ಭಾರತದ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ರವರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು
ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಿ. ವೀರೇಂದ್ರ ಹೆಗ್ಗಡೆಯವರು ಡಿ. 04 ರಂದು ಸಂಸತ್ ಭವನದಲ್ಲಿ ಭಾರತದ ಉಪರಾಷ್ಟ್ರಪತಿಗಳೂ ರಾಜ್ಯಸಭೆಯ ಅಧ್ಯಕ್ಷರೂ ಆದ ಸಿ. ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಸೌಹಾರ್ದ ಮಾತುಕತೆ ನಡೆಸಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು....
