Suddi Udaya
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮ ದಿನಾಚರಣೆ
ಬೆಳ್ತಂಗಡಿ: ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯ ಸ್ಮರಣೆ ಹಾಗೂ ಮಾಜಿ ಉಪ ಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯನ್ನು ಅ. ...
ಬೆಳ್ತಂಗಡಿ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್ವೇರ್ ನಲ್ಲಿ ಪ್ರಥಮ ವರ್ಷದ ಸಂಭ್ರಮಾಚರಣೆ: ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಪ್ಪ,ರಾಷ್ಟ್ರ ಪ್ರಶಸ್ತಿ ವಿಜೇತ ಬಿ.ಕೆ ದೇವರಾವ್ ಹಾಗೂ ವಿವಿಧ ಸಾಧಕರಿಗೆ ಸನ್ಮಾನ
ಬೆಳ್ತಂಗಡಿ: ಸಂತೆಕಟ್ಟೆ ಕೆ.ಎಸ್. ಕಾಂಪ್ಲೆಕ್ಸ್ನಲ್ಲಿ ಕಾರ್ಯಚರಿಸುತ್ತಿರುವ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್ವೇರ್ ಇದರ ಪ್ರಥಮ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಅ.೩೦ರಂದು ನಡೆಯಿತು. ...
ನಾವರ: ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ
ನಾವರ:ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ನಾವರ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.28 ರಂದು ನಡೆಯಿತು ನಾವರ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ...
ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಆಶ್ರಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದೀಜಿಯವರ ಕಲ್ಪನೆಯ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ ಇಡೀ ಭಾರತ ಒಂದು ಎಂಬುದನ್ನು ...
ಸಿವಿಲ್ ಇಂಜಿನಿಯರಿಂಗ್ ನಲ್ಲಿ ನ್ಯಾಯತರ್ಫುವಿನ ಮೋಹಿನಿ ಹೆಚ್ ರವರಿಗೆ ಚಿನ್ನದ ಪದಕ
ಬೆಳ್ತಂಗಡಿ: ನಿಟ್ಟೆ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಮೋಹಿನಿ ಹೆಚ್ ರವರು ಸಿವಿಲ್ ಎಂಜಿನಿಯರಿಂಗ್ನಲ್ಲಿ ಪ್ರಥಮ ರ್ಯಾಂಕ್ ಪಡೆದು ಚಿನ್ನದ ಪದಕವನ್ನು ಪಡೆದಿರುತ್ತಾರೆ. ಇವರು ನ್ಯಾಯತರ್ಫು ಗ್ರಾಮದ ಹಾಕೋಟೆ ...
ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ
ಶಿಶಿಲ: ಗ್ರಾಮ ಪಂಚಾಯತು ಶಿಶಿಲ ಇದರ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಧರ್ಮಸ್ಥಳ ಗ್ರಾಮ ಪಂಚಾಯತಿನ ಗ್ರೇಡ್ 1 ಕಾರ್ಯದರ್ಶಿ ದಿನೇಶ್ ರವರು ಅ.31 ರಂದು ಅಧಿಕಾರ ...
ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ
ಕೊಕ್ಕಡ: ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆಗೊಂಡಿದ್ದಾರೆ. ಇವರು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ...
ಫೇಸ್ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ
ಬೆಳ್ತಂಗಡಿ: ಫೇಸ್ಬುಕ್ ಮೂಲಕ ಪರಿಚಯವಾದ ಮಹಿಳೆಯೊಬ್ಬರು ಚಾಟಿಂಗ್ ಮೂಲಕ ವಿಶ್ವಾಸ ಗಳಿಸಿ, ಯುವಕನೋರ್ವನಿಂದ ರೂ.6.96 ಲಕ್ಷ ಪಡೆದು ವಂಚಿಸಿದ ಬಗ್ಗೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ...
ಅಂಡಿಂಜೆ : ಮಕ್ಕಿಲ ನಿವಾಸಿ ಶ್ರೀಮತಿ ಚೆಲುವಮ್ಮ ಪೂಜಾರ್ತಿ ನಿಧನ
ಅಂಡಿಂಜೆ ಗ್ರಾಮದ ಮಕ್ಕಿಲ ನಿವಾಸಿ ದಿ| ನಕ್ಕುರ ಪೂಜಾರಿರವರ ಪತ್ನಿ ಶ್ರೀಮತಿ ಚೆಲುವಮ್ಮ ಪೂಜಾರ್ತಿ (85ವ) ರವರು ಅ.29 ರಂದು ನಿಧನರಾಗಿದ್ದಾರೆ. ಮೃತರು ಪುತ್ರರಾದ ಪದ್ಮಯ ಪೂಜಾರಿ, ...
ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ
ಬೆಳ್ತಂಗಡಿ : ಐಟಿ ಅಧಿಕಾರಿಗಳು ಕರ್ನಾಟಕದಲ್ಲಿರುವ ಎಲ್ಲಾ ಆಭರಣ, ಚಿನ್ನದ ಮಳಿಗೆ ಸಂಸ್ಥೆಯ ಮೇಲೆ ದಾಳಿ ಮಾಡಿ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಆಭರಣ ಕಟ್ಟಡದಲ್ಲಿರುವ ಆಭರಣ ...