24.5 C
ಪುತ್ತೂರು, ಬೆಳ್ತಂಗಡಿ
October 28, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

1000 ಚ.ಮೀ. ವರೆಗಿನ ಏಕ ನಿವೇಶನ ಲೇಔಟ್ ಅನುಮೋದನೆಗೆ ಪಿಡಿಒಗಳಿಗೆ ಅಧಿಕಾರ: ಗ್ರಾಮೀಣ ಜನರ ಸಂಕಷ್ಟಕ್ಕೆ ಸರ್ಕಾರದ ಸ್ಪಂದನೆ: ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ : ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 1000 ಚದರ ಮೀಟರ್‌ವರೆಗಿನ ಏಕ ನಿವೇಶನ (Single Plot/Single Layout) ಲೇಔಟ್ ಪ್ಲಾನ್‌ಗಳಿಗೆ ಅನುಮೋದನೆ ನೀಡುವ ಅಧಿಕಾರವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ (PDO) ವಹಿಸಿರುವ ಕರ್ನಾಟಕ ಸರ್ಕಾರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ಭಜನಾ ಕಮ್ಮಟದ ಕಚೇರಿ ಉದ್ಘಾಟನೆ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆ.28 ರಿಂದ ಅ.4ರ ವರೆಗೆ ನಡೆಯುವ ಭಜನಾ ಕಮ್ಮಟದ ಮೇಲುಸ್ತುವಾರಿಯನ್ನು ನೋಡಿಕೊಳ್ಳುವ ಸಲುವಾಗಿ ಮಹೋತ್ಸವದ ಸಭಾ ಭವನದಲ್ಲಿ ಕಚೇರಿಯನ್ನು ಪ್ರಾರಂಭಿಸಲಾಯಿತು. ಭಜನಾ ಕಮ್ಮಟದ ರಾಜ್ಯ ಸಂಚಾಲಕರಾದ ಸುಬ್ರಮಣ್ಯಪ್ರಸಾದ್ ಕಮ್ಮಟದ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೆ .27 : ಎಕ್ಸೆಲ್ ನಲ್ಲಿ ರಾಜ್ಯ ಶಿಕ್ಷಣ ಇಲಾಖೆ ನೌಕರರ ಸಂಘದ ಪದಾಧಿಕಾರಿಗಳ ಸಮಾವೇಶ: ಸಚಿವರು, ಶಾಸಕರ ಸಹಿತ ವಿವಿಧ ಗಣ್ಯರು ಭಾಗಿ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಬೆಂಗಳೂರು ,ದಕ್ಷಿಣ ಕನ್ನಡ ಜಿಲ್ಲಾ ಘಟಕ, ಬೆಳ್ತಂಗಡಿ ತಾಲೂಕು ಘಟಕ ಹಾಗೂ ಗುರುವಾಯನಕೆರೆ ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಸದಿಯಲ್ಲಿ ತೆನೆ ತುಂಬುವ ವಿಶೇಷ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಕೃಷಿ ಸಂಸ್ಕೃತಿ ಮತ್ತು ಧಾರ್ಮಿಕ ನಂಬಿಕೆಗಳನ್ನು ಬೆಸೆಯುವ ಒಂದು ಅತ್ಯಂತ ಪವಿತ್ರವಾದ ಆಚರಣೆ ತೆನೆ ತುಂಬುವ ಕಾರ್ಯಕ್ರಮ. ಹೊಸದಾಗಿ ಬೆಳೆದ ಭತ್ತದ ಕದಿರುಗಳನ್ನು (ತೆನೆ) ಗದ್ದೆಯಿಂದ ತಂದು, ದೇವರಿಗೆ ಮತ್ತು ಪ್ರಕೃತಿಗೆ ಅರ್ಪಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಬಸದಿಯಲ್ಲಿ ಅನಂತನೋಂಪಿ ಆರಾಧನಾ ಪೂಜಾ ವಿಧಾನ ಮತ್ತು ಉದ್ಯಾಪನಾ ಪೂಜಾ ವಿಧಾನ

Suddi Udaya
ನಾರಾವಿ : ನಾರಾವಿ ಗ್ರಾಮದಲ್ಲಿರುವ ಭಗವಾನ್ ಧರ್ಮನಾಥ ಸ್ವಾಮಿ ಬಸದಿಯಲ್ಲಿ ಸೆ.24ರಂದು ಅನಂತನೋಂಪಿ ಆರಾಧನಾ ಪೂಜಾ ವಿಧಾನದಲ್ಲಿ 15 ಮಂದಿ ಮತ್ತು ಉದ್ಯಾಪನಾ ಪೂಜಾ ವಿಧಾನದಲ್ಲಿ 12 ಮಂದಿ ಸೇರಿದಂತೆ ಒಟ್ಟು 27 ಮಂದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಬಾಲಕೃಷ್ಣ ಗುಡಿಗಾರ್ ಅಸೌಖ್ಯದಿಂದ ನಿಧನ

Suddi Udaya
ಕಲ್ಮಂಜ: ಇಲ್ಲಿಯ ಅಂತರಬೈಲು ಸದಾಶಿವ ನಿಲಯ ನಿವಾಸಿ ಬಾಲಕೃಷ್ಣ ಗುಡಿಗಾರ್ (33) ಅವರು ಸೆ.24 ರಂದು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗ ಮಾಡುತ್ತಿದ್ದು, ಅವಿವಾಹಿತರು. ಮೃತರು ತಾಯಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ಜಂಟಿ ಆಶ್ರಯದಲ್ಲಿ ಕಾನೂನು ಉಪನ್ಯಾಸ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ ಹಾಗೂ ಯುವ ವಕೀಲರ ವೇದಿಕೆ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಬೆಳ್ತಂಗಡಿ ವಕೀಲ ಭವನದಲ್ಲಿ “ವಕೀಲರ ವೃತ್ತಿ ನಡತೆ” ವಿಷಯದಲ್ಲಿ ಹಿರಿಯ ನ್ಯಾಯವಾದಿ ಕೆ.ಆರ್ ಆಚಾರ್ಯ ಪುತ್ತೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ : 2026ರ ಮಾರ್ಚ್/ಎಪ್ರಿಲ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.90 ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಬೆಳ್ತಂಗಡಿ ತಾಲೂಕಿನ ಗೌಡರ ಯಾನೆ ಒಕ್ಕಲಿಗರ ಸಮಾಜದ ಪ್ರತಿಭಾವಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಸುಭಾಷ್ ಇವರ ತಂದೆ ಗಂಗಯ್ಯ ಬಂಗೇರ ನಿಧನ

Suddi Udaya
ಗುರುವಾಯನಕೆರೆ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ಧರ್ಮಜಾಗರಣದ ತಾಲೂಕು ಕಾರ್ಯಕಾರಿಣಿ ಸದಸ್ಯ ಕುವೆಟ್ಟು ಗ್ರಾಮದ ಗುರುವಾಯನಕೆರೆ ಪಿಲಿಕುಂಜ ನಿವಾಸಿ ಸುಭಾಷ್ ಅವರ ತಂದೆ, ಗಂಗಯ್ಯ ಬಂಗೇರ (80ವ) ಸೆ.25ರಂದು ನಿಧನರಾದರು. ಮೃತರು ಸುಭಾಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸಾವಿತ್ರಿ ಜುವೆಲ್ಲೆರ್ಸ್ ಮಾಲಕ ಲೋಕೇಶ್ ಆಚಾರ್ಯ ನಿಧನ

Suddi Udaya
ಪುಂಜಾಲಕಟ್ಟೆ: ಸಾವಿತ್ರಿ ಜುವೆಲ್ಲೆರ್ಸ್ ಮಾಲಕ ಪುಂಜಾಲಕಟ್ಟೆ ಲೋಕೇಶ್ ಆಚಾರ್ಯ (65ವ) ಹೃದಯಾಘಾತದಿಂದ ಸೆ. 24 ರಂದು ನಿಧನರಾಗಿದ್ದಾರೆ. ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸಿದ್ದ ಇವರು ಅನೇಕ ಧಾರ್ಮಿಕ...
error: Content is protected !!