Suddi Udaya

ಬಹರೈನ್, ದುಬೈಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿಯಲ್ಲಿ ಬ್ರಹ್ಮಾನಂದ ಶ್ರೀಗಳಿಂದ ಆಶೀರ್ವಚನ

Suddi Udaya

ಧರ್ಮಸ್ಥಳ :ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಸೆ.15ರಂದು ಬಹರೈನ್ ಮತ್ತು ಸೆ.17 ರಂದು ...

ಗುರುವಾಯನಕೆರೆ 30 ನೇ ವರ್ಷದ ಸಾರ್ವಜನಿಕ‌ ಶ್ರೀ ಗಣೇಶೋತ್ಸವ: ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಗಣಪತಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಗುರುವಾಯನಕೆರೆಯಲ್ಲಿ ಕಳೆದ 30 ವರ್ಷಗಳಿಂದ ಸಾರ್ವಜನಿಕವಾಗಿ ಆರಾಧಿಸಿಕೊಂಡು ಬರುತ್ತಿರುವ ಗಣಪತಿಗೆ ಗುಜರಾತ್ ಬರೋಡ ಪ್ರಸಿದ್ದ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿರವರು ಸುಮಾರು ಒಂದೂವರೆ ಕೆಜಿ ತೂಕದ ಸೇವಾರೂಪವಾಗಿ ...

ಬಂದಾರು: 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಮೈರೋಳ್ತಡ್ಕ: ಬಂದಾರು ಗ್ರಾಮದ ಮೈರೋಳ್ತಡ್ಕ ಶಿವ ಗೆಳೆಯರ ಬಳಗ (ರಿ.) ನವ್ಯಶ್ರೀ ಯುವತಿ ಮಂಡಲ (ರಿ.) ಇವುಗಳ ಸಂಯುಕ್ತ ಆಶ್ರಯದಲ್ಲಿ ಮೈರೋಳ್ತಡ್ಕ ವಠಾರದಲ್ಲಿ 28ನೇ ವರ್ಷದ ಸಾರ್ವಜನಿಕ ...

ಬಳಂಜ ಪಂಚಶ್ರೀ ಮಹಿಳಾ ಭಜನಾ ಮಂಡಳಿಯಿಂದ ಓಡಿಲ್ನಾಳ ಕ್ಷೇತ್ರದಲ್ಲಿ ಭಜನಾ ಸೇವೆ

Suddi Udaya

ಬಳಂಜ: ಪಂಚಶ್ರೀ ಮಹಿಳಾ ಭಜನಾ ಮಂಡಳಿಯ ಸದಸ್ಯರು ಕುವೆಟ್ಟು ಓಡಿಲ್ನಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ದಾಸ ಸಾಹಿತ್ಯದಲ್ಲಿ ...

ಬಳಂಜ: 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಶ್ರದ್ದಾ ಭಕ್ತಿಯಿಂದ ಗಣಪತಿ ದೇವರ ಆರಾಧನೆ, ಸಾವಿರಾರು ಭಕ್ತರು ಭಾಗಿ

Suddi Udaya

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ ಆಶ್ರಯದಲ್ಲಿ 36ನೇ ವರ್ಷದ ಶ್ರೀ ಗಣೇಶೋತ್ಸವವು ಬಳಂಜ ಶ್ರೀ ಶಾರದಾ ಕಲಾ ಮಂದಿರದಲ್ಲಿ ಅದ್ದೂರಿಯಾಗಿ ...

ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ: ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

Suddi Udaya

ಬೆಳ್ತಂಗಡಿ: ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ), ಮಂಗಳೂರು ಇದರಿಂದ ಪ್ರವರ್ತಿಸಲ್ಪಟ್ಟ ವಿಜಯ ಗ್ರಾಮಾಭಿವೃದ್ಧಿ ಜಾಲ್ಸುರು ಸಮಿತಿಯ ಸದಸ್ಯರು ಬೆಳ್ತಂಗಡಿ ತಾಲೂಕಿನ ಕಡಮ್ಮಾಜೆ ಫಾರ್ಮ್ ಗೆ ಸೆ.14 ರಂದು ...

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಅಮೂಲ್ಯ ವಜ್ರಗಳ ಹಬ್ಬಕ್ಕೆ ಚಾಲನೆ: ಗ್ರಾಹಕರ ಕೈಗೆಟಕುವ ರೀತಿಯಲ್ಲಿ ‘ಡೈಮಂಡ್ ಫೆಸ್ಟ್’

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಸೆ.18ರಿಂದ ಅ.5 ರವರೆಗೆ ನಡೆಯುವ ಕಿಸ್ನ ಹಾಗೂ ಅಮೂಲ್ಯ ವಜ್ರಗಳ ಹಬ್ಬಕ್ಕೆ ಚಾಲನೆಯು ಸೆ.19 ರಂದು ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ನಡೆಯಿತು. ...

ಬೆಳ್ತಂಗಡಿ: 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಬೆಳ್ತಂಗಡಿ : ಇಲ್ಲಿಯ 13ನೇ ವರ್ಷದ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗಣೇಶೋತ್ಸವಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಗುರುನಾರಾಯಣ ಸಭಾ ಭವನದಲ್ಲಿ ಸೆ.18ರಂದು ನಡೆಯಿತು. ಪ್ರಧಾನ ...

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಕೊಕ್ಕಡ:  ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ ವಿಜೃಂಭಣೆಯಿಂದ ಇಂದು ...

error: Content is protected !!