24.5 C
ಪುತ್ತೂರು, ಬೆಳ್ತಂಗಡಿ
October 28, 2026

Author : Suddi Udaya

Uncategorized

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಮರು ತನಿಖೆಗೆ ಎಸ್‌.ಐ.ಟಿ ರಚಿಸಿ ಸರಕಾರ ಆದೇಶ

Suddi Udaya
ಬೆಳ್ತಂಗಡಿ: ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂಕೋರ್ಟ್ ಸೂಚನೆಯಂತೆ ರಾಜ್ಯ ಸರಕಾರ ಎಸ್.ಐ.ಟಿ ಯನ್ನು ರಚಿಸಿದ್ದು ಪೊಲೀಸ್ ಮಹಾ ನಿರೀಕ್ಷಕರಾದ ಎನ್. ಶಶಿಕುಮಾರ್ ಐಪಿಎಸ್‌. ಅವರನ್ನು ಎಸ್. ಐ.ಟಿ ಮುಖ್ಯಸ್ಥ ರನ್ನಾಗಿ ನೇಮಿಸಲಾಗಿದೆ. ಸದಸ್ಯರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಕಸ್ತೂರಿರಂಗನ್ ವರದಿ ವಿಶೇಷ ಗ್ರಾಮಸಭೆ

Suddi Udaya
ನಡ : ಕಸ್ತೂರಿ ರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ಪ್ರದೇಶದ 7ನೇ ಅಧಿಸೂಚನೆಯ ಕುರಿತು ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಂದ ಆಕ್ಷೇಪಣೆ ಹಾಗೂ ಸಲಹೆಗಳನ್ನು ಪಡೆಯುವ ಸಲುವಾಗಿ ಸೆ.24ರಂದು ಕಳೆಂಜ ಮಹಾತ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ: ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ

Suddi Udaya
ಮಂಗಳೂರು: ಕಾಂಗ್ರೆಸ್ ಪಕ್ಷವೆಂದರೆ ಕೇವಲ ರಾಜಕೀಯ ಶಕ್ತಿಯಲ್ಲ, ಅದು ಕೋಟ್ಯಂತರ ಸಾಮಾನ್ಯ ಜನರ ಆಶಯಗಳಿಗೆ ಧ್ವನಿಯಾಗಿರುವ ಮಹಾನ್ ಚಳವಳಿ. ಜನರ ಮುಂದಿನ ಆಶಾಭಾವನೆಯೇ ಕಾಂಗ್ರೆಸ್ ಆಗಿದ್ದು, ಪಕ್ಷಕ್ಕಾಗಿ ತಳಮಟ್ಟದಲ್ಲಿ ದುಡಿಯುವ ಕಟ್ಟಕಡೆಯ ಕಾರ್ಯಕರ್ತನಿಗೂ ಸೂಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ

Suddi Udaya
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸೆಪ್ಟೆಂಬರ್ 24ರಂದು ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ. ವಹಿಸಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶಂಕರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ‘ಮಂಕುತಿಮ್ಮನ ಕಗ್ಗ – ಜೀವನ ಮೌಲ್ಯ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
ಉಜಿರೆ : ಮಂಕುತಿಮ್ಮನ ಕಗ್ಗವು ಕೇವಲ ಕಾವ್ಯ ಸಂಕಲನವಾಗಿರದೆ ಬದುಕನ್ನು ಅರ್ಥೈಸುವ ಮಹತ್ವದ ಗ್ರಂಥವಾಗಿದೆ. ಕಗ್ಗದಲ್ಲಿರುವ ಜೀವನ ದರ್ಶನ ಮತ್ತು ಸಾತ್ವಿಕ ಚಿಂತನೆಗಳು ಸಕಾರಾತ್ಮಕ ಜೀವನದೃಷ್ಟಿಯನ್ನು ಬೆಳೆಸಲು ಸಹಕಾರಿಯಾಗಿದೆ. ಕಗ್ಗದಲ್ಲಿನ ಪ್ರತಿಯೊಂದು ಸಾಲುಗಳಲ್ಲಿ ಮಾನವನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ವೇಣೂರು: ವೇಣೂರು ಗ್ರಾಮ ಪಂಚಾಯತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಸೆ.24ರಂದು ಪಂಚಾಯತ್ ಕಟ್ಟಡದ ಸಭಾಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಹಿಂದುಳಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ. 2: ಗಾಂಧಿ ಜಯಂತಿ ಪ್ರಯುಕ್ತ ಧರ್ಮಸ್ಥಳದಲ್ಲಿ ಜಿಲ್ಲಾ ಮಟ್ಟದ ಜನಜಾಗೃತಿ ಸಮಾವೇಶ: ತಾ. ಜನಜಾಗೃತಿ ವೇದಿಕೆ ಸಭೆಯಲ್ಲಿ ನಿರ್ಧಾರ

Suddi Udaya
ಬೆಳ್ತಂಗಡಿ: ಮದ್ಯವರ್ಜನ ಶಿಬಿರಗಳು ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳ ಮೂಲಕ ವ್ಯಸನಿಗಳ ಬದುಕು ಕಟ್ಟುವ ಮಹಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಜನಜಾಗೃತಿ ವೇದಿಕೆಯ ವತಿಯಿಂದ ಅ‌. 2 ರ ಗಾಂಧಿ ಜಯಂತಿಯಂದುಧರ್ಮಸ್ಥಳದಲ್ಲಿ ಜಿಲ್ಲಾ ಮಟ್ಟದ ಜನಜಾಗೃತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ. 30: ಬಜಿರೆ ಪಿಎಂಶ್ರೀ ಕೆಪಿಎಸ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ

Suddi Udaya
ವೇಣೂರು: ಇಲ್ಲಿಯ ಬಜಿರೆ ಪಿಎಂಶ್ರೀ ಕೆಪಿಎಸ್ ಶಾಲೆಯಲ್ಲಿ ರೂ. 17.70 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಸೆ.30ರಂದು ಸಂಜೆ 4.30 ಗಂಟೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಕಸ್ತೂರಿರಂಗನ್ ವರದಿ ವಿಶೇಷ ಗ್ರಾಮಸಭೆ

Suddi Udaya
ಶಿಶಿಲ : ಕಸ್ತೂರಿ ರಂಗನ್ ವರದಿ ವಿಶೇಷ ಗ್ರಾಮ ಸಭೆಯು ಸೆ.24 ರಂದು ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಆಡಳಿತಾಧಿಕಾರಿ ಭರತ್ ಕುಮಾರ್ ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮ ಆಡಳಿತಾಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ರೋಯಲ್ ಕ್ರೀಮ್ ಹೌಸ್ ಪ್ರಾರಂಭೋತ್ಸವ

Suddi Udaya
ಬೆಳ್ತಂಗಡಿ: ಸಂತೆಕಟ್ಟೆಯ ರೋಯಲ್ ಕಾಂಪ್ಲೆಕ್ಸ್ ನಲ್ಲಿ ಹರ್ಷೇಂದ್ರ ಜೈನ್ ಇವರು ನೂತನವಾಗಿ ಪ್ರಾರಂಭಿಸಿದ ರೋಯಲ್ ಕ್ರೀಮ್ ಹೌಸ್ ಸೆ. 24 ರಂದು ಶುಭಾರಂಭಗೊಂಡಿತು. ಅಳದಂಗಡಿ ಅರಮನೆಯ ತಿಮ್ಮಣ್ಯರಸರಾದ ಡಾ. ಪದ್ಮಪ್ರಸಾದ್ ಅಜಿಲರು ದೀಪ ಬೆಳಗಿಸಿ,...
error: Content is protected !!