Suddi Udaya
ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ನಾವರ : ನಾವರ ಗೋಳಿಕಟ್ಟೆಯಲ್ಲಿ ಜರಗುವ 20 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಅ.6 ರಂದು ನಾವರ ಶ್ರೀ ಮಹಾಲಿಂಗೇಶ್ವರ ...
ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅ.8 ರಿಂದ ಅ.24 ರವರೆಗೆ ದಸರಾ ರಜೆ
ಬೆಳ್ತಂಗಡಿ: ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ದಸರಾ ರಜೆಗಳನ್ನು ಅ.8 ರಿಂದ ಅ.24ರವರೆಗೆ ನೀಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಮಾಡಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ...
ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್
ಬೆಳ್ತಂಗಡಿ: ಬೆಳ್ತಂಗಡಿ ಬಸ್ನಿಲ್ದಾಣದ ಬಳಿ ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ, ಸಂತೆಕಟ್ಟೆಯ ಬೃಂದಾವನ ಕಾಂಪ್ಲೆಕ್ಸ್ಗೆ ಸ್ಥಳಂತರಗೊಂಡ ಶಾಖೆಯ ಉದ್ಘಾಟನಾ ಸಮಾರಂಭ ಅ.5 ರಂದು ...
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ
ಧರ್ಮಸ್ಥಳ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅ.5 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ ಧರ್ಮಾಧಿಕಾರಿ ...
ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ
ಧರ್ಮಸ್ಥಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅ.2 ರಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸರಕಾರದ ಆದೇಶದಂತೆ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದ್ದು. ಈ ಬಗ್ಗೆ ...
ಅ.11: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇ.ಧ. ಗ್ರಾ.ಯೋ. ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನೆ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಹೆಚ್.ಡಿ ಕೋಟೆ ...
ವನ್ಯಜೀವಿ ವಲಯ ಅಳದಂಗಡಿ, ಪ್ರಾದೇಶಿಕ ವಲಯ ವೇಣೂರು ಹಾಗೂ ಗ್ರಾಮಸ್ಥರ ಸಹಕಾರದಿಂದ ಸ್ವಚ್ಚತಾ ಕಾರ್ಯ
ಅಳದಂಗಡಿ:ವನ್ಯಜೀವಿ ವಲಯ ಅಳದಂಗಡಿ ಹಾಗೂ ಪ್ರಾದೇಶಿಕ ವಲಯ ವೇಣೂರು ಮತ್ತು ಗ್ರಾಮಸ್ಥರ ಸಹಕಾರದಿಂದ ಅಳದಂಗಡಿ ಕೆದ್ದು- ಶಿರ್ಲಾಲು ರಸ್ತೆ ಬದಿ ಸ್ವಚ್ಚತಾ ಕಾರ್ಯ ನಡೆಯಿತು. ರಸ್ತೆಯ ಬದಿಯಲ್ಲಿ ...
ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ
ಬೆಳ್ತಂಗಡಿ: ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ನಾರಾಯಣ ಸುವರ್ಣ ಮರೋಡಿ ಆಯ್ಕೆಯಾಗಿದ್ದಾರೆ. ನಾರಾಯಣ ಸುವರ್ಣರವರು ಕಳೆದ ಹಲವಾರು ವರ್ಷಗಳಿಂದ ಮುಂಬಯಿಯಲ್ಲಿ ...
ಕೊಕ್ಕಡ ಜೇಸಿಐ ಕಪಿಲಾ ಘಟಕಕ್ಕೆ ವಲಯಾಧ್ಯಕ್ಷರ ಭೇಟಿ, ಘಟಕ ವೆಬ್ ಸೈಟ್ ಲೋಕಾರ್ಪಣೆ
ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಅ. 4 ರಂದು ವಲಯ ಹದಿನೈದರ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಅವರು ಸಂತ ಜಾನರ ಶಾಲಾ ಸಭಾಂಗಣದಲ್ಲಿ ಭೇಟಿ ನೀಡಿದರು. ...
ಬೆಳ್ತಂಗಡಿಯ ರಾಮದಾಸ್ ಜಿ ಬಾಳಿಗ ನಿಧನ
ಬೆಳ್ತಂಗಡಿ ಕಸಬಾ ನಿವಾಸಿ ರಾಮದಾಸ್ ಜಿ ಬಾಳಿಗ (92ವ) ರವರು ವಯೋಸಹಜದಿಂದ ಅ.5 ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು ಬೆಳ್ತಂಗಡಿ ಸೈಕಲ್ ಅಂಗಡಿ ಹೊಂದಿದ್ದು, ಸೈಕಲ್ ಬಾಳಿಗ ...