25 C
ಪುತ್ತೂರು, ಬೆಳ್ತಂಗಡಿ
September 13, 2026

Author : Suddi Udaya

ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಳಕ್ಕೆ ಬೈಲಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಶಿಶಿಲ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಳಕ್ಕೆ ಬೈಲು ಇಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾ ಎಸ್ದಿಎಮ್‌ಸಿ ಅಧ್ಯಕ್ಷ ನಾಗೇಶ್ ರವರು ನೆರವೇರಿಸಿ ಶುಭ ಹಾರೈಸಿದರು. ನಂತರ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಐಕಾನ್ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಬಹುಮಾನ ವಿತರಣೆ

Suddi Udaya
ಉಜಿರೆ: ಐಕಾನ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಐಕಾನ್ ಕಂಪ್ಯೂಟರ್ ತರಬೇತಿ ಕೇಂದ್ರ, ಉಜಿರೆ ಹಾಗೂ ದೇಶಿ ಕೇಂದ್ರ ವಿದ್ಯಾಲಯದ ಸಹಯೋಗದಲ್ಲಿ ದೇಶಿ ಕೇಂದ್ರ ವಿದ್ಯಾಲಯದ...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ದ.ಕ. ಜಿಲ್ಲಾ ಘಟಕದ ಅಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ, ಪ್ರಧಾನ ಸಂಚಾಲಕರಾಗಿ ಡಾ. ನಿರಂಜನ್ ರೈ ನೇಮಕ

Suddi Udaya
ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್‌ನ ದಕ್ಷಿಣ ಕನ್ನಡ ಜಿಲ್ಲಾ ಘಟಕಕ್ಕೆ ಅಳದಂಗಡಿ ಅಜಿಲ ಅರಸು ಮನೆತನದ ಶ್ರೀ ಶಿವಪ್ರಸಾದ್ ಅಜಿಲ ಅವರನ್ನು ಅಧ್ಯಕ್ಷರಾಗಿ...
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಹೇವಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ಯ ದಿನಾಚರಣೆ: ನಿವೃತ್ತ ಅಡುಗೆ ಸಿಬ್ಬಂದಿ ಸರೋಜಾ ನಾಯ್ಕರಿಗೆ ಸನ್ಮಾನ ಧನ ಸಹಾಯ ಹಸ್ತಾಂತರ

Suddi Udaya
ಬೆಳ್ತಂಗಡಿ: ಶಿಶಿಲ ಗ್ರಾಮದ ಹೇವಾಜೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಅಡುಗೆ ಸಿಬ್ಬಂದಿ ಸರೋಜಾ ನಾಯ್ಕ ಇವರಿಗೆ ಗೌರವ ಸನ್ಮಾನವನ್ನು ನೀಡಲಾಯಿತು. ಸರಿ ಸುಮಾರು...
Uncategorized

ಶ್ರೀ ಧಾಮ ಮಾಣಿಲದಲ್ಲಿಮಹಾಲಕ್ಷ್ಮೀ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ:ಬೆಳ್ತಂಗಡಿ ತಾಲೂಕಿನಿಂದ ಹೊರಕಾಣಿಕೆ ಸಲ್ಲಿಸಲು ಅವಕಾಶ: ಹರೀಶ್ ಕಾರಿಂಜ

Suddi Udaya
ಬೆಳ್ತಂಗಡಿ : ಮಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ಮೋಹನ ದಾಸ ಪರಮಹಂಸ ಸ್ವಾಮೀಜಿ ಯವರ ಮಾರ್ಗದರ್ಶನ ಮತ್ತು ಶುಭಶೀರ್ವಾದಗಳೊಂದಿಗೆ 27ನೇ ವರ್ಷದ ಶ್ರೀ ಮಹಾಲಕ್ಷ್ಮೀ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ...
Uncategorized

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ,ಬೆ. ತಾ ಶ್ರೀ ಮೊಗೇರ ಸಮಾಜ ಸೇವಾ ಸಮಿತಿ ಎರ್ನೋಡಿ ವತಿಯಿಂದ ಸ್ವಾತಂತ್ರೋತ್ಸವ

Suddi Udaya
ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಉಜಿರೆ, ಹಾಗೂ ಬೆ. ತಾ ಶ್ರೀ ಮೊಗೇರ ಸಮಾಜ ಸೇವಾ ಸಮಿತಿ(ರಿ) ಎರ್ನೋಡಿ ಉಜಿರೆ ಇದರ ವತಿಯಿಂದ 80 ನೇ ವರ್ಷದ ಸ್ವಾತಂತ್ರೋತ್ಸವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ತಾಲೂಕು ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
ತ್ಯಾಗ, ಬಲಿದಾನ ಗಳ ಫಲವಾಗಿ ಸಮ್ಮ ಹಿರಿಯರ ನಡಿಗೆಯಿಂದಾಗಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ ಎಂಬುದಾಗಿಸುಂದರ ಪೂಜಾರಿ, ನಿವೃತ್ತ ಜಂಟಿ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಇಲಾಖೆ,ಯವರು ಕರ್ನಾಟಕ ನಿವೃತ್ತ ನೌಕರರ ಸಂಘ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

Suddi Udaya
ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು. ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಒಂಜರೆಬೈಲು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ವರ್ತಕರ ಸಂಘದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ಉಜಿರೆ : ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ (ರಿ.) ವತಿಯಿಂದ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಉಜಿರೆ ಸರ್ಕಲ್ ಬಳಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಧ್ವಜಾರೋಹಣವನ್ನು ಮಾಜಿ ಸೈನಿಕರ ಸಂಘದ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ವಿದ್ವತ್ ಪಿಯು ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ: ಅನೇಕ ಸ್ವಾತಂತ್ರ್ಯ ಹೋರಾಟಗಾರರ ಕಠಿಣ ಪರಿಶ್ರಮದ ಫಲವಾಗಿ ಭಾರತ ಇಂದು ಆಕ್ರಮಣಕಾರರಿಂದ ಬಂಧಮುಕ್ತವಾಗಿದೆ. ಭಾರತೀಯ ಪ್ರತಿಯೊಬ್ಬ ನಾಗರಿಕ ಇಂದು ಶಿಕ್ಷಿತನಾಗುವಲ್ಲಿ ಮೊದಲ ಪ್ರಾಶಸ್ತ್ಯ ನೀಡುತ್ತಿದೆ. ಶಿಕ್ಷಣದ ಬಲದಿಂದ ಎಲ್ಲ ವಿದ್ಯಾರ್ಥಿಗಳು ಭವ್ಯ ಭಾರತದ...
error: Content is protected !!