November 8, 2026

Author : Suddi Udaya

ತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ :ನ 14ರಂದು ಮಕ್ಕಳ ದಿನಾಚರಣೆ ಪ್ರಯುಕ್ತ ಬೆಳ್ತಂಗಡಿಯ ನೂರಾ ಗೋಲ್ಡ್ & ಡೈಮಂಡ್ಸ್ ಆಯೋಜಿಸಿದ ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿ...
ಶಾಲಾ ಕಾಲೇಜು

ಪ್ರತಿಭಾ ಕಾರಂಜಿಯಲ್ಲಿ ಸಮಗ್ರ ಚಾಂಪಿಯನ್ ಶಿಪ್ ಮುಡಿಗೇರಿಸಿಕೊಂಡ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ

Suddi Udaya
ಬೆಳ್ತಂಗಡಿ :ನ. 15 ರಂದು ವಸತಿ ಶಾಲೆ ಮುಗುಳಿಯಲ್ಲಿ ನಡೆದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿಯಲ್ಲಿ SDM ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ ಕಾರ್ತಿಕ್ ಪ್ರಸಾದ್ 6ನೇ...
ಶಾಲಾ ಕಾಲೇಜು

ಕೆಪಿಎಸ್ ಪುಂಜಾಲಕಟ್ಟೆ, ಸೃಷ್ಟಿ ಟಿoಕರಿಂಗ್ ಪ್ರಯೋಗಾಲಯ ಉದ್ಘಾಟನೆ

Suddi Udaya
.ಬೆಳ್ತಂಗಡಿ :ನ. 14ರಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಪೂಂಜಾ ವಿದ್ಯಾರ್ಥಿ ಗಳಲ್ಲಿ ವೈಜ್ಞಾನಿಕ ಸಂಶೋಧನೆ ಪ್ರವೃತ್ತಿ ಪ್ರವರ್ಧನೆಗೆ ತರಲು ಸ್ಥಾಪಿಸಿದ ಸೃಷ್ಟಿ ಟಿoಕರಿಂಗ್ ಪ್ರಯೋಗಾಲಯವನ್ನು ಉದ್ಘಾಟನೆ ಮಾಡಿ ವಿದ್ಯಾರ್ಥಿ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕವರದಿ

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆ ಸಂಪನ್ನ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಶೀಘ್ರದಲ್ಲೇ ನಸಿ೯ಂಗ್‌ ಕಾಲೇಜು ಹಾಗೂ ಕೃಷಿ ಕಾಲೇಜು ಆರಂಭಿಸಲು ಯೋಜನೆ: ಡಾ.ಹೆಗ್ಗಡೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ನಸಿ೯ಂಗ್‌ ಕಾಲೇಜು ಹಾಗೂ ಕೃಷಿ ಕಾಲೇಜನ್ನು‌ ಈ ವರ್ಷ ಆರಂಭಿಸಲಾಗುವುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ನ.15...
ಗ್ರಾಮಾಂತರ ಸುದ್ದಿಧಾರ್ಮಿಕವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

Suddi Udaya
ಧರ್ಮಸ್ಥಳ: ಚತುರ್ದಾನ ಪರಂಪರೆಯ ನಾಡಿನ ಪರಮ ವಾವನ ಪುಣ್ಯಕ್ಷೇತ್ರ ಧರ್ಮಸ್ಥಳದ ಕ್ಷೇತ್ರಕ್ಕೆ ಸಾಗಿದ ಪಾದಯಾತ್ರೆಯಲ್ಲಿ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು ಮೆರಗು ನೀಡಿತು. ಪ್ರತಿವರ್ಷ ಪಾದಯಾತ್ರೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ...
ಗ್ರಾಮಾಂತರ ಸುದ್ದಿಧಾರ್ಮಿಕವರದಿ

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿ ಬಂದ ಸಾವಿರ ಸಾವಿರ ಭಕ್ತರು ಶ್ರೀ ಕ್ಷೇತ್ರದ ಮುಖ್ಯ ದ್ವಾರದಲ್ಲಿ ಡಿ.ಹರ್ಷೆಂದ್ರ ಕುಮಾರ್ ರವರಿಂದ ಭಕ್ತರಿಗೆ ಭವ್ಯ ಸ್ವಾಗತ

Suddi Udaya
ಧರ್ಮಸ್ಥಳ: ಲಕ್ಷ ದೀಪೋತ್ಸವದ ಸಂಭ್ರಮದಲ್ಲಿರುವ ನಾಡಿನ ಪವಿತ್ರ ಪುಣ್ಯಕ್ಷೇತ್ರ ಶ್ರೀ ಧರ್ಮಸ್ಥಳಕ್ಕೆ ಸಾವಿರ ಸಾವಿರ ಸಂಖ್ಯೆಯಲ್ಲಿ ಭಕ್ತರು ಪಾದಯಾತ್ರೆಯ ಮೂಲಕ ನ.15 ರಂದು ಆಗಮಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಮುಖ್ಯದ್ವಾರದಲ್ಲಿ ಕ್ಷೇತ್ರದ ವತಿಯಿಂದ ಡಿ.ಹರ್ಷೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಅಲೋಶಿಯಸ್ ಎಸ್. ಲೋಬೊ; ಉಪಾಧ್ಯಕ್ಷರಾಗಿ ಶ್ರೀನಿವಾಸ್ ಗೌಡ ಬೆಳಾಲು, ಕೋಶಾಧಿಕಾರಿಯಾಗಿ ಮುಮ್ತಾಜ್ ಬೇಗಂ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ವಕೀಲರ ಸಂಘದ ಚುನಾವಣೆಯು ನ.15ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ನಡೆದಿದ್ದು ಸ್ಪರ್ಧಿಗಳ ಅಂತಿಮ ಫಲಿತಾಂಶ ಪ್ರಕಟಗೊಂಡಿದೆ. ಅಧ್ಯಕ್ಷ ಸ್ಥಾನಕ್ಕೆ ಅಲೋಶಿಯಸ್ ಎಸ್. ಲೋಬೊ ಮತ್ತು ಕೇಶವ ಪಿ. ನಾಮಪತ್ರ ಸಲ್ಲಿಸಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಮಟ್ಟದ ವಿಜ್ಞಾನ ಕೋಡ್ ಕ್ರಾಫ್ಟ್ ಮೇಳ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಅಭಿಜ್ಞಾ 5ನೇ ಸ್ಥಾನ

Suddi Udaya
ಬೆಳ್ತಂಗಡಿ: ಪುತ್ತೂರಿನ ರಾಮಕೃಷ್ಣ ಪ್ರೌಢ ಶಾಲೆಯಲ್ಲಿ ಆಕಾಂಕ್ಷ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ಕೋಡ್ ಕ್ರಾಫ್ಟ್ ಮೇಳದಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಉರುವಾಲು ಇಲ್ಲಿನ 7...
ಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಯನ್ನು ಆಚರಿಸಲಾಯಿತು. ಜವಾಹರ್ ಲಾಲ್ ನೆಹರೂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ವನ್ನು ಸಲ್ಲಿಸಿದ ನಂತರ ಮಕ್ಕಳಿಗೆ ವಿವಿಧ ರೀತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಜವಾಹರಲಾಲ್ ನೆಹರೂ ರವರ ಜನ್ಮ ದಿನದ ಅಂಗವಾಗಿ ಮಕ್ಕಳ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ವಿದ್ಯಾಸಂಸ್ಥೆಯ ಶಿಕ್ಷಕ ವೃಂದದವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಸಂಸ್ಥೆಯ...
error: Content is protected !!