Suddi Udaya
ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ
ಉಜಿರೆ: ಸಂವಿಧಾನ ಹಾಗೂ ಕಾಯ್ದೆಗಳು ಉತ್ತಮ ಸಮಾಜದ ನಿರ್ಮಾಣಕ್ಕೆ ಅತಿ ಅಗತ್ಯ. ಆದರೆ ಕಾನೂನುಗಳ ಕುರಿತಾದ ಮಾಹಿತಿಯ ಕೊರತೆಯಿಂದ ಸಾಮಾಜಿಕ ಪಿಡುಗುಗಳು ಸಮಾಜದಲ್ಲಿ ಇನ್ನೂ ಜೀವಂತವಾಗಿರುವುದು ನಾಗರಿಕ ...
ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ
ಬೆಳ್ತಂಗಡಿ: ಬೆಳ್ತಂಗಡಿ ಮೆಸ್ಕಾಂ ಉಪವಿಭಾಗದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಸೇವೆ ಸಲ್ಲಿಸುತ್ತಿದ್ದ ಶಿವಶಂಕರ್ ಅವರು ಮೆಸ್ಕಾಂ ಪುತ್ತೂರು ಕುಂಬ್ರ ಗ್ರಾಮಾಂತರ ಉಪವಿಭಾಗಕ್ಕೆ ವರ್ಗಾವಣೆಗೊಂಡಿದ್ದಾರೆ. ಬೆಳ್ತಂಗಡಿ ಮೆಸ್ಕಾಂ ಉಪವಿಭಾಗಕ್ಕೆ ...
ಬೆಳ್ತಂಗಡಿ ಮುಳಿಯದಲ್ಲಿ ‘ಮುಳಿಯ ಚಿನ್ನೋತ್ಸವ’ ವಿಶ್ವ ವಿನೂತನ ಚಿನ್ನಾಭರಣಗಳ ಹಬ್ಬಕ್ಕೆ ಚಾಲನೆ
ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಪುತ್ತೂರಿನ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಮತ್ತೆ ಮುಳಿಯ ಚಿನ್ನೋತ್ಸವಕ್ಕೆ ಸಜ್ಜಾಗಿದೆ. ಈ ಬಾರಿಯ ವೆರೈಟಿ ವಿನ್ಯಾಸದ ಚಿನ್ನಾಭರಣಗಳ ಹಬ್ಬ- ಮುಳಿಯ ...
ಕಡಿರುದ್ಯಾವರ ಹೇಡ್ಯದಲ್ಲಿ ಅಂಚೆ ಕಛೇರಿ ಸ್ಥಳಾಂತರಗೊಂಡು ಉದ್ಘಾಟನೆ
ಕಡಿರುದ್ಯಾವರ ಗ್ರಾಮದ ಅಲಂತಡ್ಕದಲ್ಲಿ ಕಾರ್ಯಾಚರಿಸುತಿದ್ದ ಗ್ರಾಮೀಣ ಅಂಚೆ ಕಛೇರಿ ಹೇಡ್ಯಾದಲ್ಲಿರುವ ಹಳೇ ಪಂಚಾಯತ್ ಕಟ್ಟಡಕ್ಕೆ ಸ್ಥಳಾಂತರಗೊಂಡು ಕಡಿರುದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರತ್ನಾವತಿ ಬಾಲಕೃಷ್ಣ ಅವರು ...
ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ: ವಿವಿಧ ಸಮಿತಿಗಳ ರಚನೆ -ಸಂಚಾಲಕ ಹಾಗೂ ಉಪಸಂಚಾಲಕರ ಆಯ್ಕೆ
ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ.ಕೆ ಧನಂಜಯ ರಾವ್ ಇವರ ಅಧ್ಯಕ್ಷತೆಯಲ್ಲಿ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ...
ನಡ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ
ನಡ: ನಡ ಗ್ರಾ.ಪಂ ಸಭಾಂಗಣದಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ...
ಭಾರತೀಯ ಸೇನೆಯಲ್ಲಿ ಸುಮಾರು 29 ವರ್ಷಗಳ ಕಾಲ ದೇಶದ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಸೈನಿಕ ಕುಕ್ಕೇಡಿಯ ಚಂದ್ರಹಾಸ ಪೂಜಾರಿ ನಿಧನ: ತಿಂಗಳ ಅಂತರದಲ್ಲಿ ಪತಿ -ಪತ್ನಿ ಸಾವು
ಬೆಳ್ತಂಗಡಿ: ಭಾರತೀಯ ಸೇನೆಯಲ್ಲಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಕುಕ್ಕೇಡಿ ಹರೇ ರಾಮ್ ನಿವಾಸದ ಚಂದ್ರಹಾಸ ಪೂಜಾರಿ (74 ವರ್ಷ) ಅಲ್ಪಕಾಲದ ...
ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ
ಬೆಳ್ತಂಗಡಿ : ಕಲ್ಮಂಜ ಗ್ರಾಮದ ಹಲವೆಡೆ ನ.9 ರಂದು ರಾತ್ರಿ ಮೂರು ಕಾಡಾನೆ ಲಗ್ಗೆಇಟ್ಟು ಕೃಷಿಭೂಮಿಗೆ ದಾಳಿಮಾಡಿ ಅಪಾರ ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ ಮಾಡಿದೆ. ...
ಕೊಕ್ಕಡ ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕದ ನೂತನ ಪದಾಧಿಕಾರಿಗಳ ರಚನೆ
ಕೊಕ್ಕಡ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಕೊಕ್ಕಡ ಘಟಕ ಇದರ ನೂತನ ಪದಾಧಿಕಾರಿಗಳ ರಚನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ...
ಓಡಿಲ್ನಾಳ ಶಾಲಾ ವಿದ್ಯಾರ್ಥಿಗಳಿಗೆ ನೆರಿಯ ಸ್ಟೇಶನ್ ಇಂಚಾರ್ಜ್ ಪೆಟ್ರೋನೆಟ್ ವತಿಯಿಂದ ಬ್ಯಾಗ್ ಹಾಗೂ ಲೇಖನಿ ಸಾಮಾಗ್ರಿ ವಿತರಣೆ
ಓಡಿಲ್ನಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಓಡಿಲ್ನಾಳ ಶಾಲೆಯ ಮಕ್ಕಳಿಗೆ ಸ್ಟೇಶನ್ ಇಂಚಾರ್ಜ್ ಪೆಟ್ರೋನೆಟ್ ಎಮ್.ಹೆಚ್.ಬಿ ಲಿಮಿಟೆಡ್ ನೆರಿಯ ಇದರ ವತಿಯಿಂದ ಕೊಡುಗೆಯಾಗಿ ಬ್ಯಾಗ್ ಹಾಗೂ ಪೆನ್ನು, ...