Suddi Udaya

ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ‌ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು

Suddi Udaya

ಬೆಳ್ತಂಗಡಿ:ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಬೆಳ್ತಂಗಡಿ-ಧರ್ಮಸ್ಥಳ 33 ಕೆ.ವಿವಿದ್ಯುತ್ ಸಂಪರ್ಕದ ಮುಖ್ಯ ಲೈನ್ ನ ಟವರ್ ಕುಸಿದು ಬಿದ್ದು ಒಂದು ಕಾರು ಹಾಗೂ ದ್ವಿಚಕ್ರ ...

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

Suddi Udaya

ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯತಿನ ವ್ಯಾಪ್ತಿಯ ಸುಣ್ಣದಕೆರೆ, ಪಿಲಿಚಂಡಿ ಕಲ್ಲು ಒಂದನೇ ವಾರ್ಡಿನ ನಿವಾಸಿ ಶೇಕ್ ಇಮಾಮ್ ಸಾಹೇಬ್. ಇವರ ಮನೆಗೆ ಇಂದು ಮಧ್ಯಾಹ್ನದ ನಂತರ ಸುರಿದ ...

ತೆಕ್ಕಾರಿನ ಬಟ್ರಬೈಲು ಎಂಬಲ್ಲಿ ದೇವಸ್ಥಾನದ ಬಾವಿಯಲ್ಲಿ ಅತೀ ಪುರಾತನ ಶ್ರೀ ಕೃಷ್ಣ ದೇವರ ವಿಗ್ರಹ ಪತ್ತೆ

Suddi Udaya

ಬೆಳ್ತಂಗಡಿ: ಸುಮಾರು ಏಳುನೂರು ವರುಷಗಳ ಹಿಂದೆ ಜನರಿಂದ ಆರಾಧನೆ ಪಡೆಯುತಿದ್ದ ಸುಮಾರು ಹನ್ನೆರಡನೇ ಶತಮಾನದ ಎಂದು ಹೇಳಲಾದ ಶ್ರೀ ಗೋಪಾಲಕೃಷ್ಣ ದೇವರ ವಿಗ್ರಹ ಇಂದು ನ.5ರಂದು ಬೆಳ್ತಂಗಡಿ ...

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಇದರ 2022-2023ನೇ ಸಾಲಿನ ವಾರ್ಷಿಕ ಮಹಾಸಭೆಯು ವಾಣಿ ಶಿಕ್ಷಣ ಸಂಸ್ಥೆ ಗಳ ಸಭಾಭವನ ಹಳೇಕೋಟೆ ಬೆಳ್ತಂಗಡಿಯಲ್ಲಿ ನ.5ರಂದು ...

ಬೆಳ್ತಂಗಡಿ ತಾಲೂಕು ರಾಮ ಕ್ಷತ್ರಿಯ ಸಂಘದ 22ನೇ ವಾರ್ಷಿಕೋತ್ಸವ – ರಾಮಕ್ಷತ್ರಿಯ ಮಹಿಳಾ ವೃಂದದ ಉದ್ಘಾಟನೆ – ರಾಮಕ್ಷತ್ರಿಯ ಯುವ ವೇದಿಕೆಯ ಉದ್ಘಾಟನೆ – ಸಂಭ್ರಮದ “ಕ್ಷತ್ರಿಯ ಸಂಗಮ” ಸಾಧಕರಿಗೆ ಸನ್ಮಾನ, ಹಿರಿಯರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ತಾಲೂಕು ರಾಮ ಛತ್ರಿಯ ಸಂಘ ರಾಮನಗರ, ಬೆಳ್ತಂಗಡಿ ತಾಲೂಕು,ಇದರ 22ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ರಾಮಕ್ಷತ್ರಿಯ ಮಹಿಳಾ ವೃಂದದ ಉದ್ಘಾಟನೆ ಮತ್ತು ರಾಮಕ್ಷತ್ರಿಯ ಯುವ ವೇದಿಕೆಯ ...

ಬೆಳಾಲು : ಅನೈತಿಕ ಸಂಬಂಧದಿಂದ ಪತ್ನಿಯನ್ನು ಬಾವಿಗೆ ತಳ್ಳಿದ ಪತಿ: ಧರ್ಮಸ್ಥಳ ಪೊಲೀಸರ ಲಾಠಿ ರುಚಿಗೆ ಸತ್ಯಾಂಶ ಬಯಲು

Suddi Udaya

ಬೆಳ್ತಂಗಡಿ :ಬೆಳಾಲು ಗ್ರಾಮದ ಮಾಚಾರಿನ ಕೆಂಚನೊಟ್ಟು ಎಂಬಲ್ಲಿ ವಿವಾಹಿತ ಮಹಿಳೆಯ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾದ ಘಟನೆ ನ.3ರಂದು ನಡೆದಿತ್ತು. ಪತಿಯ ಅನೈತಿಕ ಸಂಬಂಧ ವಿಚಾರದಲ್ಲಿ ...

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ – ವಸಂತ ಮರಕಡ ಅಧ್ಯಕ್ಷತೆಯ 2023-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಇದರ 2023-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನ. 4ರಂದು ಬೆಳ್ತಂಗಡಿ ಎಸ್.ಡಿ.ಎಂ ಕಲಾ ಭವನದಲ್ಲಿ ಜರುಗಿತು. ‌‌ಅಧ್ಯಕ್ಷತೆಯನ್ನು ...

ಅಪ್ಪಾಯಿ ಭಗವಾನ್ 1008 ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10ಲಕ್ಷ ದೇಣಿಗೆ

Suddi Udaya

*ಬೆಳ್ತಂಗಡಿ: *ಅಪ್ಪಾಯಿ ಭಗವಾನ್ 1008 ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದ ಧರ್ಮಧಿಕಾರಿಗಳಾದ ಡಾ .ಡಿ. ವೀರೇಂದ್ರ ಹೆಗ್ಗಡೆಯವರು ರೂ.10ಲಕ್ಷ ರೂಪಾಯಿಗಳ ...

ಬಳಂಜ: ನಾಲ್ಕೂರು ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಹೆಜ್ಜೆಗುರುತು: ಅರಣ್ಯ ಇಲಾಖೆಗೆ ಮಾಹಿತಿ, ಚಿರತೆಯ ಸೆರೆಗೆ ಬೋನ್ ಅಳವಡಿಕೆ

Suddi Udaya

ಬಳಂಜ: ಕಳೆದ ಕೆಲ ಸಮಯಗಳಿಂದ ನಾಲ್ಕೂರು ಗ್ರಾಮದ ಬೊಳ್ಳಾಜೆ,ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆಯ ಹೆಜ್ಜೆಗುರುತು ಕಾಣಸಿಕ್ಕಿದ್ದು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು ಚಿರತೆಯ ಸೆರೆಗಾಗಿ ಬೋನ್ ಅಳವಡಿಸಲಾಗಿದೆ. ಕೆಲವು ...

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಜ್ಞಾನ ವಿಕಾಸ ಮಹಿಳಾ ಕಾರ್ಯಕರ್ತರಿಗೆ ಸಾಮಾನ್ಯ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆ: ಕೆಲಸದಲ್ಲಿ ಉತ್ತಮ ಗುಣಮಟ್ಟ ಇರಬೇಕು ಮತ್ತು ಬದ್ಧತೆಯಿಂದ ಕೆಲಸ ಮಾಡಬೇಕು ಸಮಯಕ್ಕೆ ಆದ್ಯತೆ ನೀಡಿ ನಗು ಮುಖದ ಸೇವೆಯನ್ನು ನೀಡಲು ಕಲಿಯಬೇಕು. ಬಾಹ್ಯ ಸೌಂದರ್ಯಕ್ಕಿಂತ ಆಂತರಿಕ ...

error: Content is protected !!