Suddi Udaya
ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ
ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಆ.24 ರಂದು ನಡೆಯಬೇಕಿದ್ದ ಕೃಷ್ಣ ವೇಷ ...
ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ ಬಹುಮಾನ
ಉಜಿರೆ :ಆ22. ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಭಾರತ್ ಸ್ಕೌಟ್-ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆಯಲ್ಲಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ...
ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ
ಉಜಿರೆ: ಬೆಳ್ಳಾರೆಯ ಜ್ಞಾನಂಗಂಗ ಶಾಲೆಯಲ್ಲಿ ಆ17 ರಂದು ನಡೆದ ಅಂತರ ಶಾಲಾ ಜಿಲ್ಲಾ ಮಟ್ಟದ ಐಕ್ಸ್ (AICS) ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ...
ಬೆಳ್ತಂಗಡಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆ
ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆಯು ನಡೆಯಿತು. ಲಯನ್ ದೇವದಾಸ್ ...
ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ
ಕಲ್ಮಂಜ : ನಿಡಿಗಲ್ ನೇತ್ರಾವತಿ ನದಿಯಲ್ಲಿ ಏಕಾಏಕಿ ನೀರು ಏರಿಕೆ ಉಂಟಾದಾಗ ನದಿ ಮಧ್ಯದ ದಿಬ್ಬದಲ್ಲಿ ಸಿಲುಕಿದ್ದ ದನಗಳನ್ನು ರಕ್ಷಿಸಿದ ಘಟನೆ ಆ.21ರ ಸಂಜೆ ನಡೆದಿದೆ. ನಿಡಿಗಲ್ನಲ್ಲಿ ...
ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ
ತೋಟತ್ತಾಡಿ : 170ನೇ ವರ್ಷದ ಶ್ರೀ ನಾರಾಯಣ ಗುರು ಜಯಂತಿಯ ಅಂಗವಾಗಿ ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಅದ್ದೂರಿಯಾಗಿ ಗುರುಜಯಂತಿಯನ್ನು ಆಚರಿಸಲಾಯಿತು. ಸಂಘದ ಗುರುಮಂದಿರದಲ್ಲಿ ...
ಉಜಿರೆ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆ
ಉಜಿರೆ: ಇಲ್ಲಿಯ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನವು ಶ್ರೀ ಕ್ಷೇತ್ರ ಧರ್ಮಸ್ಥಳದ ಸನ್ನಿಧಿ ಸಭಾಂಗಣದಲ್ಲಿ ಆ.22 ರಂದು ನಡೆಯಿತು. ಕಾರ್ಯಕ್ರಮವನ್ನು ಡಾ| ಡಿ ವೀರೇಂದ್ರ ...
ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ
ಬೆಳ್ತಂಗಡಿ : ಲಾಯಿಲ ರಾಘವೇಂದ್ರ ಮಠದ ಸಮೀಪವಿರುವ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯು ಶೌರ್ಯ ವಿಭಾಗದ ಯೋಜನಾಧಿಕಾರಿಗಳಾದ ಜೈವಂತ್ ಪಟಗಾರ್ ರವರ ಮಾರ್ಗದರ್ಶನದಲ್ಲಿ ಆ.21 ...
ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ಶಿಪ್ ಆಳ್ವಾಸ್ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ
ಬೆಳ್ತಂಗಡಿ: ಕರ್ನಾಟಕ ರಾಜ್ಯ ವೇಸ್ಟ್ ಲಿಪ್ಟರ್ಸ್ ಸಂಸ್ಥೆ(ರಿ.) ಬೆಂಗಳೂರು, ಜಿಲ್ಲಾ ವೇಯ್ಟ್ ಲಿಪ್ಟರ್ಸ್ ಸಂಸ್ಥೆ(ರಿ.) ಮೈಸೂರು, ಫಿಸಿಕಲ್ ಎಜುಕೇಷನ್ ಟೀಚರ್ಸ್ ಅಕಾಡಮಿ ಟ್ರಸ್ಟ್ (ರಿ.) ಮೈಸೂರು ಮತ್ತು ...
ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ
ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇದರ ಆಶ್ರಯದಲ್ಲಿ, ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಆರಂಬೋಡಿಯಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ...