Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ: ಸರ್ವಧರ್ಮೀಯರು ಆಚರಿಸುವ ವಿಶ್ವವಿಖ್ಯಾತ ಹಬ್ಬ ದೀಪಾವಳಿ: ಪ್ರಕಾಶ ಶೆಟ್ಟಿ ನೊಚ್ಚ

Suddi Udaya

ಬೆಳ್ತಂಗಡಿ: ಅಂತರಾಷ್ಟ್ರೀಯ ಸೇವಾ ಸಂಸ್ಥೆ ಲಯನ್ಸ್ ಕ್ಲಬ್ ದೀಪಾವಳಿ, ಈದ್, ಕ್ರಿಸ್ಮಸ್ ಎಲ್ಲವನ್ನೂ ಆಚರಿಸುತ್ತಾ ಬರುತ್ತಿರುವುದು ಸೌಹಾರ್ದತೆಯ ಮಾದರಿ ಕಾರ್ಯ. ದೀಪಾವಳಿ ಆಚರಣಾ ಕ್ರಮದಲ್ಲಿ ಪ್ರಾದೇಶಿಕವಾಗಿ ಕೆಲವು ...

ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ

Suddi Udaya

ವೇಣೂರು: ಇಲ್ಲಿನ ಹೊಸ ಬಸ್ ಸ್ಟ್ಯಾಂಡ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಇದರ ಉದ್ಘಾಟನೆಯು ನ.12 ರಂದು ನಡೆಯಿತು. ಕಾರ್ಯಕ್ರಮದಲ್ಲಿ ನಮನ ...

ವೇಣೂರು: ಕೊರಗಜ್ಜ ಕಟ್ಟೆ ವಿವಾದ ಪ್ರಕರಣ: ದ.ಕ.ಜಿಲ್ಲಾಧಿಕಾರಿ ಹಾಗೂ ಎಸ್ಪಿ ತಂಡದಿಂದ ಸ್ಥಳ ಪರಿಶೀಲನೆ

Suddi Udaya

ಬೆಳ್ತಂಗಡಿ : ಖಾಸಗಿ ವ್ಯಕ್ತಿ ಮತ್ತು ಸಾರ್ವಜನಿಕರ ಎರಡು ಕೊರಗಜ್ಜ ಕಟ್ಟೆಯ ಪೂಜೆ ಮಾಡುವ ಬಗ್ಗೆ ಎದ್ದಿರುವ ವಿವಾದವಿರುವ ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಸ್ಥಳಕ್ಕೆ ನ.15 ...

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ

Suddi Udaya

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ನ.14 ರಂದು ದೀಪಾವಳಿ ಹಬ್ಬದ ಪ್ರಯುಕ್ತ ಕಾಮಧೇನು ಗೋ ಶಾಲೆಯಲ್ಲಿ ಗೋ ಪೂಜಾ ಕಾರ್ಯಕ್ರಮವನ್ನು ನಡೆಸಲಾಯಿತು. ಕಾಮಧೇನು ಗೋ ಶಾಲೆಯಲ್ಲಿ ...

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ವೇಣೂರು:ಡಾ.ರಾಜೇಶ್ ಬಾರ್ದಿಲ ಬಾಡಾರು ಇವರು ವೇಣೂರು ಗ್ರಾಮದ ನಿವಾಸಿ ಶ್ರೀಮತಿ ಲೀಲಾ ಇವರಿಗೆ ವೀಲ್ ಚೇರ್ ವಿತರಿಸಿದರು. ಈ ಸಂಧರ್ಭದಲ್ಲಿ ತಾಲೂಕು ಯುವಬಿಲ್ಲವ ವೇದಿಕೆಯ ಅಧ್ಯಕ್ಷ ನಿತೀಶ್ ...

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

Suddi Udaya

ಬಳಂಜ: ಸಮಾಜಮುಖಿ ಚಿಂತನೆಯೊಂದಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿರುವ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ದೀಪಾವಳಿ ಆಚರಣೆ ಹಾಗೂ ವಾಹನ ಪೂಜೆಯು ನಿಟ್ಟಡ್ಕ ವಠಾರದಲ್ಲಿ ನ.14 ರಂದು ನಡೆಯಿತು. ...

ಸುದೆಮುಗೇರು ಅಂಗನವಾಡಿಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ : 9‌ಮಂದಿ ಪೌರ‌ ಕಾರ್ಮಿಕರಿಗೆ ಗೌರವಾರ್ಪಣೆ – ದಾನಿಗಳಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಬಾಲವಿಕಾಸ ಸಮಿತಿ, ಸುದೆಮುಗೇರು ಇದರ ಆಶ್ರಯದಲ್ಲಿ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಸುದೆಮುಗೇರು ಎಂಬಲ್ಲಿನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಪಟ್ಟಣ ಪಂಚಾಯತ್ ...

ಮಿತ್ತಬಾಗಿಲು ಪರಾರಿ ಮನೆ ಚಂದ್ರಶೇಖರ ಗೌಡ ನಿಧನ

Suddi Udaya

ಮಿತ್ತಬಾಗಿಲು : ಇಲ್ಲಿಯ ಪರಾರಿ ಮನೆ ನಿವಾಸಿ ಚಂದ್ರಶೇಖರ ಗೌಡ (57 ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ಬಳಲಿ ನ.14ರಂದು ನಿಧನರಾದರು.ಮೃತರು ಪತ್ನಿ ಇಬ್ಬರು ಹೆಣ್ಣು ...

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ: ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ

Suddi Udaya

ಬೆಳ್ತಂಗಡಿ : ಕಾಡುಪ್ರಾಣಿ ಬೇಟೆಯಾಡಿ ಮಾಂಸ ಮಾಡುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ ಮಾಡಿದೆ. ದಾಳಿ ವೇಳೆ ಮಾಂಸ ಸಮೇತ ಇಬ್ಬರು ...

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು 5 ತಿಂಗಳ ಗರ್ಭಿಣಿಯಾಗಿಸಿದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಧರ್ಮಸ್ಥಳ ಗ್ರಾಮದ ...

error: Content is protected !!