Suddi Udaya
ಬಳಂಜ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಿ.ಎಸ್.ಸಿ ಕೇಂದ್ರ ಸ್ಥಳಾಂತರಗೊಂಡು ಉದ್ಘಾಟನೆ
ಬಳಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ .ಟ್ರಸ್ಟ್ ಬಳಂಜ ವಲಯ ಬಳಂಜ ಕಾರ್ಯಕ್ಷೇತ್ರದ ಸಿ.ಎಸ್.ಸಿ ಕೇಂದ್ರವು ಇದುವರೆಗೆ ಬಳೆOಜ ವಿಶ್ವ ದೀಪ ...
ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ
ಆರಂಬೋಡಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಜರಗಿದ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ ನೀಡುವ ಬಗ್ಗೆ ಹಮ್ಮಿಕೊಂಡಿರುವ ಕ್ರಿಕೆಟ್ ಪಂದ್ಯಾಟದಲ್ಲಿ ಉಳಿದ ಮೊತ್ತವನ್ನು ...
ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ, ಕರಪತ್ರ ವಿತರಣೆ
ಮೇಲಂತಬೆಟ್ಟು ಗ್ರಾ.ಪಂ ವತಿಯಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ ನೀಡಿ ಕರಪತ್ರ ವಿತರಿಸಿ, ಮಾಹಿತಿಯನ್ನು ನೀಡಲಾಯಿತು. ...
ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ
ಬೆಳ್ತಂಗಡಿ : ನಾವೂರು ಗ್ರಾಮದ ಪಾದೆ ಮನೆ ನಿವಾಸಿ ರಮಾನಂದ ಪೂಜಾರಿಯವರು ಅಡಿಕೆ ಮರ ಕಡಿಯುವಾಗ ಆಕಸ್ಮಿಕವಾಗಿ ಮರವು ಕುತ್ತಿಗೆಯ ಮೇಲೆ ಬಿದ್ದು ಮೂಳೆಗೆ ಗಾಸಿಯಾಗಿರುವುದು. ಇದರಿಂದ ...
ಧರ್ಮಸ್ಥಳದ ಬಿ. ಪ್ರಕಾಶ ದೇವಾಡಿಗರವರು ಸ್ಯಾಕ್ಸೋಪೋನ್ ಕಾರ್ಯಕ್ರಮ ನೀಡಲು ಮೂರನೇ ಬಾರಿಗೆ ಅಮೇರಿಕಕ್ಕೆ
ಬೆಳ್ತಂಗಡಿ: ಸ್ಯಾಕ್ಸೋಪೋನ್ ವಾದನ ಕ್ಷೇತ್ರದಲ್ಲಿ ಅತ್ಯುನ್ನತ ಕಲಾವಿದರಾಗಿ, ಆಕಾಶವಾಣಿ ಮತ್ತು ದೂರದರ್ಶನ ಎ ಗ್ರೇಡ್ ಮಾನ್ಯತೆ ಪಡೆದು ರಾಜ್ಯದ ಅಗ್ರಮಾನ್ಯರಾಗಿ ಹೆಸರುವಾಸಿಯಾಗಿರುವ ಧರ್ಮಸ್ಥಳ ಬಿ ಪ್ರಕಾಶ ದೇವಾಡಿಗ ...
ಮೊಗ್ರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗಂಗಾಧರ ಪೂಜಾರಿ, ಉಪಾಧ್ಯಕ್ಷರಾಗಿ ಕೃಷ್ಣ
ಮೊಗ್ರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೊಗ್ರು ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆಯು ಲಕ್ಷ್ಮಿನಾರಾಯಾಣ ಭಜನಾ ಮಂದಿರ ಉಂತನಾಜೆಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಗಂಗಾಧರ ...
ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ
ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಾರ್ಷಿಕ ಮಕ್ಕಳ ಪ್ರತಿಭಾ ಸಂಘಮದ ಅಂಗವಾಗಿ ಅ.15 ರಂದು ಅಡ್ಡಹೊಳೆಯಲ್ಲಿ ನಡೆದ ಮಕ್ಕಳ ಪ್ರತಿಭಾ ಸ್ಪರ್ಧೆಗಳಲ್ಲಿ ನೆಲ್ಯಾಡಿ ಅಲ್ಫೋನ್ಸ ಸಂಡೆ ಸ್ಕೂಲ್ ...
ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ
ಉಜಿರೆ: ಮುಂಡತ್ತೋಡಿ ನಿವಾಸಿ ಸಿ ಗೋಪಾಲ್ ಕೃಷ್ಣ ಮೆನನ್ (84ವ) ಇವರು ಅನೇಕ ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು ಅ.16ರಂದು ನಿಧನರಾಗಿದ್ದಾರೆ.. ಇವರು ಕೃಷಿಯಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದರು. ...
ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17ರಂದು ವಿದ್ಯುತ್ ನಿಲುಗಡೆ
ಮಂಗಳೂರು – ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17 ರಂದು 110/11ಕೆ.ವಿ. ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮಡಂತ್ಯಾರ್ ಹಾಗೂ ಬಳ್ಳಮಂಜ ಫೀಡರುಗಳಲ್ಲಿ ...
ಧರ್ಮಸ್ಥಳ ಸಹಕಾರ ಸಂಘದಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ
ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಗ್ರಾಮ ಪಂಚಾಯತ್ ಧರ್ಮಸ್ಥಳ ಹಾಗೂ ಶ್ರೀ ಧರ್ಮಸ್ಥಳ ಶಾಲೆಗಳ ಸಹಯೋಗದೊಂದಿಗೆ ಧರ್ಮಸ್ಥಳ ಹಾಗೂ ಪುದುವೆಟ್ಟು ಗ್ರಾಮದ ಕೃಷಿಕ ರೈತ ...