ಗೇರುಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಗೇರುಕಟ್ಟೆಯ ಸರಕಾರಿ ಶಾಲೆಯನ್ನು ಒಂದರಿಂದ ಪಿಯುಸಿ ತನಕ ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ ಮಾಡಿದ ಶಾಸಕ ಹರೀಶ್ ಪೂಂಜಾರವರಿಗೆ ಅವರ ಮನೆಯ ಮಿಥಿಲಾ ನಿವಾಸದಲ್ಲಿ ಆ 17ರಂದು...
ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ- ನಾಲ್ಕೂರು- ತೆಂಕಕಾರಂದೂರು ಇದರ ವತಿಯಿಂದ ನಡೆಯುವ 39ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಆ 17ರಂದು ನಡೆಯಿತು....
ಮಿತ್ತಬಾಗಿಲು : ಇಲ್ಲಿಯ ಮಾಲ್ದೊಟ್ಟು ನಿವಾಸಿ ಸಂಜೀವ ಗೌಡ (42ವ.)ರವರು ಹೃದಯಾಘಾತದಿಂದ ಆ. 16ರಂದು ರಾತ್ರಿ ನಿಧನರಾದರು.ಅವರು ಕಿಲ್ಲೂರಿನ ವೈನ್ ಶಾಪ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು.ಮೃತರು ಪತ್ನಿ, ತಂದೆ, ತಾಯಿ, ಸಹೋದರರು, ಸಹೋದರಿ, ಬಂಧುಬಳಗವನ್ನು...
ಬೆಳ್ತಂಗಡಿ: ಲವ್ ಕಾಕ್‌ಟೈಲ್, ಅಪ್ಪೆ ಟೀಚರ್, ಮಾಲ್ಗುಡಿ ಡೇಸ್, ಹೌದ್ದೋ ಹುಲಿಯ ಸೇರಿದಂತೆ ವಿಭಿನ್ನ ಕಥೆಗಳು ಹಾಗೂ ಮನರಂಜನೆಯ ಚಿತ್ರಗಳನ್ನು ಪ್ರೇಕ್ಷಕರಿಗೆ ನೀಡಿರುವ ಸ್ವಯಂಪ್ರಭ ಎಂಟರ್ಟೈನ್ಮೆಂಟ್ & ಪ್ರೋಡಕ್ಷನ್ ಸಂಸ್ಥೆಯಿಂದ ಇದೀಗ ಮತ್ತೊಂದು ಹೊಸ...
ಬೆಳ್ತಂಗಡಿ : ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17 ಸೋಮವಾರ ದಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ...
ಉಜಿರೆ: ಕಾಶಿಬೆಟ್ಟು, ಪ್ರಗತಿನಗರದ ಅಭ್ಯಾಸ ಪದವಿಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ನೌಕಾದಳದ ನಿವೃತ್ತ ಸೇನಾನಿ ಎಸ್. ಶ್ರೀಕೃಷ್ಣ ಭಟ್ ಅವರು ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿದರು....
ಬೆಳ್ತಂಗಡಿ: ಪ್ರಯತ್ನಕ್ಕೆ ಪ್ರತಿಫಲ, ಸಾಧನೆಗೆ ಸನ್ಮಾನ ಎಂಬ ಸಂದೇಶ ಸಾರುವಂತೆ ಲಾಯಿಲದ ಸೈಂಟ್ ಮೇರಿಸ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ 2025–26ನೇ ಸಾಲಿನ ಶೈಕ್ಷಣಿಕ ಸಾಧಕರ ಅಭಿನಂದನಾ ಸಮಾರಂಭ ಅದ್ಧೂರಿಯಾಗಿ ನಡೆಯಿತು. ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರ್...
ಬೆಳ್ತಂಗಡಿ; ನಾವೆಲ್ಲರೂ ನಮ್ಮ ವೃತ್ತಿ ಬದುಕಿನಲ್ಲಿ ಕರ್ತವ್ಯದ ಪ್ರಜ್ಞೆಯೊಂದಿಗೆ ಉತ್ತಮ ನಾಗರಿಕ ಪ್ರಜ್ಞೆ ಕೂಡ ಬಹುಮುಖ್ಯವಾಗಿದೆ ಎಂದು ಬೆಳ್ತಂಗಡಿ ಗ್ರಾಮಾಂತರ ಸರ್ಕಲ್ ಇನ್ಸ್‌ಪೆಕ್ಟರ್ ರವಿ ಬಿ.ಎಸ್ ಹೇಳಿದರು. ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಸ್ವಸ್ಥ...
ಲಾಯಿಲ: ಹರೀಶ್ ಪೂಂಜಾ ಅಭಿನಂದನಾ ಸಮಿತಿ ಜಿಲ್ಲಾ ಪಂಚಾಯತ್ ಲಾಯಿಲ ವತಿಯಿಂದ ‘ಉತ್ತಮ ಶಾಸಕ ಪ್ರಶಸ್ತಿ’ ಪುರಸ್ಕೃತರಾದ ಶಾಸಕ ಹರೀಶ್ ಪೂಂಜ ಸನ್ಮಾನ ‘ಪ್ರಣಾಮಂ’ ಕಾರ್ಯಕ್ರಮವು ಆ.16 ರಂದು ಲಾಯಿಲ ಸಂಗಮ ಸಭಾಭವನದಲ್ಲಿ ನಡೆಯಿತು....
ಬೆಳ್ತಂಗಡಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕರ್ನಾಟಕ ಟಿವಿ ಲೀಡರ್ ಅವಾರ್ಡ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರಾವಳಿ ಮತ್ತು ಮಧ್ಯ ಕರ್ನಾಟಕ ವಿಭಾಗದ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ...