ಲೋಬೊ ಟಿವಿಎಸ್‌ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ: ನಿವೃತ್ತ ಯೋಧ ಜಾನ್ ಮೆನೆಜಸ್‌ಗೆ ಸನ್ಮಾನ
ಬೆಳ್ತಂಗಡಿ: ಬೆಳ್ತಂಗಡಿ ವರ್ತಕರ ಸಂಘ, ಸೀನಿಯರ್ ಚೇಂಬರ್ ಹಾಗೂ ಲೋಬೊ ಟಿವಿಎಸ್, ಪವರ್ ಒನ್ ಮತ್ತು ಸೋಜಾ ಎಲೆಕ್ಟ್ರಾನಿಕ್ಸ್ ಸಹಯೋಗದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸುಮಾರು 100 ಕ್ಕೂ ಹೆಚ್ಚು...
