ಕಾಶಿಪಟ್ಣ ಗ್ರಾ.ಪಂ. ಗೆ ಗಾಂಧೀ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ: ಸತೀಶ್. ಕೆ ಕಾಶಿಪಟ್ಣ ಮತ್ತು ಪಂ.ಅ.ಅ. ರಾಘವೇಂದ್ರ ಪಟೇಲ್ ರಿಂದ ಪ್ರಶಸ್ತಿ ಸ್ವೀಕಾರ
ಬೆಳ್ತಂಗಡಿ : ಆಡಳಿತ ಮತ್ತು ಅಭಿವೃದ್ಧಿ ವಿಷಯದಲ್ಲಿ ಉತ್ತಮ ಸಾಧನೆ ಮಾಡಿದ ಗ್ರಾಮ ಪಂಚಾಯತ್‌ಗಳಿಗೆ ಗಾಂಧಿ ಜಯಂತಿಯಂದು ನೀಡಲ್ಪಡುವ ಗಾಂಧೀ ಗ್ರಾಮ ಪುರಸ್ಕಾರದ 2023-24ನೇ ಸಾಲಿಗೆ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮ ಪಂಚಾಯತ್ ಸೇರಿದಂತೆ...
