Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ: ರೂ. 3.74 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 10% ಡಿವಿಡೆಂಡ್

Suddi Udaya

ಮೇಲಂತಬೆಟ್ಟು: ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ 2023-24ನೇ ಸಾಲಿನ ಸಾಮಾನ್ಯ ಸಭೆಯು ಆ.22ರಂದು ಸಮುದಾಯ ಭವನ ಮೇಲಂತಬೆಟ್ಟುವಿನಲ್ಲಿ ಸಂಘದ ಅಧ್ಯಕ್ಷರಾದ ಚಂದ್ರರಾಜ್ ಎಂ. ಅಧ್ಯಕ್ಷತೆಯಲ್ಲಿ ಜರಗಿತು. ...

ನಾವರ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ ನಿಧನ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾವರ ಗ್ರಾಮದ ಪ್ರಸಿದ್ದ ಜೈನ ಮನೆತನದ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ( 94 ವಯಸ್ಸು) ಆಗಸ್ಟ್ 21ರಂದು ನಿಧನ ಹೊಂದಿದರು. ಮೃತರು 1975 ...

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಗುರುವಾಯನಕೆರೆ: ವಿದ್ವತ್ ಪದವಿಪೂರ್ವ ಕಾಲೇಜು ಗುರುವಾಯನಕೆರೆಯ ವಿದ್ವತ್ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆ, ...

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ: ರೂ. 25.82 ಲಕ್ಷ ನಿವ್ವಳ ಲಾಭ – ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ಬೆಳ್ತಂಗಡಿ: 2023-2024ನೇ ಸಾಲಿನಲ್ಲಿ ಸಂಘವು ರೂ.25.82 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.10 ಪಾಲು ಮುನಾಫೆ (ಡಿವಿಡೆಂಡ್) ಘೋಷಿಸಲಾಗಿದೆ. ಜೊತೆಗೆ ಸಂಘಕ್ಕೆ ರಬ್ಬರು ಮಾರಾಟ ಮಾಡಿದ ...

ಇಂದಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟು: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು ಮತ್ತು ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ 25ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ದೇವನಾರಿ ...

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್ ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಕಣಿಯೂರು ನ ಯೂನಿತ್. ಕೆ ಆಯ್ಕೆ

Suddi Udaya

ಬೆಳ್ತಂಗಡಿ : ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್ ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಆಹ್ವಾನಿತ ಪುರುಷ ಮತ್ತು ಮಹಿಳಾ ಕ್ರೀಡಾ ಚಾಂಪಿಯನ್ಶಿಪ್ 2024 ನಿಟ್ಟೆ ವಿಶ್ವವಿದ್ಯಾನಿಲಯದ ಎಂಸಿಎ ವಿದ್ಯಾರ್ಥಿ ...

ಮುಂಡಾಜೆ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಮುಂಡಾಜೆ:ಮುಂಡಾಜೆ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ‌ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ ಇವರ ಅಧ್ಯಕ್ಷತೆಯಲ್ಲಿ ಗ್ರಾಮ‌ ಪಂಚಾಯತ್ ಸಭಾಭವನದಲ್ಲಿ ಆ. ...

ಬೆಳ್ತಂಗಡಿ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತ ಗಾಯನ ಸ್ಪರ್ಧೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿಯವರ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತ ಗಾಯನ ಸ್ಪರ್ಧೆ ...

ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ನೂತನ ಸಮಿತಿಗೆ ತಾಲೂಕಿನ ಐದು ಸದಸ್ಯರ ಆಯ್ಕೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ಇದರ ವಾರ್ಷಿಕ ಮಹಾಸಭೆಯ ಸುಳ್ಯದ ಅಮೃತ ಸಭಾಭವನದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ರಾಜಶೇಖರ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ...

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ಗೆ ಪ್ರಥಮ ಸ್ಥಾನ

Suddi Udaya

ಕರ್ನಾಟಕ ಯೋಗಾಸನ ಕ್ರೀಡಾ ಸಂಘ, ಜಿಲ್ಲಾ ಯೋಗಾಸನ ಕ್ರೀಡಾ ಸಂಘ, ಸ್ನೇಹಮಯಿ ವಿವೇಕಾನಂದ ಯೋಗ ಕೇಂದ್ರ ಕಡೂರು, ಡಾ. ರಾಜ್ ಸಂಘ ಮತ್ತು ಹೊಸ ಅಧ್ಯಾಯ ವಾರ ...

error: Content is protected !!