Suddi Udaya

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಸುಲ್ಕೆರಿಯ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯರು ಮಂಜೂರು ಮಾಡಿರುವ ರೂ. 10 ಲಕ್ಷ ಮೊತ್ತದ ...

ಪೆರಿಂಜೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ಅಮೃತ ಕಲಶ ಯಾತ್ರೆಯೊಂದಿಗೆ ಸ್ವಚ್ಛತಾ ಅಭಿಯಾನ

Suddi Udaya

ಪೆರಿಂಜೆ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ರಾಷ್ಟ್ರೀಯ ಕಾರ್ಯಕ್ರಮವಾದ ” ನನ್ನ ಮಣ್ಣು ನನ್ನ ದೇಶ ” ಅಭಿಯಾನದ ಅಂಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ...

ಶಿರ್ಲಾಲಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ : ‘ಹಳ್ಳಿಯ ರೈತರ ಮಕ್ಕಳು ಆಡುತ್ತಿದ್ದ ಕಬಡ್ಡಿ ಕ್ರೀಡೆ ಇಂದು ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಯಾಗಿ ಬೆಳೆದಿದೆ. ಹಾಗಾಗಿ ಇಂದು ಗ್ರಾಮೀಣ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧಕರಾಗಿ ...

ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸದ ಅಧ್ಯಾಪಕ ಅಬ್ದುಲ್ ರಹಿಮಾನ್ ಮುಸ್ಲಿಯಾರ್ ನಿಧನ

Suddi Udaya

ಬೆಳ್ತಂಗಡಿ; ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸದ ಮುಖ್ಯ ಅಧ್ಯಾಪಕರಾಗಿದ್ದ ಕಾರ್ಕಳ ಹೊಸ್ಮಾರು ನಿವಾಸಿ ಧರ್ಮಗುರು ಅಬ್ದುಲ್ ರಹಿಮಾನ್ ಮುಸ್ಲಿಯಾರ್ (ಅದ್ದು ಉಸ್ತಾದ್) (43) ಅವರು ಕರ್ತವ್ಯದಲ್ಲಿರುವಂತೆಯೇ ತೀವ್ರ ...

ಶ್ರಿ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ

Suddi Udaya

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಅ. 15 ರಂದು ಕರ್ನಾಟಕ ಸರ್ಕಾರದ ಕೃಷಿ ಮಂತ್ರಿ ಚೆಲುವರಾಯಸ್ವಾಮಿ ಕುಟುಂಬ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆದರು. ಕ್ಷೇತ್ರದ ...

ಲಾಯಿಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯದಲ್ಲಿ ನವರಾತ್ರಿ ಉತ್ಸವ

Suddi Udaya

ಲಾಯಿಲ :ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯ ಲಾಯಿಲ ಇದರ ವತಿಯಿಂದ ನವರಾತ್ರಿ ಪೂಜಾ ಕಾರ್ಯಕ್ರಮವು ಅ.15 ರಿಂದ ಪ್ರಾರಂಭಗೊಂಡು ಅ.24 ರವರೆಗೆ ನಡೆಯಲಿದೆ.ಇಂದು ಬೆಳಿಗ್ಗೆ ತೋರಣ ಮುಹೂರ್ತ, ...

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ ಅ 15 ರಂದು ಜರಗಿತು. ದೇವಸ್ಥಾನದ ಪ್ರಧಾನ ಅರ್ಚಕರು ರಘುರಾಮ್ ಭಟ್ ಮಠ ಪೂಜಾ ವಿಧಿ ವಿಧಾನಗಳನ್ನು ...

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ: ಗುಂಡೂರಿ ಗ್ರಾಮದ ಮಹಿಳೆಯೋವ೯ರಿಗೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ. ಗುಂಡೂರಿ ಗ್ರಾಮದ ನಿವಾಸಿ ಮಮತಾ ಎಂಬವರು ಬಂಟ್ವಾಳ ಠಾಣೆಗೆ ...

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

Suddi Udaya

ಕಣಿಯೂರು: ಸಮಾಜ ಸೇವೆಯೇ ನಮ್ಮ ಉಸಿರು ಎಂಬ ಧ್ಯೇಯ ವಾಕ್ಯವನ್ನು ಅಳವಡಿಸಿಕೊಂಡು ಯುವಕೇಸರಿ ಕಣಿಯೂರು ತಂಡದ ವತಿಯಿಂದ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಕೊರಜ್ಜಂಡದಲ್ಲಿ ತೀರಾ ಬಡತನದಲ್ಲಿ ...

ಧರ್ಮಸ್ಥಳ : ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಹಾಗೂ ರೈತರಿಗೆ ಮತ್ತು ಕೃಷಿಯಂತ್ರಧಾರಾ ಕೇಂದ್ರಗಳಿಗೆ ಕೃಷಿ ಯಂತ್ರೋಪಕರಣಗಳ ಹಸ್ತಾಂತರ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಧರ್ಮಸ್ಥಳ 2023-24 ನೇ ಸಾಲಿನ ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಮತ್ತು ಕೃಷಿ ಯಂತ್ರೋಪಕರಣಗಳ ...

error: Content is protected !!