22.8 C
ಪುತ್ತೂರು, ಬೆಳ್ತಂಗಡಿ
March 12, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya
ಕಡಿರುದ್ಯಾವರ ಗ್ರಾಮ ಪಂಚಾಯತ್ ನ ಹಿಂದೂ ರುದ್ರ ಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 2025-26ನೇ ಸಾಲಿನ ಹಿಂದೂ ರುದ್ರಭೂಮಿ ಅಭಿವೃದ್ಧಿ ಕಾರ್ಯಕ್ರಮದಂತೆ ಪೂರಕ ಸಹಾಯಧನ ರೂ. 2,50000 ವನ್ನು ವಸ್ತುರೂಪದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ: ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ; ಕೆಲವೇ ದಿನಗಳು ಮಾತ್ರ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸೀರೆ ಪ್ರಿಯರಿಗೆ ಅದ್ಭುತ ಡಿಸೈನ್‌ಗಳು ಉಳ್ಳ ಸೀರೆಗಳ ಮೇಳವು ಫೆಬ್ರವರಿ 2ರಿಂದ ಪ್ರಾರಂಭಗೊಂಡಿದ್ದು ಫೆ. 7ರವರೆಗೆ ಬೆಳ್ತಂಗಡಿ ಐಬಿ ರಸ್ತೆಯಲ್ಲಿರುವ ಮಹಿಳಾ ಒಕ್ಕೂಟ ಕಟ್ಟಡದಲ್ಲಿ ನಡೆಯಲಿದೆ. ಈ ವಿಶೇಷ ಆಫರ್‌ಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಫೆ.25: ಪಾಲೇದು ಶ್ರೀ ಮಹಮ್ಮಾಯಿ ಭೈರವ, ಸಹಪರಿವಾರ ಕ್ಷೇತ್ರದ ಶಿಲಾನ್ಯಾಸ ;ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ತಣ್ಣೀರುಪಂತ: ಪಾಲೇದು ಶ್ರೀ ಮಹಮ್ಮಾಯಿ ಭೈರವ, ಸಹಪರಿವಾರ ಕ್ಷೇತ್ರದ ಶಿಲಾನ್ಯಾಸ ಕಾರ್ಯಕ್ರಮ ಫೆ.25 ರಂದುನೆಟ್ಟಾರು ರಾಜೇಂದ್ರ ಪ್ರಸಾದ್‌ರವರ ಮಾರ್ಗದರ್ಶನದಲ್ಲಿ ಮತ್ತು ಅಲಂಗಾರು ಹರಿದಾಸ್ ತಂತ್ರಿಯವರ ಪೌರೋಹಿತ್ಯದಲ್ಲಿ ವಾಸ್ತುಶಿಲ್ಪಿ ಆಚಲ್ಲಿ ಶಿವರಾಮ್ ಶಾಸ್ತ್ರಿಯವರ ನೇತೃತ್ವದಲ್ಲಿ ನಡೆಯಲಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ‘ಒಡ್ಡೋಲಗ ಪಂಚಕ ‘ ಯಕ್ಷಗಾನ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ತೆಂಕುತಿಟ್ಟು ಯಕ್ಷಗಾನ ಪರಂಪರೆಯ ‘ಒಡ್ಡೋಲಗ ಪಂಚಕ ‘ ಯಕ್ಷಗಾನ ಜ.31ರಂದು ನಡೆಯಿತು. ಅರುಣ್ ಕುಮಾರ್ ಧರ್ಮಸ್ಥಳ ನಿರ್ದೇಶನದ, ಭಾಗವತರಾಗಿ ಸಿಂಚನ ಮೂಡಿಕೋಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಪುದುವೆಟ್ಟು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಪುದುವೆಟ್ಟು : ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆ.25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

Suddi Udaya
ಬೆಳ್ತಂಗಡಿ: ಜೆಸಿಐ ಇಂಡಿಯಾದ ಬಿಸಿನೆಸ್ ಪೋರ್ಟ್‌ಫೋಲಿಯೊ ಅಡಿಯಲ್ಲಿ ಕಾರ್ಯನಿರ್ವಹಿಸುವ Membership Privilege Card – National Task Forceಗೆ ಜೆಸಿ ಶಂಕರ್ ರಾವ್ ಅವರು ರಾಷ್ಟ್ರೀಯ ಸಂಯೋಜಕರಾಗಿ (National Coordinator) ಆಯ್ಕೆಯಾಗಿದ್ದಾರೆ. ಇವರು ಜೆಸಿಐ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಯರ್ತ್ತಡ್ಕ ನೇತಾಜಿ ಆಟೋ ಪ್ರೆಂಡ್ಸ್ ಸಂಘದ ವತಿಯಿಂದ ಚಿಕಿತ್ಸಾ ನೆರವು

Suddi Udaya
ಕಳೆಂಜ: ಕಾಯರ್ತ್ತಡ್ಕ ನೇತಾಜಿ ಆಟೋ ಪ್ರೆಂಡ್ಸ್ ಸಂಘದ ಸದಸ್ಯ ಸಂಜೀವ ಆಟೋ ಗಾಳಿತೋಟ ಇವರು ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದು , ವಿಶ್ರಾಂತಿಯಲ್ಲಿ ಇರುವುದರಿಂದ, ಇವರಿಗೆ ನೇತಾಜಿ ಆಟೋ ಪ್ರೆಂಡ್ಸ್ ಕಾಯರ್ತ್ತಡ್ಕ ಸಂಘದ ವತಿಯಿಂದ ರೂ.10...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸ್ಪಂದನ; ಹೃದಯ ಸ್ತಂಭನ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಬೆಳ್ತಂಗಡಿ ತಾಲೂಕು ಸಹಕಾರದೊಂದಿಗೆ ಜ.31ರಂದು ಸಂಭ್ರಮ-2 ಯುವ ವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮ ಪಣಕಜೆಯ ನವಸುಮ ನಿವಾಸದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಗ್ರಾಮ ಸಂಗ್ರಾಮ್

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಜಾವ್ ಆಂದೋಲನ ಗ್ರಾಮ ಸಂಗ್ರಾಮ್ ಫೆ.2 ರಂದು ಬೆಳ್ತಂಗಡಿ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಸರಕಾರಿ ಪ್ರೌಢಶಾಲೆಗೆ 1990ರ ಎಸ್ ಎಸ್ ಎಲ್ ಸಿ ಬ್ಯಾಚಿನ ಹಳೆ ವಿದ್ಯಾರ್ಥಿಗಳಿಂದ ದೇಣಿಗೆ ಹಸ್ತಾಂತರ

Suddi Udaya
ನಿಡ್ಲೆ ಸರಕಾರಿ ಪ್ರೌಢಶಾಲೆಗೆ 1990ರ ಎಸ್ ಎಸ್ ಎಲ್ ಸಿ ಬ್ಯಾಚಿನ ಹಳೆ ವಿದ್ಯಾರ್ಥಿಗಳಿಂದ ಶಾಲೆಯ ಹೊಸ ಕಟ್ಟಡ ನಿರ್ಮಾಣಕ್ಕೆ ರೂ. 1,05,000 ದೇಣಿಗೆಯನ್ನು ನೀಡಿದರು. ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳಾದ ಗುರುಪ್ರಕಾಶ್, ಶ್ಯಾಮರಾಜ್,...
error: Content is protected !!