ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ
ಬೆಳ್ತಂಗಡಿ: ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತುಮಾದಕ ವ್ಯಸನ ಮುಕ್ತ ಭಾರತದ ನಿರ್ಮಾಣಕ್ಕಾಗಿ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನ.1 ರಂದು ನಡೆಸಲಾಯಿತು.ರಾಜ್ಯೋತ್ಸವ ಪ್ರಯುಕ್ತ...
