November 8, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಸೌತಡ್ಕದ ದೇವಸ್ಥಾನದಲ್ಲಿ ದಿನಗೂಲಿ ನೌಕರರಾಗಿ ದುಡಿಯುತ್ತಿರುವ ಶ್ರೀಮತಿ ಸುಜಾತಾ ಇವರ ಪತಿ ಬಾಲಕೃಷ್ಣ ಶೆಟ್ಟಿ ಇವರು ಇತ್ತೀಚೆಗೆ ಆನೆ ದಾಳಿ ಸಂದರ್ಭ ಮೃತ ಪಟ್ಟಿದ್ದು ಆ ಸಮಯ ರಾಜ್ಯ ಕೆ.ಪಿ.ಸಿ.ಸಿ.ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ, ಉಜಿರೆ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ, ಉಜಿರೆಯ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ದೀಪ ಬೆಳಗಿಸಿ ಮಾತನಾಡಿ ನೀತಿ ಕಥೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯ ವಕೀಲರ ಸಂಘದ ಚುನಾವಣೆ: ಬಿರುಸಿನ ಮತದಾನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ವಕೀಲರ ಸಂಘದ ಚುನಾವಣೆಯಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಘಟಾನುಘಟಿಗಳು ಸ್ಪರ್ಧೆಗೆ ಇಳಿದಿರುವುದರಿಂದ ಚುನಾವಣಾ ಕಣ ಜಿದ್ದಾಜಿದ್ದಿನಿಂದ ಕೂಡಿದೆ. ಬೆಳಿಗ್ಗೆ ಗಂಟೆ 10.30 ರಿಂದ ಮತದಾನ ಪ್ರಕ್ರಿಯೆಗಳು ಪ್ರಾರಂಭಗೊಂಡಿದ್ದು, ಮತದಾನವು ಸಂಜೆ 4...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆರಾಧ್ಯ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಆರಾಧ್ಯ ಮೂರನೇ ತರಗತಿ ಇವರು ನೂರಾ ಗೋಲ್ಡ್ & ಡೈಮಂಡ್ಸ್ ಬೆಳ್ತಂಗಡಿ ಇವರು ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ನಿಡ್ವಾಳ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ಸಂಪರ್ಕ ರಸ್ತೆಗೆ ಅನುದಾನ ನೀಡಿ ಅಭಿವೃದ್ದಿ ಪಡಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya
ಬೆಳ್ತಂಗಡಿ: ಮುಂದಿನ ಫೆಬ್ರವರಿ ತಿಂಗಳಲ್ಲಿ ಪಂಚಕಲ್ಯಾಣ ನಡೆಯಲಿರುವ ಪ್ರಯುಕ್ತ ಪುದುವೆಟ್ಟು ಗ್ರಾಮದ ನಿಡ್ವಾಳ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ಸಂಪರ್ಕ ರಸ್ತೆಗೆ ಅನುದಾನ ನೀಡಿ ಅಭಿವೃದ್ದಿಪಡಿಸಬೇಕಾಗಿ ಶಾಸಕ ಹರೀಶ್ ಪೂಂಜಾರವರಲ್ಲಿ ಶ್ರಾವಕ ಶ್ರಾವಿಕಿಯರು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾರಿಂಜ ಸ. ಕಿ. ಪ್ರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಸಭೆ

Suddi Udaya
ಉರುವಾಲು: ಕಾರಿಂಜ ಸ. ಕಿ. ಪ್ರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಸಭೆಯನ್ನು ಶಾಲಾ ಅಧ್ಯಕ್ಷ ಜಗನ್ನಾಥ ರೈ ಇವರ ಉಪಸ್ಥಿತಿಯಲ್ಲಿ ನಡೆಸಲಾಯಿತು. ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಆಟೋಟ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ

Suddi Udaya
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭವು ನ‌.15 ರಂದು ಸಂಸ್ಥೆಯ ಆವರಣದಲ್ಲಿ ನಡೆಯಿತು. ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿ ವೈದ್ಯ, ಲೇಖಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷೆ ಆಶಾ ಅವರಿಗೆ ಕ್ಷೀರರತ್ನ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಸಾವ್ಯ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಇದರ ಅಧ್ಯಕ್ಷರೂ, ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕಿ ಶ್ರೀಮತಿ ಆಶಾ ಇವರಿಗೆ ಕ್ಷೀರ ಕ್ಷೇತ್ರದಲ್ಲಿ ಮಾಡಿದ ಅಭೂತಪೂರ್ವ ಸಾಧನೆಯನ್ನು ಗುರುತಿಸಿ...
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya
ಬೆಳ್ತಂಗಡಿ: ನ.18 ಹಾಗೂ 19 ರಂದು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಕಾರ್ಯಕ್ರಮ ಇರುವುದರಿಂದ ಬೆಳ್ತಂಗಡಿ ತಾಲ್ಲೂಕಿನ ಸುತ್ತಮುತ್ತಲಿನ ಪ್ರದೇಶಗಳಿಗೆ ಹೆಚ್ಚುವರಿ ಸಾರಿಗೆ ಸೌಲಭ್ಯವನ್ನು ಕಾರ್ಯಚರಿಸಲು ಇರುವುದರಿಂದ ನ.19 ಹಾಗೂ ನ.20 ರಂದು ಶಾಲಾ ಕಾಲೇಜುಗಳ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya
ಪುಂಜಾಲಕಟ್ಟೆ : ಕೆಪಿಎಸ್ ಪುಂಜಾಲಕಟ್ಟೆಯ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಉದ್ಘಾಟಿಸಿ ಮಕ್ಕಳ ದಿನಾಚರಣೆಯ ಶುಭಾಶಯ ಕೋರುತ್ತಾ ಮಕ್ಕಳ ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ಮಾತನಾಡುತ್ತ ತಂದೆ...
error: Content is protected !!