Suddi Udaya
ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ
ಕಕ್ಕಿಂಜೆ: ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತುವಾದ ಗಾಂಜಾವನ್ನು ಸೇವನೆ ಮಾಡಿದ್ದ ಆರೋಪದಲ್ಲಿ ಚಿಬಿದ್ರೆ ಗ್ರಾಮದ ಮೊಹಮ್ಮದ್ ಮುಸ್ತಾಫಾ (25) ಎಂಬಾತನನ್ನು ಧರ್ಮಸ್ಥಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಚಾರ್ಮಾಡಿ ಗ್ರಾಮದ ...
ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
ನಾರಾವಿ: “ಮಾದಕ ದ್ರವ್ಯಕ್ಕೆ ದಾಸರಾದವರು ಅವರಿಂದ ಹೊರಬರಲು ಕಷ್ಟಪಡಬೇಕಾಗುತ್ತದೆ.ಮಾದಕ ದ್ರವ್ಯ ಮನುಷ್ಯನಲ್ಲಿ ತಪ್ಪುಗಳನ್ನು ಮಾಡಿಸುತ್ತದೆ.ಮಾದಕ ವಸ್ತುಗಳ ಸೇವನೆಯ ಚಟವನ್ನು ಬಿಟ್ಟು ಮತ್ತೆ ಒಳ್ಳೆಯ ಬದುಕು ಕಟ್ಟಲು ಸಾದ್ಯವಿದೆ” ...
ನಾರಾವಿ ಕಾಲೇಜಿನಲ್ಲಿ ಉಚಿತ ಫಿಸಿಯೋಥೆರಪಿ ಹಾಗೂ ಹೋಮಿಯೋಪಥಿಕ್ ತಪಸಣಾ ಶಿಬಿರ
ನಾರಾವಿ: ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಇತ್ತೀಚೆಗೆ ಉಚಿತ ಫಿಸಿಯೋಥೆರಪಿ ಹಾಗೂ ಹೋಮಿಯೋಪಥಿಕ್ ತಪಸಣಾ ಶಿಬಿರವು ಕಾಲೇಜು ಸಭಾಂಗಣದಲ್ಲಿ ...
ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ್ಯಾಲಿ
ಬೆಳ್ತಂಗಡಿ: ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಜೌಷಧಿ ತಜ್ಞರ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ಶ್ರೀಧರ್ ಕೆ. ವಿ ಯವರು ದೀಪ ...
ಮಂಗಳೂರು ಕಾವೂರು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನೆ
ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭವು ಸೆ. 29 ರಂದು ನಡೆಯಿತು ಮಂಗಳೂರು ಕಾವೂರು ಆದಿಚುಂಚನಗಿರಿ ...
ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ
ಉಜಿರೆ: ಮಂಗಳೂರಿನಲ್ಲಿ ದ.ಕ. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ವಿಷಯವಾರು ಉಪನ್ಯಾಸಕರ ಸಂಘ, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಮತ್ತು ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ...
ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಜೈ ಶ್ರೀ ರಾಮ್ ಫ್ರೆಂಡ್ಸ್ ಮುರ ತಂಡ ದ್ವಿತೀಯ ಸ್ಥಾನ
ಬಂದಾರು: ಉಜಿರೆ ರತ್ನವರ್ಮ ಕ್ರೀಡಾಂಗಣ ದಲ್ಲಿ ಸೆ.28 ರಂದು ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮಹಿಳೆಯರ ತ್ರೋಬಾಲ್ ಪಂದ್ಯಾಟದಲ್ಲಿ ಜೈ ಶ್ರೀ ರಾಮ್ ಫ್ರೆಂಡ್ಸ್ ಮುರ ...
ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ : ನಡ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ
ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುತ್ತಿರುವ ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟವು ಸೆಪ್ಟೆಂಬರ್ 26ರಂದು ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಬಾಲಕರ ಹಾಗೂ ಬಾಲಕಿಯರ ...
ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ದೊಂಡೊಲೆಯ ವಿಕಲಚೇತನ ಕುಟುಂಬಕ್ಕೆ ಸಹಾಯಹಸ್ತ : ಅರ್ಹರ ಸೇವೆಗೆ ಬೆಳ್ತಂಗಡಿ ಲಯನ್ಸ್ ತೆರೆದುಕೊಂಡಿದೆ-ವಲಯಾಧ್ಯಕ್ಷ ದಿನೇಶ್
ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ಯು ಅರ್ಹರನ್ನು ಹುಡುಕಿ ಸೇವೆ ಮಾಡುವುದರಲ್ಲಿ ಮುಕ್ತ ಮನಸ್ಸಿನಿಂದ ತೆರೆದುಕೊಂಡಿದೆ ಎಂದು ವಲಯಾಧ್ಯಕ್ಷ ದಿನೇಶ್ ಎಂ.ಕೆ ಮೂಡುಬಿದಿರೆ ಮೆಚ್ಚುಗೆಯ ಮಾತನ್ನಾಡಿದರು.ಪ್ರಾಂತ್ಯ-12 ರಲ್ಲಿ ...
ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆ
ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆಯನ್ನು ಲಾಯಿಲ “ಭಗತ್ ಸಿಂಗ್” ವೃತ್ತದಲ್ಲಿ ಆಚರಿಸಲಾಯಿತು. ಭಗತ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ...