November 8, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಕೇರಳದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ

Suddi Udaya
ಬೆಳ್ತಂಗಡಿ:ಕೇರಳದ ಪ್ರಸಿದ್ಧ ದೇವಸ್ಥಾನ ಮಡಾಯಿ ಕಾವು ತಿರುವರ್ಕಾಡು ಭಗವತಿ ದೇವಸ್ಥಾನಕ್ಕೆ ಭೇಟಿ ಕೊಟ್ಟು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂದು ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ ರವರು ಕೇರಳದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಾದಕ ವ್ಯಸನ ಮುಕ್ತ ಹಾಗೂ ಆರೋಗ್ಯ ನೈರ್ಮಲ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
ಮುಂಡಾಜೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾದಕ ವ್ಯಸನ ಮುಕ್ತ ಹಾಗೂ ಲಿಂಗತ್ವ ಮತ್ತು ಆರೋಗ್ಯ ನೈರ್ಮಲ್ಯದ ಬಗ್ಗೆ ತಾಲೂಕು ಸಂಪನ್ಮೂಲ ವ್ಯಕ್ತಿಯಾದ ಶ್ರೀಕಲಾ ಹಾಗೂ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ತಾಲೂಕು ಆರೋಗ್ಯ...
ತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿರಾಜ್ಯ ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಪತ್ತೆಯಾದ ಬಂದೂಕು ಪ್ರಕರಣ ಮಧ್ಯಂತರ ತಡೆ ಮುಂದೂಡಿದ ಹೈಕೋರ್ಟ್

Suddi Udaya
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ ಅಕ್ರಮ ಬಂದೂಕು ಪ್ರಕರಣ ಹೈಕೋರ್ಟ್ ನಲ್ಲಿ ‌ನ.24 ರಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮುಂದಿನ ಎರಡು ವಾರಗಳ ಕಾಲ ಮಧ್ಯಂತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು : ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya
ಕುವೆಟ್ಟು: ಹಲವಾರು ವರ್ಷಗಳ ಬಹುಬೇಡಿಕೆಯ ಕುವೆಟ್ಟು ಗ್ರಾಮ ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು 114 ನೇ ಬೂತ್ ನ ನಾಗರಿಕರು ಮನವಿ ಸಲ್ಲಿಸಿದರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಬಹುಮಾನ

Suddi Udaya
ಉಜಿರೆ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ, ಲಾಯಿಲ ಇದರ 25ನೇ ವರ್ಷದ ಬೆಳ್ಳಿಹಬ್ಬದ ಪ್ರಯುಕ್ತ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಶಾಲಾ ಕ್ರೀಡಾಂಗಣ ನವೀಕರಣ, ಎಲ್.ಕೆ.ಜಿ, ಯು.ಕೆ.ಜಿ, ರಂಗ ಮಂದಿರ ನಿರ್ಮಾಣ, ಶಾಲಾ ಕೊಠಡಿ ನವೀಕರಣ ಕಾಮಗಾರಿಗೆ ಶಿಲಾನ್ಯಾಸ

Suddi Udaya
ಬಳಂಜ:ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಳಂಜ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ,ಬಳಂಜ ಶಿಕ್ಷಣ ಟ್ರಸ್ಟ್ ಬಳಂಜ, ಅಮೃತ ಮಹೋತ್ಸವ ಸಮಿತಿ ಬಳಂಜ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ – ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯ ಬರವಣಿಗೆಯ ಕಾರ್ಯಾಗಾರ

Suddi Udaya
ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯದ ಬರವಣಿಗೆ” ವಿಷಯದ ಕುರಿತು...
ಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya
ಉಜಿರೆ : ಶಾಲಾ ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಹಾಗೂ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಉಜಿರೆ ಮತ್ತು ಹಿರಿಯ ಪ್ರಾಥಮಿಕ ಶಾಲೆ ಹಳೆಪೇಟೆ ಉಜಿರೆ ಇದರ ಸಹಭಾಗಿತ್ವದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya
ಕಲ್ಮಂಜ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸಾಯತ್ತ) ಉಜಿರೆ ಇದರ ಸಮಾಜ ಕಾರ್ಯ ವಿಭಾಗ ಮತ್ತು ಕಲ್ಮಂಜ ಗ್ರಾಮ ಪಂಚಾಯತ್ ಇದರ ಸಹಯೋಗದೊಂದಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಮಂಜ ಇಲ್ಲಿ ಮಕ್ಕಳಿಗೆ ಆರೋಗ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ವಿಜಯ ಕ್ರೆಡಿಟ್ ಸೊಸೈಟಿಗೆ ಡಿ. ಹರ್ಷೇಂದ್ರ ಕುಮಾರ್ ಭೇಟಿ

Suddi Udaya
ಧರ್ಮಸ್ಥಳ:ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಇದರ ಧರ್ಮಸ್ಥಳ ಶಾಖೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ನ 24 ರಂದು ನೀಡಿದರು. ವಿಜಯ ಕ್ರೆಡಿಟ್ ಸೊಸೈಟಿಯನ್ನು ವೀಕ್ಷಿಸಿ,ಸೊಸೈಟಿ ಗ್ರಾಹಕರಿಗೆ ನೀಡುತ್ತಿರುವ...
error: Content is protected !!