ನಾವೂರು ದುರ್ಗಾ ಮೇಲೋಡಿಸ್ 100ನೇ ಸಂಚಿಕೆಯ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ
ಬೆಳ್ತಂಗಡಿ: ದುರ್ಗಾ ಮೇಲೋಡಿಸ್ ನಾವೂರು ಇದರ 100ನೇ ಸಂಚಿಕೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಯವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ರತ್ನಾಕರ್ ಬಿ, ಅಶೋಕ್ ಆಚಾರ್ಯ, ಸಂತೋಷ್ ಆಚಾರ್ಯ...
