaya

ಮಚ್ಚಿನ: ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಬಳ್ಳಮಂಜ ಇದರ 46ನೇ ವರ್ಷದ ಭಜನಾ ಸಪ್ತಾಹವು ನ.27 ರಂದು ಭಜನೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ...

ಬಣಕಲ್ ಸಾಯಿಕೃಷ್ಣ ಹೆಲ್ತ್ ಸೆಂಟರ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ

Suddi Udaya

ಬಣಕಲ್ : ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್, ಮೂಡಿಗೆರೆ ತಾಲೂಕು., ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್(ರಿ) ಹಾಗೂ ಯೆನೆಪೋಯ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ...

ಎಮ್.ಆರ್.ಪಿ.ಎಲ್ – ಸಿಎಸ್ಆರ್ ಯೋಜನೆಯಡಿ “ಶ್ರೀ ಕೃಷ್ಣ ಯೋಗಕ್ಷೇಮ” ಅಂಬುಲೆನ್ಸ್ ಹಸ್ತಾಂತರ

Suddi Udaya

ಬೆಳ್ತಂಗಡಿ: ಬೆಂದ್ರಾಳ ವೆಂಕಟಕೃಷ್ಣ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ (ರಿ) ಗೆ “ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಎಮ್.ಆರ್.ಪಿ.ಎಲ್” (ಕೇಂದ್ರ ಸರ್ಕಾರದ ಸ್ವಾಯತ್ತ ಸಂಸ್ಥೆ ಮತ್ತು ...

ಆಮಂತ್ರಣ ಪರಿವಾರದ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಪುತ್ತೂರು ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಸನ್ಮಾನ

Suddi Udaya

ಬೆಳ್ತಂಗಡಿ : ಆಮಂತ್ರಣ ಪರಿವಾರ ಎಂಬ ಸಂಸ್ಥೆಯನ್ನು ಕಟ್ಟಿಕೊಂಡು ಉನ್ನತದೆತ್ತರಕ್ಕೆ ತಂದ ಸಾಂಸ್ಕೃತಿಕ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ಇವರಿಗೆ ನ.26 ರಂದು ಪುತ್ತೂರಿನಲ್ಲಿ ಸನ್ಮಾನ ...

ಸ್ವರ್ಣ ಜೇಸಿ ಸಪ್ತಾಹ: ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಸ್ವರ್ಣ ಜೇಸಿ ಸಪ್ತಾಹ 2023 ಕಾರ್ಕಳ ಇಲ್ಲಿ ನ.26 ರಂದು ನಡೆದ ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ಸಿನಿಯರ್ ವಿಭಾಗದ ಡಾನ್ಸ್ ಸ್ಪರ್ಧೆಯಲ್ಲಿ ಬೀಟ್ ...

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಮಾಲೋಚನಾ ಸಭೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಶನಲ್ ಸೊಸೈಟಿ(ರಿ.) ಉಜಿರೆ ಇದರ ಆಡಳಿತಕ್ಕೊಳಪಟ್ಟ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರಿಗಾಗಿ, ಆಡಳಿತ ಮಂಡಳಿಯ ವತಿಯಿಂದ ಸಂಯೋಜಿಸಲ್ಪಟ್ಟ ಶೈಕ್ಷಣಿಕ ಸಮಾಲೋಚನಾ ಸಭೆಯು ...

error: Content is protected !!