Suddi Udaya
ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್
ಬೆಳ್ತಂಗಡಿ: ವರದಿ ಸಾಲಿನಲ್ಲಿ ಸಂಘವು ಒಟ್ಟು 679 ಸದಸ್ಯರನ್ನು ಹೊಂದಿದ್ದು,ರೂ. 17,43,500 ಪಾಲು ಬಂಡವಾಳ ಹೊಂದಿದೆ. ರೂ.5.97ಕೋಟಿ ಠೇವಣಿಯೊಂದಿಗೆ ರೂ.25 ಕೋಟಿ ವ್ಯವಹಾರ ನಡೆಸಿದೆ. ಸದಸ್ಯರಿಗೆ ಶೇ.13 ...
ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ
ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ (45ವ) ರವರು ಸೆ.17ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಧರ್ಮಸ್ಥಳದಲ್ಲಿ ವ್ಯಾಪಾರಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದು, ಕೊಡುಗೈ ದಾನಿಯಾಗಿದ್ದರು. ಮೃತರು ಪತ್ನಿ ...
ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು
ಕಾಯರ್ತಡ್ಕ: ಯಂತ್ರದ ಮೂಲಕ ರಬ್ಬರ್ ತೋಟದ ಕಳೆ ತೆಗೆಯುತ್ತಿದ್ದಾಗ ರಬ್ಬರ್ ಮರಕ್ಕೆ ಕಪ್ ಸಿಲುಕಿಸುವ ರಿಂಗ್ ಎದೆಗೆ ಬಡಿದು ಗಂಭೀರ ಗಾಯಗೊಂಡ ಹಾರಿತ್ತಕಜೆ ನಿವಾಸಿ ಕೊರಗಪ್ಪ ಗೌಡ ...
ನಿಟ್ಟಡೆ: ಆನಂದ ಪೂಜಾರಿ ನಿಧನ
ವೇಣೂರು: ನಿಟ್ಟಡೆ ಗ್ರಾಮದ ಅಮೈ ದೇವಿಪ್ರಸಾದ್ ಮನೆಯ ಆನಂದ ಪೂಜಾರಿ (77ವ) ರವರು ಸೆ.16 ರಂದು ನಿಧನರಾಗಿದ್ದಾರೆ. ಮೃತರು ಲೀಲಾವತಿ, ಪುತ್ರಿಯರಾದ ಶ್ರೀಮತಿ ವಸುಧಾ, ಶ್ರೀಮತಿ ರೇಖಾ, ...
ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ
ಬೆಳ್ತಂಗಡಿ: ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮೋದಿಜಿ ಹೆಸರಿನಲ್ಲಿ ಮಹಾಪೂಜೆ ಸೇವೆ ಮತ್ತು ದೇಶದ ಸುಭಿಕ್ಷೆ ಗಾಗಿ ಪ್ರಾರ್ಥನೆ ಮಾಡಲಾಯಿತು. ಈ ...
ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ
ಬೆಳ್ತಂಗಡಿ ತಾಲೂಕು ಮಟ್ಟದ ಸ್ವಚ್ಛತಾ ಹಿ ಸೇವಾ ಅಭಿಯಾನ ವಿಶೇಷ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವು ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಜರುಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ...
ದ.ಕ.ಜಿ.ಪಂ.ಹಿ. ಪ್ರಾ. ಕೊಡಿಯಾಲಬೈಲು ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ
ದ.ಕ.ಜಿ. ಪಂ. ಹಿರಿಯ ಪ್ರಾಥಮಿಕ ಕೊಡಿಯಾಲಬೈಲು ಶಾಲೆಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆಯು ಮಾರ್ಗದರ್ಶಿ ಅಧಿಕಾರಿ ಸಮಾಜ ಕಲ್ಯಾಣ ಇಲಾಖೆ ...
ಅಸಂಘಟಿತ ಕಾರ್ಮಿಕ ಘಟಕ ಬೆಳ್ತಂಗಡಿ ನಗರ ಬ್ಲಾಕ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ತೆಕ್ಕಾರು ನೇಮಕ
ಬೆಳ್ತಂಗಡಿ : ಕೆ.ಪಿ.ಸಿ.ಸಿ ಅಸಂಘಟಿತ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಜಿ.ಎಸ್. ಮಂಜುನಾಥ್ ರವರ ನಿರ್ದೇಶನದ ಮೇರೆಗೆ ಅಸಂಘಟಿತ ಕಾರ್ಮಿಕ ಘಟಕ ಬೆಳ್ತಂಗಡಿ ನಗರ ಬ್ಲಾಕ್ ಸಮಿತಿಗೆ ನೂತನ ...
ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ
ಉಜಿರೆ : ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಬೆಳ್ತಂಗಡಿ,ಸಮೂಹ ಸಂಪನ್ಮೂಲ ಕೇಂದ್ರ ಹಳೆಪೇಟೆ- ಉಜಿರೆ ವಲಯದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಇತ್ತೀಚೆಗೆ ಸಹಿಪ್ರಾಶಾಲೆ ...
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್ಗಳ ಉದ್ಘಾಟನೆ
ಉಜಿರೆ : ಡಾ. ಡಿ ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ...