ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ’: ಮೂರು ದಶಕಗಳ ವೃತ್ತಿ ಬದುಕಿಗೆ ಗೌರವದ ಬೀಳ್ಕೊಡುಗೆ
ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸುಮಾರು 33 ವರ್ಷ ಸೇವೆ ಸಲ್ಲಿಸಿ, ನಿವೃತ್ತರಾಗುತ್ತಿರುವ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಅವರನ್ನು...
