Suddi Udaya

ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಧನಲಕ್ಷ್ಮೀ ಪೂಜೆ, ಗೋ ಪೂಜೆ, ವಾಹನ ಪೂಜೆ ,ಆಯುಧ ಪೂಜೆ ಹಾಗೂ ಹೆಣ್ಣು ಕರು ದಾನ ಕಾರ್ಯಕ್ರಮ

Suddi Udaya

ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಧನಲಕ್ಷ್ಮೀ ಪೂಜೆ,ಗೋ ಪೂಜೆ, ವಾಹನ ಪೂಜೆ ,ಆಯುಧ ಪೂಜೆ ಹಾಗೂ ಹೆಣ್ಣು ಕರು ದಾನ ...

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ : ಗುರುವಾಯನಕೆರೆ ದರ್ಗಾ ಬಳಿ ಮಹಿಳೆ ಮತ್ತು ಆಕೆಯ ಪತಿ ಸ್ಕೂಟರ್‌ ನಲ್ಲಿ ತೆರಳುತ್ತಿದ್ದಾಗ ,ಕಾರಿನಲ್ಲಿ ಬಂದ ಆರೋಪಿಗಳ ವಿರುದ್ದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ...

ಜೈನರಲ್ಲಿ ದೀಪಾವಳಿ ಮಹಾವೀರ ಶಕ

Suddi Udaya

ಭಾರತ ಸರ್ವಧರ್ಮಗಳ ನೆಲೆವೀಡು. ಇಲ್ಲಿ ಪ್ರತಿಯೊಂದು ಧರ್ಮ, ಮತ, ಪಂಗಡಗಳು ತನ್ನದೇ ಆದ ಸಂಪ್ರದಾಯ ಆಚರಣೆಗಳನ್ನು ಹೊಂದಿದೆ.‌ ಈ ಎಲ್ಲಾ ಸಂಪ್ರದಾಯಗಳಿಗೂ ಅದರದೇ ಆದ ಹಿನ್ನಲೆಗಳಿವೆ. ಹಾಗೆಯೇ ...

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ವಿಶೇಷ ಸಿಹಿ ತಿಂಡಿ ಪೊಟ್ಟಣ ಎಂದು ಹಲವು ಬ್ರಾಂಡ್ ರಹಿತ, ತಯಾರಿಸಿದ ದಿನಾಂಕ, ಅವಧಿ ಮೀರುವ ದಿನಾಂಕ, ಆಹಾರ ಸುರಕ್ಷತೆ ಲೈಸನ್ಸ್, ಇತ್ಯಾದಿ ...

ಡಿ.2 : ಗುರುವಾಯನಕೆರೆ ಶ್ರೀ ಪಿಲಿಚಾಮುಂಡಿ ದೈವದ “ದೊಂಪದಬಲಿ ಉತ್ಸವ”: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ: ಬರುವ ಡಿಸೆಂಬರ್ 2ನೇ ತಾರೀಕು ಶನಿವಾರ ನಡೆಯುವ ಕಾರಣಿಕ ದೈವ ಪಿಲಿಚಾಮುಂಡಿಕಲ್ಲು ಶ್ರೀ ಪಿಲಿಚಾಮುಂಡಿ ದೈವದ “ದೊಂಪದಬಲಿ ಉತ್ಸವ” ದ “ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ...

ಬೆಳ್ತಂಗಡಿ : ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ಟ್ರಿಪ್: ಬೆಳ್ತಂಗಡಿ ಸಂಚಾರ ಪೊಲೀಸರಿಂದ ಬಿತ್ತು ಚಾಲಕನಿಗೆ ದಂಡ

Suddi Udaya

ಬೆಳ್ತಂಗಡಿ : ಆಂಬುಲೆನ್ಸ್ ಇರುವುದು ಗಂಭೀರವಾಗಿರುವ ವ್ಯಕ್ತಿಗಳನ್ನು ವೇಗವಾಗಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕೆಲಸಕ್ಕೆ ಆದ್ರೆ ಇಲ್ಲಿ ಒರ್ವ ಚಾಲಕ ತನ್ನ ಆರು ...

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸಂಸ್ಥಾಪನಾ ದಿನಾಚರಣೆ ಮತ್ತು ನಿಪುಣ್ ಪರೀಕ್ಷೆಯ ಬಗ್ಗೆ ಕಾರ್ಯಾಗಾರ

Suddi Udaya

ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿಭಾಗದ ವತಿಯಿಂದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಇತಿಹಾಸ ಉಪನ್ಯಾಸಕಿ ...

ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ರವರಿಂದ ಬೆಳ್ತಂಗಡಿ ಶ್ರೀ ಧ.ಆಂ.ಮಾ. ಶಾಲೆಯ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಸ್ಕೌಟ್ ಗೈಡ್ಸ್ ಗಳಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಜಿಲ್ಲಾ ಪ್ರಶಸ್ತಿ ಹಾಗೂ ...

ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ: ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್. ಪ್ರಸನ್ನರಿಂದ, ಮಾಹಿತಿ

Suddi Udaya

ವಾಹನಗಳು ಹೊರಸೂಸುವ ಹೊಗೆಯಲ್ಲಿರುವ ವಿಷಕಾರಿ ಅನಿಲಗಳು ಶುದ್ಧ ಗಾಳಿಯೊಡನೆ ಸೇರಿ, ಉಂಟಾಗುವ ದುಷ್ಪರಿಣಾಮಗಳಾದ ದೃಷ್ಟಿ ಮಂಜಾಗುವಿಕೆ, ಗರ್ಭಿಣಿ ಸ್ತ್ರೀಯರಿಗೆ ಗರ್ಭಸ್ರಾವದ ಸಾದ್ಯತೆ, ಪಿತ್ತಕೋಶ, ಮೂತ್ರಕೋಶ, ಸಂತಾನೋತ್ಪತ್ತಿಯ ಹಾನಿ, ...

This image has an empty alt attribute; its file name is sri2.jpg

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾಗಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಸೇವೆಯನ್ನು ಸಲ್ಲಿಸುತ್ತಿರುವ ಹಾಗೂ ಲೋಕ ಕಲ್ಯಾಣಾರ್ಥವಾಗಿ ಸದಾ ಜನಪರ ಕೆಲಸ ...

error: Content is protected !!