Suddi Udaya

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್, ಗುರುವಾಯನಕೆರೆ, ಎಸ್. ಡಿ. ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ, ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ...

ಬೆಳಾಲು ಪ್ರಾ.ಕೃ.ಪ.ಸ.ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಬೆಳಾಲು: ಸಹಕಾರಿ ಸಂಸ್ಥೆ ಲಾಭದ ದೃಷ್ಟಿಯಿಂದ ನಡೆಸದೆ ಸೇವೆಯ ಉದ್ದೇಶದಿಂದ ಕೆಲಸಮಾಡಿದ್ದರ ಫಲವಾಗಿ ಜಿಲ್ಲೆಯ ಮಟ್ಟಿಗೆ 170 ಪ್ರಾಥಮಿಕ ಪತ್ತಿನ ಸಹಕಾರಿ ಸಂಘಗಳು ಎಲ್ಲವೂ ಸ್ವಂತ ಕಟ್ಟಡ ...

ನಡ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ನುಗ್ಗಿದ ಕಳ್ಳರು: ಸಿಸಿ ಕ್ಯಾಮರ ಹಾಗೂ ದಾಖಲೆ ಪತ್ರಗಳಿಗೆ ಹಾನಿ

Suddi Udaya

ನಡ: ನಡ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ಕಳ್ಳರು ನುಗ್ಗಿದ ಘಟನೆ ಸೆ.10 ರಂದು ತಡರಾತ್ರಿ ನಡೆದಿದೆ. ನಿನ್ನೆ ತಡ ರಾತ್ರಿ ಹೊತ್ತಿಗೆ ನುಗ್ಗಿದ ಕಳ್ಳರು ಶಾಲೆಯ ...

ಡೆನ್ನಾನ ಡೆನ್ನನ – 2023 ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕ ಚಾಂಪಿಯನ್

Suddi Udaya

ಮಂಗಳೂರಿನ ಪುರಭವನದಲ್ಲಿ ಯುವವಾಹಿನಿಯ ಕೇಂದ್ರ ಸಮಿತಿಯ ಆಶ್ರಯದಲ್ಲಿ ನಡೆದ ಡೆನ್ನಾನ ಡೆನ್ನನ – 2023 ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕ ಪ್ರಥಮ‌ ಸ್ಥಾನ ...

ಗುರುವಾಯನಕೆರೆ: ಏಕದಿನ ಶೈಕ್ಷಣಿಕ ಸಮ್ಮೇಳನ ಸಮಾರೋಪ: ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ಎಮ್.ಎಲ್.ಸಿ ಭೋಜೇ ಗೌಡ

Suddi Udaya

ಬೆಳ್ತಂಗಡಿ; ಶೈಕ್ಷಣಿಕ ಕ್ಷೇತ್ರ ಸಾಮಾನ್ಯ ಕ್ಷೇತ್ರವಲ್ಲ. ಆದ್ದರಿಂದ ಪಠ್ಯಪುಸ್ತಕ‌ ರಚನೆಯಂತಹಾ ಜವಾಬ್ಧಾರಿಯುತ ವಿಚಾರಗಳಲ್ಲಿ ನುರಿತ ಶಿಕ್ಷಣ ತಜ್ಞರು ಸಮಿತಿಯಲ್ಲಿರಬೇಕೇ ಹೊರತು ರಾಜಕೀಯ ಹಸ್ತಕ್ಷೇಪದ ವ್ಯಕ್ತಿಗಳಲ್ಲ. ಈ ಸಮಾಜಕ್ಕೆ ...

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಬೆಳ್ತಂಗಡಿ; 35 ನೇ ವರ್ಷದಲ್ಲಿ ಮುನ್ನಡೆಯುತ್ತಿರುವ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಇದರ ವತಿಯಿಂದ ಸುವರ್ಣ ವರ್ಷಾಚರಣೆಯ ಸಂಭ್ರಮದಲ್ಲಿರುವ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಕಾರದೊಂದಿಗೆ ಶ್ರೀ ...

ಬೆಳಾಲು: ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮವನ್ನು ಡಾ| ...

ಶಿಬಾಜೆ ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ: ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ನಾಶ

Suddi Udaya

ಶಿಬಾಜೆ: ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ಎಂಬುವರ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ ಮಾಡಿದ್ದು ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ಹಾಗೂ ಬಾಳೆಗಿಡಗಳನ್ನೂ ...

ಮರೋಡಿ ಗ್ರಾ.ಪಂ. ಮಾಜಿ ಸದಸ್ಯ ಗಂಗಯ್ಯ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಶಿರ್ತಾಡಿ ಸಮೀಪದ ಮಕ್ಕಿಯ ಶೆಟ್ಟಿ ಬೆಟ್ಟು ನಿವಾಸಿ ಗಂಗಯ್ಯ ಪೂಜಾರಿ (72) ಅವರು ಅನಾರೋಗ್ಯದಿಂದ ಸೆ.9 ರಂದು ...

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ಇವರು ಮುಡಿಪು ಮಂಗಳೂರು ಇಲ್ಲಿ ನಡೆದ ದಕ್ಷಿಣ ಕನ್ನಡ ಮಟ್ಟದ ...

error: Content is protected !!