Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಕೆ.ವಿ ಶ್ರೀನಿವಾಸ್ ಅಧಿಕಾರ ಸ್ವೀಕಾರ

Suddi Udaya

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಕಾರ್ಯನಿರ್ವಹರ್ಣಾಧಿಕಾರಿಯಾಗಿದ್ದ ದಯಾನಂದ ಹೆಗ್ಡೆಯವರು ನೂತನವಾಗಿ ಕಾರ್ಯನಿರ್ವಹರ್ಣಾಧಿಕಾರಿಗಳು ನಿಯೋಜನೆಗೊಂಡ ಕೆ.ವಿ ಶ್ರೀನಿವಾಸ್ ರವರಿಗೆ ಅಧಿಕಾರಿ ಹಸ್ತಾಂತರ ಕಾರ್ಯಕ್ರಮ ನ.3 ರಂದು ...

ಮುಂಡಾಜೆ ಪ. ಪೂ. ಕಾಲೇಜು: ಜಾಗೃತ ಜಾಗೃತಿ ಸಪ್ತಾಹ

Suddi Udaya

ಮುಂಡಾಜೆ : ಕೇಂದ್ರ ಜಾಗೃತ ಆಯೋಗದ ಭ್ರಷ್ಟಾಚಾರ ತಡೆಗಟ್ಟುವಿಕೆ ಮತ್ತು ವಿರುದ್ಧದ ಹೋರಾಟದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ‘ಜಾಗೃತ ಜಾಗೃತಿ ಸಪ್ತಾಹ’ವನ್ನು ಅ.30 ನ.5 ರವರೆಗೆ ...

ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಜೊಜಿಲಾ ದಿನಾಚರಣೆ : ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗಿ

Suddi Udaya

ಬೆಳ್ತಂಗಡಿ: ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಅಕ್ಟೋಬರ್ 31ಮತ್ತು ನವಂಬರ್ 1ರಂದು ನಡೆದಜೊಜಿಲಾ ದಿನಾಚರಣೆಯಲ್ಲಿ ಮುಖ್ಯ ಅತಿಥಿ ಯಾಗಿ ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗವಹಿಸಿದ್ದರು. ...

ಕೌಟುಂಬಿಕ ವಿಚಾರದಲ್ಲಿ ಕಲಹ: ಮಾವನಿಗೆ ಸ್ಕೂಟರ್ ನಲ್ಲಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಳಿಸಿದ ಅಳಿಯ: ಮಿತ್ತಬಾಗಿಲು ಕಂಬಳದಡ್ಡದಲ್ಲಿ ನಡೆದ ಘಟನೆ

Suddi Udaya

ಬೆಳ್ತಂಗಡಿ: ಕೌಟುಂಬಿಕ ವಿಚಾರದಲ್ಲಿ ಸ್ವತಹಾ ಅಳಿಯನೇ ಮಾವನಿಗೆ ಸ್ಕೂಟರ್ ನಲ್ಲಿ ಡಿಕ್ಕಿ ಹೊಡೆಸಿ ಕೊಲೆ ಯತ್ನ ನಡೆಸಿದ ಘಟನೆ ಮಿತ್ತಬಾಗಿಲು ಕಂಬಳದಡ್ಡ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ...

ಮಾಚಾರು ಕೆಂಪನೊಟ್ಟು ವಿವಾಹಿತ ಮಹಿಳೆ ಶಶಿಕಲಾ ಶವ ಬಾವಿಯಲ್ಲಿ ಪತ್ತೆ : ಹಲವಾರು ಶಂಕೆ : ಬಂಟ್ವಾಳ ಡಿವೈಎಸ್‌ಪಿ, ಸ್ಥಳಕ್ಕೆ ಆಗಮಿಸಿ ತನಿಖೆ

Suddi Udaya

ಬೆಳ್ತಂಗಡಿ : ಬೆಳಾಲು ಗ್ರಾಮದ ಮಾಚಾರು ಕೆಂಪನೊಟ್ಟು ಎಂಬಲ್ಲಿ ವಿವಾಹಿತ ಮಹಿಳೆಯೋವ೯ರ ಶವಶುಕ್ರವಾರ ಬೆಳಗ್ಗೆ ಬಾವಿಯಲ್ಲಿ ಪತ್ತೆಯಾಗಿದ್ದು, ಹಲವಾರು ಸಂಶಯಗಳಿಗೆ ಕಾರಣವಾಗಿದೆ. ‌ಬೆಳಾಲು ಗ್ರಾಮದ ಕೆಂಪನೊಟ್ಟು ಜ್ಯೋತಿನಗರದ ...

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಶ್ರವಣ್ ಶೆಟ್ಟಿ ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಅ .27 ರಂದು SDM ...

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

Suddi Udaya

ಕಲ್ಮಂಜ: ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಇದರ ಕಾರ್ಯಾರಂಭ ನವೆಂಬರ್ 1,2023 ನೇ ಬುಧವಾರ ನೆರವೇರಿತು. ಅ ಮೂಲಕ ದೇವರಗುಡ್ಡೆ ಭಾಗದ ಜನರ ಬಹುವರ್ಷಗಳ ...

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಶಿರ್ಲಾಲು: ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಬರುವ ಡಿಸೆಂಬರ್ ತಿಂಗಳಲ್ಲಿ ವಿಜೃಂಭಣೆಯಿಂದ ನಡೆಯಲಿದ್ದು ಭರದಿಂದ ಸಾಗುತ್ತಿರುವ ಕೆಲಸ ಕಾರ್ಯಗಳನ್ನು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ...

ಬಾಸ್ಕೆಟ್‌ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ

Suddi Udaya

ಉಜಿರೆ: ನಿಟ್ಟೆ ಡಾ. ಎನ್‌ಎಸ್‌ಎಎಂ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಿದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಬಾಸ್ಕೆಟ್‌ಬಾಲ್ ಪಂದ್ಯಾವಳಿಯಲ್ಲಿ ಉಜಿರೆ ಎಸ್‌ಡಿಎಂ ಕಾಲೇಜು ...

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ

Suddi Udaya

ಉಜಿರೆ: ಕಲಿಕೆ ಎಂಬುದು ನಿರಂತರವಾಗಿರಬೇಕು ಈ ನಿರಂತರ ಕಲಿಕೆ ನಿಮ್ಮ ಉದ್ಯಮದ ಏಳಿಗೆಗೆ ಸಹಕಾರಿಯಾಗುತ್ತದೆ. ಶೃದ್ಧೆ ಕೂಡ ಬಹಳ ಮುಖ್ಯ, ಶೃದ್ಧೆಯಿಂದ ಕಲಿತಾಗ ಎನನ್ನು ಬೇಕಾದರೂ ಸಾಧಿಸಬಹುದು, ...

error: Content is protected !!