Suddi Udaya
ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ನಾವೂರು : ಕಳೆದ 24 ವರ್ಷಗಳ ಹಿಂದೆ ನಾವೂರಿನ ನವೋದಯ ಯುವಕ ಮಂಡಲದ ಸದಸ್ಯರ ಧಾರ್ಮಿಕ ಚಿಂತನೆಯೊಂದಿಗೆ ನಾವೂರು ಸರಕಾರಿ ಶಾಲೆಯಲ್ಲಿ ಪ್ರಾರಂಭಗೊಂಡ ಸಾರ್ವಜನಿಕ ಶ್ರೀ ಶಾರದೋತ್ಸವದ ...
ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆ: ಸುಶಾಂತ್ ಎಸ್ ಪೂಜಾರಿ ಕುದ್ಯಾಡಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ದೆಯಲ್ಲಿ ಸುಶಾಂತ್ ಎಸ್ ಪೂಜಾರಿ ಕರ್ನಾಟಕವನ್ನು ಪ್ರತಿನಿಧಿಸುವ ಮೂಲಕ ಪ್ರಥಮ ಸ್ಥಾನ ಪಡೆದು ರಾಷ್ಟ್ರ ...
ಜಮೀಯತುಲ್ ಫಲಾಹ್ ಘಟಕದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ
ಬೆಳ್ತಂಗಡಿ; ಉದ್ಯೋಗದ ಗುರಿಯ ಹೊರತಾಗಿ ಜ್ಞಾನದ ವೃದ್ದಿಗೆ ಓದುವುದು ಮುಖ್ಯ ಎನಿಸಿದಾಗ ಅವಕಾಶದ ಬಾಗಿಲು ತನ್ನಿಂತಾನೇ ತೆರೆದುಕೊಳ್ಳುತ್ತದೆ. ಸರಕಾರಿ ಉದ್ಯೋಗಕ್ಕಾಗಿಯೇ ಶಿಕ್ಷಣ ಪಡೆಯುವುದು ಎಂಬ ನಮ್ಮ ಮನೋಭಾವನೆಯನ್ನು ...
ಅ.22 ಬಳಂಜ ಶಾರದೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದ ಸತೀಶ್ ರೈ ಬಾರ್ದಡ್ಕಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ವಿಜೃಂಭಣೆಯ ಶಾರದೋತ್ಸವಕ್ಕೆ ತಯಾರಿವೈಭವದ ಮೆರವಣಿಗೆ, ಆಟೋಟ ಸ್ಪರ್ಧೆಗಳು,500 ಭಜಕರಿಂದ ಭಜನೆ,ಸಾಂಸ್ಕೃತಿಕ ವೈಭವ ಕಾರ್ಯಕ್ರಮ
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ಅ.22 ರಂದು ನಡೆಯುವ ವಿಜೃಂಭಣೆಯ ಶಾರದೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಳಂಜ ಶ್ರೀ ಪಂಚಲಿಂಗೇಶ್ವರ ...
ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ, ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 15,16,17 ರಂದು ವೇಣೂರು, ಬೆಳ್ತಂಗಡಿ,ಉಜಿರೆ ರಾಜ ಮಾರ್ಗದಲ್ಲಿ ಸಾಗಲಿದೆ ಗೋ ರಥಯಾತ್ರೆ
ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬ್ರಹ್ಮಗಿರಿ ಗೋವಿನತೋಟ ಪುದು ಬಂಟ್ವಾಳ ಮತ್ತು ಗೋ ಸೇವಾ ಗತಿವಿಧಿ ಕರ್ನಾಟಕ ಇದರ ...
ಗ್ಯಾರಂಟಿಗಳ ತೊಳಲಾಟಗಳಲ್ಲೇ ಮುಳುಗಿರುವ ರಾಜ್ಯದಲ್ಲಿ ಅಧಿಕಾರವಿರುವ ಕಾಂಗ್ರೇಸ್ ಸರಕಾರ ರಾಜ್ಯದ ರೈತರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ : ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್
ಬೆಳ್ತಂಗಡಿ: ಶಾಸಕರೊಳಗಿನ ವೈರುಧ್ಯ, ಜಾತಿ ರಾಜಕಾರಣದ ವೈಮನಸ್ಸು, ಗ್ಯಾರಂಟಿಗಳ ತೊಳಲಾಟಗಳಲ್ಲೇ ರಾಜ್ಯದಲ್ಲಿ ಅಧಿಕಾರವಿರುವ ಕಾಂಗ್ರೇಸ್ ಸರಕಾರವು ಮುಳುಗಿದ್ದು, ರಾಜ್ಯದ ರೈತರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ. ಎಂದು ವಿಧಾನ ಪರಿಷತ್ ...
ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ
ನಾವೂರು : ಕಳೆದ 24 ವರ್ಷಗಳ ಹಿಂದೆ ನವೋದಯ ಯುವಕ ಮಂಡಲದ ಸದಸ್ಯರುಗಳ ಧಾರ್ಮಿಕ ಚಿಂತನೆಯೊಂದಿಗೆ ನಾವೂರು ಸರಕಾರಿ ಶಾಲೆಯಲ್ಲಿ ಪ್ರಾರಂಭಗೊಂಡಿದೆ.ಪ್ರಸ್ತುತ ವರ್ಷದ ಕಾರ್ಯಕ್ರಮವು ಅ. 20ರ ...
ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮಕ್ಕೆ ಚಾಲನೆ
ಉಜಿರೆ:ಪರಮಪೂಜ್ಯ ಡಾ| ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ,ಮಾತೃಶ್ರೀ ಶ್ರೀ ಹೇಮಾವತಿ ವೀ.ಹೆಗ್ಗಡೆಯವರ ಪರಿಕಲ್ಪನೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, (ರಿ) ಉಜಿರೆ ಮತ್ತು ರೋಟರಿ ಕ್ಲಬ್ ...
ಕಳೆಂಜ ಅರಣ್ಯ ಇಲಾಖೆ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆ ನಿರ್ಮಾಣ: ಅಕ್ರಮ ಪ್ರವೇಶ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ: 11 ಜನರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ : ಕಳೆಂಜ ಗ್ರಾಮದ ಅಮ್ಮಿನಡ್ಕದ ಅರಣ್ಯ ಇಲಾಖೆಗೆ ಸೇರಿದ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಅ.7 ರಂದು ಅಕ್ರಮವಾಗಿ ಮನೆ ನಿರ್ಮಾಣ ಮಾಡಿ ಅರಣ್ಯ ಇಲಾಖೆಯ ...
ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಬಿ.ಕೆ ದೇವರಾವ್ ರಿಗೆ ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಗೌರವಾರ್ಪಣೆ
ಬೆಳ್ತಂಗಡಿ: ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ 5 ಎಕರೆ ಸ್ಥಳದಲ್ಲಿ ವಿವಿಧ ತಳಿಗಳ ಭತ್ತದ ಕೃಷಿಯನ್ನು ಯಾವುದೇ ರಾಸಾಯನಿಕ ಗೊಬ್ಬರಗಳನ್ನು ಹಾಗೂ ಕೀಟನಾಶಗಳನ್ನು ಬಳಸದೆ ...