Suddi Udaya
ವೇಣೂರು: ಕರಿಮಣೇಲು ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ ನಿಧನ
ಬೆಳ್ತಂಗಡಿ: ವೇಣೂರು ಕರಿಮಣೇಲು ಗ್ರಾಮದ ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ (62) ಅವರು ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪ್ರಗತಿಪರ ಕೃಷಿಕರಾಗಿದ್ದ ...
ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಾಗುವ 2023ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸಂಸ್ಥೆಗಳು ಪಾತ್ರವಾಗಿದೆ. ಕಲಾ ಕ್ಷೇತ್ರದಲ್ಲಿ ...
ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ
ಬೆಳ್ತಂಗಡಿ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದ್ದು ಕ್ಷೇತ್ರದ ಭಕ್ತ ವರ್ಗ ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳು ಶಾಸಕ ಹರೀಶ್ ಪೂಂಜರವರನ್ನು ...
ಮಾಜಿ ಸಚಿವ ಗಂಗಾಧರ ಗೌಡರವರ ಕಚೇರಿಯಲ್ಲಿ ಇಂದಿರಾ ಗಾಂಧಿ ಯವರ ಪುಣ್ಯಸ್ಮರಣೆ ಆಚರಣೆ
ಬೆಳ್ತಂಗಡಿ: ಕೆ.ಪಿ.ಸಿ.ಸಿ ಉಪಾಧ್ಯಕ್ಷರು ಹಾಗೂ ಕರ್ನಾಟಕ ಸರಕಾರದ ಮಾಜಿ ಸಚಿವರು ಆದ ಕೆ. ಗಂಗಾಧರ ಗೌಡ ರವರ ಕಚೇರಿಯಲ್ಲಿ ಶ್ರೀಮತಿ ಇಂದಿರಾ ಗಾಂಧಿ ಯವರ ಪುಣ್ಯಸ್ಮರಣೆ ಅ. ...
ಬಳಂಜ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ವರ್ಗಾವಣೆ: ಪಂಚಾಯತ್ ವತಿಯಿಂದ ವಿವಿಧ ಸಂಘ ಸಂಸ್ಥೆಗಳಿಂದ ಬಿಳ್ಕೋಡುಗೆ ಸಮಾರಂಭ
ಬಳಂಜ: ಬಳಂಜ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಬೇರೆ ಜಿಲ್ಲೆಗೆ ಅಧಿಕಾರಿಯಾಗಿ ವರ್ಗಾವಣೆಗೊಂಡಿದ್ದು ಅವರಿಗೆ ಬಿಳ್ಕೋಡುಗೆ ಸಮಾರಂಭವು ಅ. 31 ರಂದು ಬಳಂಜ ಗ್ರಾ.ಪಂ ...
ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ
ಧರ್ಮಸ್ಥಳ: ಮಿಜಾರುಗುತ್ತು ಶ್ರೀ ಆನಂದ ಆಳ್ವರ ನಿಧನದಿಂದ ದುಃಖವಾಗಿದೆ. ಅವರ ಸರಳ ಹಾಗೂ ಆದರ್ಶ ವ್ಯಕ್ತಿತ್ವ ನಮ್ಮ ಜಿಲ್ಲೆಯಲ್ಲಿ ಸದಾ ಸ್ಮರಣೀಯವಾಗಿದೆ.ಪ್ರಗತಿಪರ ಕೃಷಿಕರಾಗಿ ಅವರು ಕೃಷಿ ರಂಗದಲ್ಲಿ ...
ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ
ಉಜಿರೆ : ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಏಕತಾ ...
ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ: 1,46,000 ಭಕ್ತಾದಿಗಳು ಧರ್ಮಸಂರಕ್ಷಣೆ ಯಾತ್ರೆಯ ದಿನ ಅನ್ನಪ್ರಸಾದ ಸ್ವೀಕರಿಸಿರುವುದು ವಿಶೇಷ: ಶಶಿಧರ ಶೆಟ್ಟಿ, ನವಶಕ್ತಿ
ಉಜಿರೆ:ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಸಂರಕ್ಷಣೆಯ ಸದುದ್ದೇಶದಿಂದ ‘ಧರ್ಮಸಂರಕ್ಷಣ ಸಮಿತಿ’ಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಹಾಗೂ ಕ್ಷೇತ್ರದ ಭಕ್ತರು ಕೈಗೊಂಡ ‘ಧರ್ಮಸಂರಕ್ಷಣ ಯಾತ್ರೆ’ ಮತ್ತು ‘ಪಾದಯಾತ್ರೆ’ ಅಭೂತಪೂರ್ವ ಯಶಸ್ಸು ...
ಶಿಶಿಲ: ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ
ಶಿಶಿಲ : ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟ ಶಿಶಿಲದ ಮಹಾಸಭೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಒಕ್ಕೂಟದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಅ.31ರಂದು ನಡೆಯಿತು. ಮಹಾಸಭೆಯಲ್ಲಿ ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು, ...
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ
ಮಂಗಳೂರು: ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ 106 ವರ್ಷದ ಮಿಜಾರು ಗುತ್ತು ಆನಂದ ಆಳ್ವ ರವರು ಅ.31ರಂದು ನಿಧನರಾಗಿದ್ದಾರೆ. ...