30.8 C
ಪುತ್ತೂರು, ಬೆಳ್ತಂಗಡಿ
October 29, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ ಹಾಕಿದವರಿಗೆ ದಂಡ ಹಾಕಿದ ಲಾಯಿಲ ಗ್ರಾಮ ಪಂಚಾಯತ್

Suddi Udaya
ಬೆಳ್ತಂಗಡಿ : ಲಾಯಿಲ ಗ್ರಾಮದಲ್ಲಿ ಪ್ಲಾಸ್ಟಿಕ್ ಕಸಗಳನ್ನು ಹಾಕಿದವರಿಗೆ ಲಾಯಿಲ ಗ್ರಾಮ ಪಂಚಾಯತ್ ಕಾರ್ಯಾಚರಣೆ ನಡೆಸಿ ದಂಡ ವಿಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಲಾಯಿಲ – ಪಡ್ಲಾಡಿ ಹೋಗುವ ರಸ್ತೆಯ ದರ್ಪಿಂಜ ಬ್ರಿಡ್ಜ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬ್ಯಾಂಕ್ ಆಫ್ ಬರೋಡಾದ ಜನರಲ್ ಮೆನೇಜರ್ ರಾಜೇಶ್ ಖನ್ನಾ ಭೇಟಿ

Suddi Udaya
ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬ್ಯಾಂಕ್ ಆಫ್ ಬರೋಡಾದ ಮಂಗಳೂರು ವಿಭಾಗದ ಜನರಲ್ ಮೆನೇಜರ್ ರಾಜೇಶ್ ಖನ್ನಾ ಭೇಟಿ ನೀಡಿದರು. ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಇತ್ತೀಚೆಗೆ ಅಳವಡಿಸಲಾದ ಅತ್ಯಾಧುನಿಕ ಎಂ.ಆರ್.ಐ ಸ್ಕಾನಿಂಗ್ ಮತ್ತು ಅತ್ಯಾಧುನಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ. 27: ಉಜಿರೆಯಲ್ಲಿ ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಶಿಕ್ಷಕರ ದಿನಾಚರಣೆ

Suddi Udaya
ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ನೇತೃತ್ವದಲ್ಲಿ ವಿವಿಧ ವಿಷಯವಾರು ಉಪನ್ಯಾಸಕರ ಸಂಘಗಳು, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ, ಅನುದಾನಿತ ಪದವಿಪೂರ್ವ ಕಾಲೇಜುಗಳ ನೌಕರರ ಸಂಘ, ರಾಜ್ಯ ಪದವಿಪೂರ್ವ ಉಪನ್ಯಾಸಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಮೀಸಲು ಅರಣ್ಯ ಪ್ರದೇಶಕ್ಕೆ ಅಕ್ರಮ ಪ್ರವೇಶ: ಇಬ್ಬರ ವಿರುದ್ಧ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಅರಣ್ಯ ಇಲಾಖೆಯ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಮೀಸಲು ಅರಣ್ಯದೊಳಗೆ ಪ್ರವೇಶ ಮಾಡಿದ ಪ್ರಕರಣ ಸಂಬಂಧ ಇಬ್ಬರ ವಿರುದ್ಧ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯವರು ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಸೇವಾ ಭಾರತಿಗೆ ಬೆಳ್ತಂಗಡಿಯ ಅಕ್ಷಯ ಇಂಪ್ರೆಶನ್ಸ್ ಮಾಲಕ ಯಶವಂತ ಪಟವರ್ಧನ್ ದಂಪತಿಗಳಿಂದ ರೂ‌.25 ಸಾವಿರ ದೇಣಿಗೆ

Suddi Udaya
ಬೆಳ್ತಂಗಡಿಯ ಅಕ್ಷಯ ಇಂಪ್ರೆಶನ್ಸ್ ಇದರ ಮಾಲಕ ರಶ್ಮಿ ಮತ್ತು ಯಶವಂತ ಪಟವರ್ಧನ್ ಇವರ ಪುತ್ರಿ ಮುಕ್ತಾ ಅವರ ವಿವಾಹವು ಉಜಿರೆಯ ಅನಸೂಯ ಮತ್ತು ವಿಲಾಸ್ ದೇವಸ್ಥಳಿ ಇವರ ಪುತ್ರ ಸರ್ವೇಶ್ ಜತೆ ಉಜಿರೆಯ ಕೃಷ್ಣಾನುಗ್ರಹ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಸಂಪಿಗೆ ನಗರದಲ್ಲಿ ರಸ್ತೆ ಬದಿ ತ್ಯಾಜ್ಯ ರಾಶಿ: ಸಾಂಕ್ರಾಮಿಕ ರೋಗದ ಭೀತಿ – ಸಿಸಿಟಿವಿ ಅಳವಡಿಕೆಗೆ ಆಗ್ರಹ

Suddi Udaya
ಉಜಿರೆ: ಮಂಗಳೂರು–ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಉಜಿರೆಯ ಸಂಪಿಗೆ ನಗರ ಪ್ರದೇಶದಲ್ಲಿ ರಸ್ತೆ ಬದಿ ಹಾಗೂ ಅಲ್ಲಲ್ಲಿ ಕಂಡುಬರುತ್ತಿರುವ ತ್ಯಾಜ್ಯ ರಾಶಿಗಳು ಸ್ಥಳೀಯರಲ್ಲಿ ಆತಂಕ ಮೂಡಿಸಿವೆ. ಹೆದ್ದಾರಿ ಬದಿಯಿಂದ ಅಣತಿ ದೂರದಲ್ಲಿರುವ ಈ ಪ್ರದೇಶದಲ್ಲಿ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ| ಶತಾನಂದ ಪ್ರಸಾದ್ ರಾವ್ ಇವರಿಂದ ಯಶಸ್ವಿ ಶಸ್ತ್ರ ಚಿಕಿತ್ಸೆ- ದಂಪತಿಗಳಿಂದ ಸಮ್ಮಾನ

Suddi Udaya
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಎಂಡೋಸ್ಕೋಪಿಕ್ ಸ್ಪೆನ್ ಸರ್ಜರಿಯಲ್ಲಿ ಫೆಲೋಶಿಪ್ ಪಡೆದಿರುವ ಬೆನ್ನುಮೂಳೆ ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ| ಶತಾನಂದ ಪ್ರಸಾದ್ ರಾವ್ ಇವರನ್ನು ವಸಂತಿ ರುಕ್ಮಯ ಗೌಡ ದಂಪತಿಗಳು ಸಮ್ಮಾನಿಸಿದರು. 2024ರಲ್ಲಿ ಕಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಡಗಕಾರಂದೂರು ಶಾಲೆಯಲ್ಲಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ಯಶಸ್ವಿ

Suddi Udaya
ಬಡಗಕಾರಂದೂರು: ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಹಾಗೂ ಸತ್ಯದೇವತೆ ದೇವಸ್ಥಾನದ ಸಮೀಪದಲ್ಲಿರುವ ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸೆ 22ರಂದು ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟವು ಯಶಸ್ವಿಯಾಗಿ ನಡೆಯಿತು. ಗ್ರಾಮೀಣ ಕ್ರೀಡೆಯಾದ ಕಬಡ್ಡಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
ಉಜಿರೆ : ಉಜಿರೆ ಹಾಲು ಉತ್ಪಾದಕರ ಸಹಕಾರ ಸಂಘದ 2025-26ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಸೆ. 23 ರಂದು ಉಜಿರೆ ಶ್ರೀ ಶಾರದಾ ಮಂಟಪದಲ್ಲಿಸಂಘದ ಅಧ್ಯಕ್ಷ ಸುರೇಶ್ ಗೌಡ ಇವರ ಅಧ್ಯಕ್ಷತೆಯಲ್ಲಿ ಜರಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟ

Suddi Udaya
ಬೆಳ್ತಂಗಡಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟವು ಸರ್ಕಾರಿ ಪದವಿಪೂರ್ವ ಕಾಲೇಜು ಅಳದಂಗಡಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೆeಸರರಾದ ಶಿವಪ್ರಸಾದ್ ಅಜಿಲರು...
error: Content is protected !!